Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:28 - ದೆವಾಚಿ ಖರಿ ಖಬರ್

28 “ಮಿಯಾ ತುಮ್ಕಾ ಸಾಂಗ್ತಾ, ಹ್ಯಾ ಜಗಾತ್ ಜಿವನ್ ಕರಲ್ಲ್ಯಾತ್ನಿ ಜುವಾಂವ್ ಸಗ್ಳ್ಯಾಂಚ್ಯಾನ್ಕಿ ಮೊಟೊ. ಖರೆ ದೆವಾಚ್ಯಾ ರಾಜಾತ್ಲೊ ಎಗ್ದಮ್ ಬಾರಿಕ್ಲೊಬಿ ಜುವಾಂವಾನ್ಕಿ ಮೊಟೊ”. ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಯೋಹಾನನಿಗಿಂತ ಮಹಾಪುರುಷನು ಒಬ್ಬನೂ ಹುಟ್ಟಿಲ್ಲ, ಅದರೂ ದೇವರ ರಾಜ್ಯದಲ್ಲಿ ಚಿಕ್ಕವನು ಅವನಿಗಿಂತಲೂ ದೊಡ್ಡವನೆಂದು” ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಮಾನವನಾಗಿ ಜನಿಸಿದ ಯಾವನೂ ಸ್ನಾನಿಕ ಯೊವಾನ್ನನಿಗಿಂತ ಶ್ರೇಷ್ಠನಲ್ಲ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಆದರೂ ದೇವರ ಸಾಮ್ರಾಜ್ಯದಲ್ಲಿ ಕನಿಷ್ಠನು ಕೂಡ ಅವನಿಗಿಂತ ಶ್ರೇಷ್ಠನೇ ಸರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಯೋಹಾನನಿಗಿಂತ ದೊಡ್ಡವನು ಒಬ್ಬನೂ ಇಲ್ಲ; ಆದರೂ ದೇವರ ರಾಜ್ಯದಲ್ಲಿ ಚಿಕ್ಕವನು ಅವನಿಗಿಂತಲೂ ದೊಡ್ಡವನೆಂದು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಈ ಲೋಕದಲ್ಲಿ ಹುಟ್ಟಿದ ಎಲ್ಲಾ ಮನುಷ್ಯರಲ್ಲಿ ಯೋಹಾನನೇ ದೊಡ್ಡವನು ಎಂದು ನಾನು ನಿಮಗೆ ಹೇಳುತ್ತೇನೆ. ಆದರೂ ದೇವರ ರಾಜ್ಯದಲ್ಲಿರುವ ಕನಿಷ್ಠನು ಸಹ ಅವನಿಗಿಂತ ಶ್ರೇಷ್ಠನೇ ಸರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನಾನು ನಿಮಗೆ ಹೇಳುವುದೇನೆಂದರೆ, ಸ್ತ್ರೀಯರಲ್ಲಿ ಹುಟ್ಟಿದವರಲ್ಲಿ ಸ್ನಾನಿಕ ಯೋಹಾನನಿಗಿಂತ ದೊಡ್ಡವನು ಇಲ್ಲ; ಆದರೆ ದೇವರ ರಾಜ್ಯದಲ್ಲಿ ಅತ್ಯಂತ ಚಿಕ್ಕವನು ಅವನಿಗಿಂತಲೂ ದೊಡ್ಡವನಾಗಿದ್ದಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:28
13 ತಿಳಿವುಗಳ ಹೋಲಿಕೆ  

ಮಿಯಾ ತುಮ್ಕಾ ಖರೆಚ್ ಸಾಂಗ್ತಾ, ಆಜ್ ಸಗೊಳ್ ಜಲ್ಮಲ್ಲ್ಯಾ ಮಾನ್ಸಾತ್ನಿ ಜುವಾಂವಾ ತವ್ಡೊ ಮೊಟೊ ಕೊನ್ ಬಿ ನಾ. ಖರೆ ಸರ್‍ಗಾಚ್ಯಾ ರಾಜಾತ್ ಎಗ್ದಮ್ ಬಾರಿಕ್ ಮನುನ್ ಹೊತ್ತೊಬಿ ಜುವಾಂವ್ ಬಾವ್ತಿಸಾಚ್ಯಾನ್ ಮೊಟೊ.


ಅನಿ ತೆಂಕಾ “ಹ್ಯಾ ಪೊರಾಕ್ ಜೆ ಕೊನ್ ಮಾಜ್ಯಾ ನಾವಾನ್ ಸ್ವಿಕಾರ್ ಕರ್‍ತಾ, ತೊ ಮಾಕಾಚ್ ಸ್ವಿಕಾರ್ ಕರ್‍ತಾ, ಅನಿ ಜೆ ಕೊನ್ ಮಾಕಾ ಸ್ವಿಕಾರ್ ಕರ್‍ತಾ, ತೊ ಮಾಕಾ ಧಾಡಲ್ಲ್ಯಾಕ್ ಸ್ವಿಕಾರ್ ಕರ್‍ತಾ. ಕಶ್ಯಾಕ್ ಮಟ್ಲ್ಯಾರ್, ತುಮ್ಚ್ಯಾ ಮದ್ದಿ ಕೊನ್ ಖಾಲ್ತಿ ಹೊತಾ, ತೊ ಸಗ್ಳ್ಯಾಂಚ್ಯಾನ್ಕಿ ಮೊಟೊ” ಮನುನ್ ಸಾಂಗ್ಲ್ಯಾನ್.


ತೆಚೆಸಾಟ್ನಿ ಜುವಾಂವಾಕ್ ತೆಂಕಾ “ಮಿಯಾ ತುಮ್ಕಾ ಪಾನಿಯಾನ್ ಬಾಲ್ತಿಮ್ ದಿವ್ಲಾ ಖರೆ ಮಾಜ್ಯಾ ಮಾನಾ ಎಕ್ಲೊ ಯೆತಲೊ ಹಾಯ್ ತೊ ಮಾಜೆನ್ಕಿ ಲೈ ಮೊಟೊ, ತೆಚ್ಯಾ ವ್ಹಾನಾಚಿ ನಾಡಿ ಸೊಡ್ತಲಿ ಸೈತ್ ಮಾಕಾ ಮರ್‍ಯಾದ್ ನಾ, ತೊ ತುಮ್ಕಾ ಪವಿತ್ರ್ ಆತ್ಮ್ಯಾನ್ ಅನಿ ಆಗಿನ್ ಬಾಲ್ತಿಮ್ ದಿತಾ.


ತ್ಯಾ ಎಳಾರ್ ಜುದೆಯಾ ಮನ್ತಲ್ಯಾ ಪ್ರಾಂತ್ಯಾತ್ ಜುವಾಂವ್ ಬಾವ್ತಿಸ್ ಹೊತ್ತೊ, ತೊ ಡಂಗ್ಳಿತ್ ಶಿಕ್ವುಲಾಲೊ,


ಪವಿತ್ರ್ ಪುಸ್ತಕಾತ್ “ತುಕಾ ವಾಟ್ ತಯಾರ್ ಕರುಕ್ ಮನುನ್, ಮಾಜ್ಯಾ ಖಬರ್ ದಿತಲ್ಯಾಕ್ ಮಿಯಾ ತುಜ್ಯಾ ಫಿಡೆ ಧಾಡ್ತಾ”. ಮನುನ್ ಸಾಂಗಲ್ಲೆ ಜುವಾಂವಾಚ್ಯಾ ವಿಶಯಾತುಚ್.


ತೆಕಾ ಆಯ್ಕಲ್ಲೆ ಸಗ್ಳ್ಯಾ ಲೊಕಾನಿ, ಅನಿ ತ್ಯಾತುರುಚ್ ತೆರ್‍ಗಿ ವಸುಲ್ ಕರ್‍ತಲಿ ಲೊಕಾ, ದೆವಾಚ್ಯಾ ಬರ್‍ಯಾ ಗೊಸ್ಟಿಯಾಕ್ನಿ ಖಾಲ್ತಿ ಹೊಲ್ಯಾನಿ, ಅನಿ ಜುವಾಂವಾಕ್ನಾ ಬಾಲ್ತಿಮ್ ಘೆಟ್ಲ್ಯಾನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು