ಲೂಕ 6:47 - ದೆವಾಚಿ ಖರಿ ಖಬರ್47 ಕೊನ್ಬಿ ಎಕ್ಲೊ ಮಾಜ್ಯಾ ವಾಂಗ್ಡಾ ಯೆತಾ ಅನಿ ಮಿಯಾ ಸಾಂಗಟಲ್ಲೆ ಆಯಿಕ್ತಾ ಅನಿ ಮಾಜ್ಯಾ ಗೊಸ್ಟಿಯಾಕ್ನಿ ಖಾಲ್ತಿ ಹೊತಾ ತೊ ಕೊನ್ ಮನುನ್ ಮಿಯಾ ದಾಕ್ವುನ್ ದಿತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ನನ್ನ ಬಳಿಗೆ ಬಂದು ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಅಂಥವನಿಗೆ ಸಮಾನನೆಂಬುದನ್ನು ನಿಮಗೆ ತೋರಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)47 ನನ್ನ ಬಳಿಗೆ ಬಂದು ನನ್ನ ಮಾತನ್ನು ಕೇಳಿ, ಅದರಂತೆ ನಡೆಯುವ ಪ್ರತಿಯೊಬ್ಬನೂ ಎಂಥವನಿಗೆ ಸಮಾನನೆಂದು ನಿಮಗೆ ಹೇಳುತ್ತೇನೆ ಕೇಳಿ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)47 ನನ್ನ ಬಳಿಗೆ ಬಂದು ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಯಾರಿಗೆ ಸಮಾನನೆಂಬದನ್ನು ನಿಮಗೆ ತೋರಿಸುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್47 ನನ್ನ ಬಳಿಗೆ ಬಂದು ನನ್ನ ಮಾತುಗಳನ್ನು ಕೇಳಿ, ಅವುಗಳಿಗೆ ವಿಧೇಯನಾಗುವ ಪ್ರತಿಯೊಬ್ಬನು ಮನೆಯನ್ನು ಕಟ್ಟುವ ವ್ಯಕ್ತಿಯಂತಿರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ47 ಯಾರು ನನ್ನ ಬಳಿಗೆ ಬಂದು ನನ್ನ ಮಾತನ್ನು ಕೇಳಿ ಅದರಂತೆ ನಡೆಯುತ್ತಾರೋ, ಅಂಥವರು ಯಾರಿಗೆ ಸಮಾನರಾಗಿದ್ದಾರೆಂದು ನಾನು ನಿಮಗೆ ತೋರಿಸುತ್ತೇನೆ. ಅಧ್ಯಾಯವನ್ನು ನೋಡಿ |
ಗುಂಡಾಡ್ ಜಮ್ನಿ ವರ್‍ತಿ ಪಡಲ್ಲೆ ಭ್ಹಿಂಯ್ ಮಟ್ಲ್ಯಾರ್, ಜಿ ಲೊಕಾ ದೆವಾಚ್ಯಾ ಗೊಸ್ಟಿಯಾ ಆಯಿಕ್ತ್ಯಾತ್, ಅನಿ ಕುಶಿನ್ ಅಪ್ನಾಚ್ಯಾ ಮನಾತ್ ಥವ್ನ್ ಘೆತ್ಯಾತ್, ಖರೆ ತ್ಯಾ ಗೊಸ್ಟಿಯಾ ತೆಂಚ್ಯಾ ಮನಾತ್ ಎಗ್ದಮ್ ಭುತ್ತುರ್ ಗೆಲ್ಲ್ಯಾ ರಾಯ್ನ್ಯಾತ್. ತೆನಿ ವಿಶ್ವಾಸ್ ಕರ್‍ತ್ಯಾತ್ ಹೊಯ್ ಖರೆ ಕಾಯ್,ತರ್ ಕಸ್ಟ್ ಯೆಲೊ ಮಟ್ಲ್ಯಾರ್ ತೆನಿ ತ್ಯಾ ದೆವಾಚ್ಯಾ ಗೊಸ್ಟಿಯಾ ಸೊಡುನ್ ಸೊಡ್ತ್ಯಾತ್.