ಲೂಕ 7:4 - ದೆವಾಚಿ ಖರಿ ಖಬರ್4 ತೆನಿ ಜೆಜುಕ್ಡೆ ಯೆಲ್ಯಾನಿ ಅನಿ, “ಹ್ಯೊ ಮಾನುಸ್ ತಿಯಾ ಲೈ ಆದಾರ್ ದಿವ್ಕ್ ಯೊಗ್ಯ್ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವರು ಯೇಸುವಿನ ಬಳಿಗೆ ಬಂದು, “ನಿನ್ನಿಂದ ಇಂಥ ಉಪಕಾರ ಹೊಂದುವುದಕ್ಕೆ ಅವನು ಯೋಗ್ಯನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅವರು ಯೇಸುವಿನ ಬಳಿಗೆ ಬಂದು, “ಆ ಶತಾಧಿಪತಿ ನಿಮ್ಮ ಉಪಕಾರಕ್ಕೆ ಅರ್ಹನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವರು ಯೇಸುವಿನ ಬಳಿಗೆ ಬಂದು - ನಿನ್ನಿಂದ ಇಂಥ ಉಪಕಾರ ಹೊಂದುವದಕ್ಕೆ ಅವನು ಯೋಗ್ಯನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆ ಜನರು ಯೇಸುವಿನ ಬಳಿಗೆ ಬಂದು, “ಈ ಸೇನಾಧಿಪತಿ ನಿನ್ನ ಸಹಾಯ ಹೊಂದುವುದಕ್ಕೆ ಯೋಗ್ಯನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವರು ಯೇಸುವಿನ ಬಳಿಗೆ ಬಂದು ಅವರಿಗೆ, “ನೀವು ಇದನ್ನು ಮಾಡುವುದಕ್ಕೆ ಅವನು ಯೋಗ್ಯನು, ಅಧ್ಯಾಯವನ್ನು ನೋಡಿ |