ಲೂಕ 7:46 - ದೆವಾಚಿ ಖರಿ ಖಬರ್46 ಮಾಜ್ಯಾ ಟಕ್ಲ್ಯಾಕ್ ತಿಯಾ ತೆಲ್ ಲಾವುಕ್ನೆಯ್, ಖರೆ ತೆನಿ ಮಾಜ್ಯಾ ಪಾಯಾ ವೈನಿ, ಬರೆ ವಾಸ್ ಯೆತಲೆ ಮ್ಹಾಗ್ರೆ ತೆಲ್ ವೊತ್ಲಿನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ನೀನು ನನ್ನ ತಲೆಗೆ ಎಣ್ಣೆ ಹಚ್ಚಲಿಲ್ಲ; ಇವಳಾದರೋ ಸುಗಂಧ ತೈಲವನ್ನು ಕಾಲಿಗೆ ಹಚ್ಚಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)46 ನನ್ನ ತಲೆಗೆ ನೀನು ಎಣ್ಣೆ ಹಚ್ಚಲಿಲ್ಲ; ಈಕೆಯೋ ನನ್ನ ಪಾದಗಳಿಗೆ ಸುಗಂಧ ತೈಲವನ್ನು ಹಚ್ಚಿರುವಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)46 ನೀನು ನನ್ನ ತಲೆಗೆ ಎಣ್ಣೆ ಹಚ್ಚಲಿಲ್ಲ; ಇವಳಾದರೋ ಸುಗಂಧತೈಲವನ್ನು ಕಾಲಿಗೆ ಹಚ್ಚಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್46 ನೀನು ನನ್ನ ತಲೆಗೆ ಎಣ್ಣೆಯನ್ನು ಹಚ್ಚಲಿಲ್ಲ. ಈಕೆಯಾದರೋ ನನ್ನ ಪಾದಗಳಿಗೆ ಪರಿಮಳತೈಲವನ್ನು ಹಚ್ಚಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ46 ನೀನು ನನ್ನ ತಲೆಗೆ ಎಣ್ಣೆ ಹಚ್ಚಲಿಲ್ಲ, ಆದರೆ ಈ ಸ್ತ್ರೀಯು ನನ್ನ ಪಾದಗಳಿಗೆ ಸುಗಂಧ ತೈಲವನ್ನು ಹಚ್ಚಿದ್ದಾಳೆ. ಅಧ್ಯಾಯವನ್ನು ನೋಡಿ |