Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:5 - ದೆವಾಚಿ ಖರಿ ಖಬರ್

5 ಕಶ್ಯಾಕ್ ಮಟ್ಲ್ಯಾರ್,ತೊ ಅಮ್ಚ್ಯಾ ಲೊಕಾಂಚೊ ಪ್ರೆಮ್ ಕರ್‍ತಾ, ಅನಿ ತೆನಿ ಅಪ್ನಿಚ್ ಅಮ್ಕಾ ಎಕ್ ಸಿನಾಗೊಗ್ ಭಾಂದುನ್ ದಿಲ್ಯಾನಾಯ್”. ಮನುನ್ ಮಾಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವನು ನಮ್ಮ ದೇಶವನ್ನು ಪ್ರೀತಿಸಿ ಪ್ರಾರ್ಥನೆಗಾಗಿ ನಮಗೆ ಸಭಾಮಂದಿರವನ್ನು ಕಟ್ಟಿಸಿಕೊಟ್ಟಿರುವನು” ಎಂದು ಆತನನ್ನು ಬಹಳವಾಗಿ ಬೇಡಿಕೊಳ್ಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಮ್ಮ ಜನರ ಮೇಲೆ ಅವನಿಗೆ ಪ್ರೀತಿ ಇದೆ; ಅಲ್ಲದೆ ನಮ್ಮ ಪ್ರಾರ್ಥನಾಮಂದಿರವನ್ನು ಕಟ್ಟಿಸಿಕೊಟ್ಟವನೂ ಅವನೇ,” ಎಂದು ಬಹಳವಾಗಿ ವಿನಂತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವನು ನಮ್ಮ ಜನರನ್ನು ಪ್ರೀತಿಸುವವನು, ತಾನೇ ನಮ್ಮ ಸಭಾಮಂದಿರವನ್ನು ನಮಗಾಗಿ ಕಟ್ಟಿಸಿದನು ಎಂದು ಆತನನ್ನು ಬಹಳವಾಗಿ ಬೇಡಿಕೊಳ್ಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅವನು ನಮ್ಮ ಜನರನ್ನು ಪ್ರೀತಿಸುತ್ತಾನೆ ಮತ್ತು ನಮಗೋಸ್ಕರ ಸಭಾಮಂದಿರವನ್ನು ಕಟ್ಟಿಸಿಕೊಟ್ಟಿದ್ದಾನೆ” ಎಂದು ಹೇಳಿ ಬಹಳವಾಗಿ ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಏಕೆಂದರೆ ಅವನು ನಮ್ಮ ಜನಾಂಗವನ್ನು ಪ್ರೀತಿಸುವುದಲ್ಲದೆ ನಮಗಾಗಿ ಒಂದು ಸಭಾಮಂದಿರವನ್ನು ಕಟ್ಟಿಸಿದ್ದಾನೆ,” ಎಂದು ಆಸಕ್ತಿಯಿಂದ ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:5
10 ತಿಳಿವುಗಳ ಹೋಲಿಕೆ  

ಅಮಿ ಮರ್‍ನಾಕ್ ಸೊಡುನ್, ಶಾಶ್ವತ್ ಜಿವನಾತ್ ಹಾವ್ ಮನ್ತಲೆ ತುಮ್ಕಾ ಗೊತ್ತ್ ಹಾಯ್. ಅನಿ ಭಾವಾಂಚೊ ಅನಿ ಭೆನಿಯಾಂಚೊ ಪ್ರೆಮ್ ಕರ್ತಾಂವ್ ಮನುನ್ ಹೆ ಅಮ್ಕಾ ಕಳ್ತಾ, ಜೆ ಕೊನ್ ಪ್ರೆಮ್ ಕರಿನಾ ತೊ ಅಜುನ್ಬಿ ಮರ್ನಾಚ್ಯಾ ಪಾಸೆತ್ ಹಾಯ್ .


ಕಶ್ಯಾಕ್ ಮಟ್ಲ್ಯಾರ್ ಕ್ರಿಸ್ತ್ ಜೆಜುಚ್ಯಾ ಎಕ್ವಟ್ಟಾತ್ ಸುನ್ನತ್ ಕರಲ್ಲ್ಯಾಕ್ ಹೊಂವ್ದಿತ್, ಕರಿನಸಲ್ಲ್ಯಾಕ್ ಹೊಂವ್ದಿತ್ ಕಾಯ್ಬಿ ಅಂತರ್ ನಾ. ಫಕತ್ ಪ್ರೆಮಾಚ್ಯಾ ವೈನಾ ಕಾಮ್ ಕರ್ತಲೊ ವಿಶ್ವಾಸ್ ಎವ್ಡೊಚ್ ಲೆಕ್ಕಾತ್ ಧರುನ್ ಹೊತಾ.


ತೆನಿ ಜೆಜುಕ್ಡೆ ಯೆಲ್ಯಾನಿ ಅನಿ, “ಹ್ಯೊ ಮಾನುಸ್ ತಿಯಾ ಲೈ ಆದಾರ್ ದಿವ್ಕ್ ಯೊಗ್ಯ್ ಹಾಯ್.


ತನ್ನಾ ಜೆಜು ತೆಂಚ್ಯಾ ವಾಂಗ್ಡಾ ಗೆಲೊ. ಜೆಜು ಘರಾಕ್ನಾ ಉಲ್ಲೆ ಧುರುಚ್ ರಾತಾನಾ, ತ್ಯಾ ಶತಪತಿನ್ ಅಪ್ನಾಚ್ಯಾ ಲೊಕಾನಿಕ್ನಾ “ಗುರುಜಿ, ತಿಯಾ ಮಾಜ್ಯಾ ಘರಾಕ್ ಯೆತಲೊ ತರಾಸ್ ಕರುನ್ ಘೆವ್‍ನಕ್ಕೊ, ತಿಯಾ ಮಾಜ್ಯಾ ಘರಾಕ್ ಯೆಯ್ ಸರ್ಕಿ ಯೊಗ್ಯತಾ ಮಾಕಾ ನಾ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು