Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:12 - ದೆವಾಚಿ ಖರಿ ಖಬರ್

12 ಜೆಜು ತ್ಯಾ ಗಾಂವಾಂಚ್ಯಾ ಯೆಶಿತ್ ಪಾವಲ್ಲ್ಯಾ ತನ್ನಾ, ಲೊಕಾ ಎಕಾ ಮಾನ್ಸಾಕ್ ಮಾಟಿ ದಿವ್ಕ್ ಮನುನ್ ಗಾವಾತ್ನಾ ಭಾಯ್ರ್ ಯೆವ್‍ಲಾಗಲ್ಲಿ. ಮರಲ್ಲೊ ಮಾನುಸ್ ಎಕ್ ಘೊಮರಲ್ಲ್ಯಾ ಬಾಯ್ಕೊಮನ್ಸಿಚೊ ಎಕ್ಲೊಚ್ ಲೆಕ್, ಗಾವಾತ್ಲ್ಯಾ ಲೊಕಾಂಚೊ ಮೊಟೊ ತಾಂಡೊ ತಿಚ್ಯಾ ವಾಂಗ್ಡಾ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆತನು ಊರು ಬಾಗಿಲಿನ ಹತ್ತಿರಕ್ಕೆ ಬಂದಾಗ ಸತ್ತುಹೋಗಿದ್ದ ಒಬ್ಬನನ್ನು ಹೊತ್ತುಕೊಂಡು ಹೊರಗೆ ತರುತ್ತಿದ್ದರು. ಅವನು ತನ್ನ ತಾಯಿಗೆ ಒಬ್ಬನೇ ಮಗನಾಗಿದ್ದನು; ಆಕೆಯು ವಿಧವೆಯಾಗಿದ್ದಳು. ಆಕೆಯ ಸಂಗಡ ಊರಿನವರು ಅನೇಕರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಊರ ಬಾಗಿಲನ್ನು ಸಮೀಪಿಸಿದಾಗ, ಒಂದು ಶವಯಾತ್ರೆಯನ್ನು ಅವರು ಎದುರುಗೊಂಡರು. ಆ ಸತ್ತವನು ತನ್ನ ತಾಯಿಗೆ ಒಬ್ಬನೇ ಮಗ. ಆಕೆಯೋ ವಿಧವೆ. ಜನರ ದೊಡ್ಡ ಗುಂಪೊಂದು ಆಕೆಯೊಡನೆ ಬರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆತನು ಊರಬಾಗಿಲಿನ ಹತ್ತಿರಕ್ಕೆ ಬಂದಾಗ ಸತ್ತುಹೋಗಿದ್ದ ಒಬ್ಬನನ್ನು ಹೊರಗೆ ತರುತ್ತಿದ್ದರು. ಇವನು ತನ್ನ ತಾಯಿಗೆ ಒಬ್ಬನೇ ಮಗನು; ಆಕೆಯು ಗಂಡಸತ್ತವಳಾಗಿದ್ದಳು. ಆಕೆಯ ಸಂಗಡ ಗ್ರಾಮಸ್ಥರು ಅನೇಕರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೇಸು ಊರಬಾಗಿಲಿನ ಬಳಿಗೆ ಬಂದಾಗ, ಸತ್ತುಹೋಗಿದ್ದ ಒಬ್ಬನನ್ನು ಸಮಾಧಿ ಮಾಡುವುದಕ್ಕಾಗಿ ಹೊತ್ತುಕೊಂಡು ಹೋಗುತ್ತಿದ್ದ ಜನರ ಗುಂಪನ್ನು ಕಂಡನು. ವಿಧವೆಯೊಬ್ಬಳ ಒಬ್ಬನೇ ಮಗನು ಸತ್ತುಹೋಗಿದ್ದನು. ಅವನ ಶವವನ್ನು ಹೊತ್ತುಕೊಂಡು ಹೋಗುತ್ತಿದ್ದಾಗ ಊರಿನ ಅನೇಕ ಜನರು ಆಕೆಯೊಡನೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೇಸು ಪಟ್ಟಣ ದ್ವಾರದ ಸಮೀಪಕ್ಕೆ ಬಂದಾಗ, ಸತ್ತು ಹೋಗಿದ್ದ ಒಬ್ಬನನ್ನು ಹೊತ್ತುಕೊಂಡು ಹೋಗುತ್ತಿದ್ದರು, ಅವನು ತನ್ನ ತಾಯಿಗೆ ಒಬ್ಬನೇ ಮಗನು, ಆಕೆಯು ವಿಧವೆಯಾಗಿದ್ದಳು. ಪಟ್ಟಣದ ಬಹಳ ಜನರು ಆಕೆಯೊಂದಿಗೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:12
20 ತಿಳಿವುಗಳ ಹೋಲಿಕೆ  

ಕಶ್ಯಾಕ್ ಮಟ್ಲ್ಯಾರ್, ತೆಚಿ ಬಾರಾ ವರ್ಸಾಚಿ ಲೆಕ್ ಮರ್‍ತಲ್ಯಾ ಸ್ಧಿತಿರ್ ಹೊತ್ತಿ, ತನ್ನಾ ಜೆಜು ತೆಚ್ಯಾ ವಾಂಗ್ಡಾ ಜಾವ್ನಗೆತ್ ಹೊತ್ತೊ, ತನ್ನಾ ಲೊಕಾ ಜೆಜುಚ್ಯಾ ಭೊತ್ಯಾನಿ ಹೊತ್ತಿ, ಅನಿ ಢಕ್ಲಾ-ಢಕ್ಲಿ ಕರಿತ್.


ಅಮ್ಚ್ಯಾ ದೆವಾ ಬಾಬಾಚ್ಯಾ ಪರ್ಕಾರ್ ಪವಿತ್ರ್ ದೆವಸ್ಪಾನ್ ಮಟ್ಲ್ಯಾರ್, ಅನಾತ್ ಅನಿ ಘೊವ್ ಮರಲ್ಲ್ಯಾ ಬಾಯ್ಕಾಮನ್ಸಾಂಚ್ಯಾ ಕಸ್ಟಾತ್ನಿ ಪಾವ್ತಲೆ, ಅನಿ ಜಗಾತ್ಲೊ ಕೊನ್ಬಿ ತೆಂಕಾ ತರಾಸ್ ದಿ ನಸಿ ಸರ್ಕೆ ರಾಕುನ್ ಘೆವ್ನ್ ಜಾತಲೆ.


ಪೆದ್ರುನ್ ಹಾತ್ ಧರುನ್ ತಿಕಾ ಉಟುನ್ ಇಬೆ ರಾವ್ಕ್ ಮಜ್ಜತ್ ಕರ್‍ಲ್ಯಾನ್, ಮಾನಾ ತೆನಿ ಘವ್ಮರಲ್ಯಾ ಬಾಯ್ಕಾಮಾನ್ಸಾಕ್ನಿ, ಅನಿ ದೆವಾಚ್ಯಾ ತಾಂಡ್ಯಾಚ್ಯಾ ಲೊಕಾಕ್ನಿ ಖೊಲಿತ್ ಬಲ್ವುನ್ ತಬಿಥಾ ಝಿತ್ತಿ ಹೊಲ್ಲಿ ತೆಂಕಾ ದಾಕ್ವುಲ್ಯಾನ್.


ಪೆದ್ರು ತಯಾರ್ ಹೊವ್ನ್ ತೆಂಚ್ಯಾ ವಾಂಗ್ಡಾ ಗೆಲೊ ತೊ ಥೈ ಪಾವಲ್ಯಾ ತನ್ನಾ ತೆನಿ ಪೆದ್ರುಕ್ ಮ್ಹಾಳ್ಳ್ಯಾ ವೈಲ್ಯಾ ಖೊಲಿಕ್ ಬಲ್ವುನ್ ನ್ಹೆಲ್ಯಾನಿ, ಘವ್ಮರಲ್ಲಿ ಬಾಯ್ಕಾಮಾನ್ಸಾ ಸಗ್ಳ್ಯಿ ರಡಿಂಗೆತ್ ಪೆದ್ರುಕ್ಡೆ ಯೆಲಿ, ಅನಿ ದೊರ್ಕಾಸ್ ಜಿವಾನಿ ರಾತಾನಾ ಅಪ್ನಾಕ್ನಿ ತಯಾರ್ ಕರುನ್ ದಿಲ್ಲೆ ಝಗೆ ಅನಿ ಕಪ್ಡೆ ಸಗ್ಳ್ಯೆ ಪೆದ್ರುಕ್ ದಾಕ್ವುಲ್ಯಾನಿ.


ಅನಿ ಜುದೆಯಾತ್ಲಿ ಲೈ ಲೊಕಾ ಅಪ್ನಾಚ್ಯಾ ಭಾವಾಚ್ಯಾ ಮರ್‍ನಾಕ್ ಲಾಗುನ್ ದುಖಾತ್ ಹೊತ್ತ್ಯಾ ಮಾರ್ಥಾಕ್ ಅನಿ ಮರಿಕ್ ಭೆಟುಕ್ ಮನುನ್ ಯೆಲ್ಲಿ ಹೊತ್ತಿ.


ಸಗ್ಳೆ ಜಾನಾ ಪೊರಾ ಸಾಟ್ನಿ ತಳ್ಮಳಿತ್, ಅನಿ ರಡಿತ್, ತನ್ನಾ ಜೆಜುನ್ ತೆಂಕಾ “ರಡುನಕಾಶಿ; ತೆ ಚೆಡು ಮರುಕ್ನಾ, ನಿದ್ಲಾ” ಮಟ್ಲ್ಯಾನ್.


ಮಾನಾ ಜೆಜು ಅಪ್ನಾಚ್ಯಾ ಶಿಸಾಂಚ್ಯಾ ಅನಿ ಮೊಟ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ವಾಂಗ್ಡಾ ನಾಯಿನ್ ಮನ್ತಲ್ಯಾ ಎಕ್ ಗಾಂವಾಕ್ ಗೆಲೊ.


ಜೆಜುನ್ ತಿಕಾ ಬಗಟಲ್ಲ್ಯಾ ತನ್ನಾ, ಜೆಜುಕ್ ತಿಚೊ ಪಾಪ್‍ ದಿಸ್ಲೊ, ಅನಿ ತೆನಿ ತಿಕಾ ರಡುನಕೊ ಮಟ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು