ಲೂಕ 7:27 - ದೆವಾಚಿ ಖರಿ ಖಬರ್27 ಪವಿತ್ರ್ ಪುಸ್ತಕಾತ್ “ತುಕಾ ವಾಟ್ ತಯಾರ್ ಕರುಕ್ ಮನುನ್, ಮಾಜ್ಯಾ ಖಬರ್ ದಿತಲ್ಯಾಕ್ ಮಿಯಾ ತುಜ್ಯಾ ಫಿಡೆ ಧಾಡ್ತಾ”. ಮನುನ್ ಸಾಂಗಲ್ಲೆ ಜುವಾಂವಾಚ್ಯಾ ವಿಶಯಾತುಚ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ‘ಇಗೋ, ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ. ನೀನು ಹೋಗುವ ದಾರಿಯನ್ನು ಅವನು ನಿನ್ನ ಮುಂದೆ ಸಿದ್ಧಮಾಡುವನು,’ ಎಂದು ಯಾರ ವಿಷಯವಾಗಿ ಬರೆದದೆಯೋ, ಆ ಪುರುಷನು ಅವನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 “ ‘ಇಗೋ, ನನ್ನ ದೂತನನ್ನು ನಿನಗೆ ಮುಂದಾಗಿ ಕಳುಹಿಸುವೆನು. ಆತನು ನಿನ್ನ ಮಾರ್ಗವನ್ನು ಮುಂಚಿತವಾಗಿ ಸಿದ್ಧಗೊಳಿಸುವನು,’ - ಎಂದು ಪವಿತ್ರಗ್ರಂಥದಲ್ಲಿ ಪ್ರಸ್ತಾಪಿಸಿರುವುದು ಈ ಯೊವಾನ್ನನನ್ನು ಕುರಿತೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಇಗೋ, ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ. ನೀನು ಹೋಗುವ ದಾರಿಯನ್ನು ಅವನು ನಿನ್ನ ಮುಂದೆ ಸರಿಮಾಡುವನು ಎಂದು ಯಾರ ವಿಷಯವಾಗಿ ಬರೆದಿದೆಯೋ ಆ ಪುರುಷನು ಇವನೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ‘ಇಗೋ! ನಾನು (ದೇವರು) ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ. ಅವನು ನಿನಗೋಸ್ಕರ ದಾರಿಯನ್ನು ಸಿದ್ಧಮಾಡುವನು’ ಎಂದು ಯೋಹಾನನ ಕುರಿತು ಬರೆದಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಯಾರ ವಿಷಯವಾಗಿ ಪವಿತ್ರ ವೇದದಲ್ಲಿ ಬರೆದಿತ್ತೋ ಅವನೇ ಇವನು: “ ‘ಇಗೋ, ನಿನ್ನ ದಾರಿಯನ್ನು ನಿನ್ನ ಮುಂದೆ ಸಿದ್ಧಮಾಡುವಂತೆ ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ,’ ಅಧ್ಯಾಯವನ್ನು ನೋಡಿ |