ಲೂಕ 7:48 - ದೆವಾಚಿ ಖರಿ ಖಬರ್48 ತನ್ನಾ ಜೆಜುನ್ ತ್ಯಾ ಬಾಯ್ಕೊಮನ್ಸಿಕ್ “ತುಜೆ ಸಗ್ಳೆ ಪಾಪ್ ಮಾಪ್ ಹೊಲೆ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201948 ಆ ಮೇಲೆ ಆತನು ಅವಳಿಗೆ, “ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)48 ಅನಂತರ ಯೇಸು ಆ ಮಹಿಳೆಗೆ: “ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)48 ಆಮೇಲೆ ಆತನು ಅವಳಿಗೆ - ನಿನ್ನ ಪಾಪಗಳು ಕ್ಷವಿುಸಲ್ಪಟ್ಟಿವೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್48 ಬಳಿಕ ಯೇಸು ಆಕೆಗೆ, “ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ48 ಯೇಸು ಆಕೆಗೆ, “ನಿನ್ನ ಪಾಪಗಳು ಕ್ಷಮಿಸಲಾಗಿವೆ,” ಎಂದರು. ಅಧ್ಯಾಯವನ್ನು ನೋಡಿ |