Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:1 - ದೆವಾಚಿ ಖರಿ ಖಬರ್

1 ಜೆಜುನ್ ಹೆ ಸಗ್ಳೆ ಲೊಕಾಕ್ನಿ ಸಾಂಗುನ್ ಹೊಲ್ಲ್ಯಾ ತನ್ನಾ, ತೊ ಕಪರ್‍ನವ್ ಮನ್ತಲ್ಯಾ ಗಾಂವಾಕ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆತನು ತನ್ನ ಮಾತುಗಳನ್ನೆಲ್ಲಾ ಜನರು ಕೇಳುವಂತೆ ಹೇಳಿ ಮುಗಿಸಿದ ಮೇಲೆ, ಕಪೆರ್ನೌಮಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಜನರಿಗೆ ಮನಮುಟ್ಟುವಂತೆ ಬೋಧನೆಮಾಡಿದ ನಂತರ ಯೇಸುಸ್ವಾಮಿ ಕಫೆರ್ನವುಮ್ ಎಂಬ ಊರಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆತನು ತನ್ನ ಮಾತುಗಳನ್ನೆಲ್ಲಾ ಜನರು ಕೇಳುವಂತೆ ಹೇಳಿ ಮುಗಿಸಿದ ಮೇಲೆ ಕಪೆರ್ನೌವಿುಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೇಸುವು ಜನರಿಗೆ ಈ ಸಂಗತಿಗಳೆಲ್ಲವನ್ನು ಹೇಳಿ ಮುಗಿಸಿದ ನಂತರ ಕಪೆರ್ನೌಮಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ತಮ್ಮ ಎಲ್ಲಾ ಮಾತುಗಳನ್ನು ಜನರೆಲ್ಲರೂ ಕೇಳುವಂತೆ ಹೇಳಿ ಮುಗಿಸಿದ ಮೇಲೆ, ಯೇಸು ಕಪೆರ್ನೌಮಿಗೆ ಪ್ರವೇಶಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:1
4 ತಿಳಿವುಗಳ ಹೋಲಿಕೆ  

ಖರೆ ಮಿಯಾ ಸಾಂಗಟಲ್ಲ್ಯಾ ಗೊಸ್ಟಿಯಾ ಆಯ್ಕುನ್ ತೆಚೆ ಸಾರ್ಕೆ ಚಲಿನಸಲ್ಲೊ ಪಾಯಾ ಭರಿನಸ್ತಾನಾ ಮಾಟಿ ವರ್‍ತಿ ಘರ್ ಭಾಂದ್ತಲ್ಯಾ ಮಾನ್ಸಾ ಬಾಸೆನ್,ನ್ಹಯ್ ಭರುನ್ ಪಾನಿ ಯೆತಾ ಅನಿ ತ್ಯಾ ಘರಾಕ್ ಮಾರ್‍ತಾ ಅನಿ ತೆ ಘರ್ ಕೊಸ್ಳುನ್ ಪಡುನ್ ಜಾತಾ ಅನಿ ಸಗ್ಳೆಚ್ ನಾಸ್ ಹೊವ್ನ್ ಜಾತಾ”.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು