Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:36 - ದೆವಾಚಿ ಖರಿ ಖಬರ್

36 ಎಕ್ ಫಾರಿಜೆವಾನ್ ಜೆಜುಕ್ ಅಪ್ನಾಚ್ಯಾ ಘರಾತ್ ಜೆವ್ನಾಕ್ ಬಲ್ವುಲ್ಯಾನ್, ಜೆಜು ತೆಚ್ಯಾ ಘರಾಕ್ ಗೆಲೊ, ಅನಿ ಜೆವ್ನಾಕ್ ಬಸ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಫರಿಸಾಯರಲ್ಲಿ ಒಬ್ಬನು ಆತನನ್ನು ತನ್ನ ಜೊತೆಯಲ್ಲಿ ಊಟಮಾಡಬೇಕೆಂದು ಬೇಡಿಕೊಂಡಾಗ ಆತನು ಆ ಫರಿಸಾಯನ ಮನೆಗೆ ಹೋಗಿ ಆತನ ಸಂಗಡ ಊಟಕ್ಕೆ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಒಬ್ಬ ಫರಿಸಾಯನು ಯೇಸುಸ್ವಾಮಿಯನ್ನು ಊಟಕ್ಕೆ ಆಹ್ವಾನಿಸಿದನು. ಯೇಸು ಅವನ ಮನೆಗೆ ಹೋಗಿ ಊಟಕ್ಕೆ ಕುಳಿತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಫರಿಸಾಯರಲ್ಲಿ ಒಬ್ಬನು ಆತನನ್ನು ತನ್ನ ಜೊತೆಯಲ್ಲಿ ಊಟಮಾಡಬೇಕೆಂದು ಬೇಡಿಕೊಂಡಾಗ ಆತನು ಆ ಫರಿಸಾಯನ ಮನೆಗೆ ಹೋಗಿ ಊಟಕ್ಕೆ ಒರಗಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಫರಿಸಾಯರಲ್ಲಿ ಒಬ್ಬನು ಯೇಸುವನ್ನು ಊಟಕ್ಕೆ ಬರಬೇಕೆಂದು ಕೇಳಿಕೊಂಡನು. ಆದ್ದರಿಂದ ಯೇಸು ಅವನ ಮನೆಗೆ ಹೋಗಿ ಊಟಕ್ಕೆ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಆಗ ಫರಿಸಾಯರಲ್ಲಿ ಒಬ್ಬನು ಯೇಸು ತನ್ನೊಂದಿಗೆ ಊಟ ಮಾಡಬೇಕೆಂದು ಅಪೇಕ್ಷಿಸಿದನು, ಆಗ ಯೇಸು ಆ ಫರಿಸಾಯನ ಮನೆಯೊಳಕ್ಕೆ ಹೋಗಿ ಊಟಕ್ಕೆ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:36
8 ತಿಳಿವುಗಳ ಹೋಲಿಕೆ  

ಎಕ್ ಸಬ್ಬತಾಚ್ಯಾ ದಿಸಿ, ಜೆಜು ಎಕ್ ಫಾರಿಜೆವಾಂಚ್ಯಾ ವಡಿಲಾಚ್ಯಾ ಘರಾತ್ ಜೆವ್ನಾಕ್ ಗೆಲ್ಲೊ, ಅನಿ ಲೊಕಾ ಜೆಜುಕ್ ಎಗ್ದಮ್ ಜಗ್ಗೊಳ್ನಾ ಬಗುಲಾಗಲ್ಲಿ.


ಜೆಜುಚೆ ಬೊಲುನ್ ಹೊಲ್ಲ್ಯಾ ತನ್ನಾ, ಎಕ್ ಫಾರಿಜೆವಾನ್ ಜೆಜುನ್ ಅಪ್ನಾಚ್ಯಾ ಘರಾಕ್ ಜೆವ್ನಾಕ್ ಬಲ್ವುಲ್ಯಾನ್. ತನ್ನಾ ತೊ ತ್ಯಾ ಘರಾತ್ ಗೆಲೊ, ಅನಿ ಜೆವ್ನಾಕ್ ಬಸ್ಲೊ.


ಮಾನ್ಸಾಚೊ ಲೆಕ್ ಯೆಲೊ, ಅನಿ ತೆನಿ ಖಾಲ್ಯಾನ್, ಅನಿ ಫಿಲ್ಯಾನ್, ಅನಿ ತುಮಿ “ಭಕಾಸುರ್, ಅನಿ ಫಿದೊಡೊ,ಅನಿ ತೆರ್‍ಗಿ ವಸುಲ್ ಕರ್‍ತಲ್ಯಾಂಚೊ, ಅನಿ ಪಾಪಿ ಲೊಕಾಂಚೊ ವಾಂಗ್ಡಿ!” ಮಟ್ಲ್ಯಾಶಿ.


“ಖರೆ ದೆವಾಚಿ ಬುದ್ವಂತ್ಕಿ ಜೆ ಕೊನ್ ಮಾನುನ್ ಘೆತ್ಯಾತ್, ತೆಂಕಾ ಖರೆ ಕಾಯ್ ಮನುನ್ ಕಳ್ವುನ್ ಘೆವ್ಕ್ ಹೊತಾ” ಮನುನ್ ಸಾಂಗ್ಲ್ಯಾನ್.


ತ್ಯಾ ಶಾರಾತ್ ಪಾಪಾಚೆ ಜಿವನ್ ಕರ್‍ತಲಿ ಎಕ್ ಬಾಯ್ಕೊಮನುಸ್ ಹೊತ್ತಿ. ಜೆಜು ಫಾರಿಜೆವಾಚ್ಯಾ ಘರಾತ್ ಜೆವ್ನಾಕ್ ಬಸ್ಲಾ ಮನುನ್ ಆಯಿಕ್ಲಿನ್, ತಸೆ ಮನುನ್ ಎಕ್ ಭರ್‍ನಿಬರ್ ಬರಿ ವಾಸ್ ಎತಲೆ ತೆಲ್ ಘೆವ್ನ್ ಯೆಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು