ಲೂಕ 7:24 - ದೆವಾಚಿ ಖರಿ ಖಬರ್24 ಜುಂವಾವಾಚಿ ಶಿಸಾ ಪರ್ತುನ್ ಗೆಲ್ಲ್ಯಾ ತನ್ನಾ, ಜೆಜುನ್ ಜುವಾಂವಾಚ್ಯಾ ವಿಶಯಾತ್ ಲೊಕಾನಿಕ್ಡೆ ಬೊಲುಕ್ ಚಾಲು ಕರ್‍ಲ್ಯಾನ್: ತುಮಿ ಹಾಳ್ ಜಾಗ್ಯಾರ್ ಜುವಾಂವಾಕ್ ಮಿಳುಕ್ ಗೆಲ್ಲ್ಯಾ ತನ್ನಾ, ಕಾಯ್ ಬಗುಕ್ ಮನುನ್ ಗೆಲ್ಲ್ಯಾಶಿ? ಎಕ್ ಕರಾಡಾಚಿ ಕಾಡಿ ವಾರ್ಯಾಕ್ ಬಾಗ್ತಲೆ ಕಾಯ್? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಯೋಹಾನನ ಶಿಷ್ಯರು ಹಿಂತಿರುಗಿ ಹೋಗಲು ಆತನು ಯೋಹಾನನ ವಿಷಯವಾಗಿ ಆ ಜನರ ಗುಂಪುಗಳಿಗೆ ಹೇಳತೊಡಗಿದ್ದೇನಂದರೆ, “ಏನು ನೋಡಬೇಕೆಂದು ಮರುಭೂಮಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಬಂದಿದ್ದ ಶಿಷ್ಯರು ಹಿಂದಕ್ಕೆ ಹೋದ ಬಳಿಕ, ಯೇಸು ಜನಸಮೂಹಕ್ಕೆ ಯೊವಾನ್ನನನ್ನು ಕುರಿತು ಹೀಗೆಂದರು: “ಬೆಂಗಾಡಿನಲ್ಲಿ ನೀವು ಏನನ್ನು ನೋಡಲೆಂದು ಹೋದಿರಿ? ಗಾಳಿಗೆ ಓಲಾಡುವ ಜೊಂಡನ್ನೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಯೋಹಾನನ ದೂತರು ಹಿಂತಿರುಗಿ ಹೋಗಲು ಆತನು ಯೋಹಾನನ ವಿಷಯವಾಗಿ ಆ ಜನರ ಗುಂಪುಗಳಿಗೆ ಹೇಳತೊಡಗಿದ್ದೇನಂದರೆ - ಏನು ನೋಡಬೇಕೆಂದು ಅಡವಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಯೋಹಾನನ ಶಿಷ್ಯರು ಹೊರಟುಹೋದಾಗ, ಯೇಸು ಜನರಿಗೆ ಯೋಹಾನನ ಕುರಿತು ಹೇಳತೊಡಗಿ, “ಏನನ್ನು ನೋಡುವುದಕ್ಕೆ ನೀವು ಮರಳುಗಾಡಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಯೋಹಾನನ ಶಿಷ್ಯರು ಹೊರಟುಹೋದ ಮೇಲೆ, ಯೇಸು ಯೋಹಾನನ ವಿಷಯವಾಗಿ ಮಾತನಾಡಲಾರಂಭಿಸಿ ಜನರಿಗೆ, “ನೀವು ಯಾವುದನ್ನು ಕಾಣುವುದಕ್ಕಾಗಿ ಅರಣ್ಯಕ್ಕೆ ಹೋದಿರಿ? ಗಾಳಿಗೆ ಓಲಾಡುವ ದಂಟನ್ನೋ? ಅಧ್ಯಾಯವನ್ನು ನೋಡಿ |