ಲೂಕ 8:10 - ದೆವಾಚಿ ಖರಿ ಖಬರ್10 ತನ್ನಾ ಜೆಜುನ್ “ದೆವಾಚ್ಯಾ ರಾಜಾಚೊ ಘುಟಾಚಿ ಸಮ್ಜನ್ ತುಮ್ಕಾ ಎವ್ಡೆಚ್ ದಿಲ್ಲೆ ಹಾಯ್. ಖರೆ ದುಸ್ರ್ಯಾಕ್ನಿ ತೊ ಘುಟ್ ಕಾನಿಯಾಂಚ್ಯಾ ವೈನಾಚ್ ಸಾಂಗುನ್ ಹೊತಾ. ಕಶ್ಯಾಕ್ ಮಟ್ಲ್ಯಾರ್ ತೆನಿ ಬಗ್ತ್ಯಾತ್, ಖರೆ ತೆಂಕಾ ದಿಸಿನಾ, ಅನಿ ಆಯಿಕ್ತ್ಯಾತ್, ಖರೆ ತೆಂಕಾ ಕಾಯ್ಬಿ ಕಳಿನಾ”. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆತನು, “ದೇವರ ರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೆ ಕೊಡಲಾಗಿದೆ, ಉಳಿದವರಿಗೆ ‘ಕಣ್ಣಿದ್ದರೂ ನೋಡದಂತೆಯೂ, ಕೇಳಿಸಿಕೊಂಡರೂ ಗ್ರಹಿಸದಂತೆಯೂ’ ಸಾಮ್ಯರೂಪವಾಗಿ ಹೇಳಲಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ದೇವರ ಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶವನ್ನು ನಿಮಗೆ ಕೊಡಲಾಗಿದೆ. ಬೇರೆಯವರಿಗಾದರೋ ಅವು ಸಾಮತಿಗಳ ರೂಪದಲ್ಲಿ ಮರೆಯಾಗಿವೆ. ಅವರು ಕಣ್ಣಾರೆ ನೋಡಿದರೂ ಕಾಣರು, ಕಿವಿಯಾರೆ ಕೇಳಿದರೂ ಗ್ರಹಿಸರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆತನು - ದೇವರ ರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೇ ಕೊಟ್ಟದೆ, ಉಳಿದವರಿಗೆ ಕಣ್ಣಿದ್ದರೂ ನೋಡದಂತೆಯೂ, ಕಿವಿಯಿದ್ದರೂ ತಿಳುಕೊಳ್ಳದಂತೆಯೂ ಸಾಮ್ಯರೂಪವಾಗಿ ಹೇಳಲಾಗುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಯೇಸು, “ನೀವು ದೇವರ ರಾಜ್ಯದ ಗುಟ್ಟುಗಳನ್ನು ತಿಳಿದುಕೊಳ್ಳಬೇಕೆಂದು ನಿಮ್ಮನ್ನು ಆರಿಸಿಕೊಳ್ಳಲಾಗಿದೆ. ಆದರೆ ಬೇರೆ ಜನರೊಂದಿಗೆ ನಾನು ಸಾಮ್ಯಗಳ ಮೂಲಕ ಮಾತಾಡುತ್ತೇನೆ, ಏಕೆಂದರೆ, ‘ಅವರು ನೋಡಿದರೂ ಕಾಣುವುದಿಲ್ಲ, ಕೇಳಿದರೂ ಗ್ರಹಿಸಿಕೊಳ್ಳುವುದಿಲ್ಲ.’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅದಕ್ಕೆ ಯೇಸು, “ದೇವರ ರಾಜ್ಯದ ರಹಸ್ಯಗಳನ್ನು ತಿಳಿದುಕೊಳ್ಳುವುದಕ್ಕೆ ನಿಮಗೆ ಅನುಮತಿಸಲಾಗಿದೆ, ಆದರೆ ಉಳಿದವರಿಗೆ, “ ‘ಅವರು ಕಣ್ಣಾರೆ ನೋಡಿದರೂ ಕಾಣದಂತೆಯೂ; ಮತ್ತು ಕೇಳಿದರೂ ಗ್ರಹಿಸದಂತೆ ಸಾಮ್ಯಗಳಲ್ಲಿ ಮರೆಯಾಗಿವೆ.’ ಅಧ್ಯಾಯವನ್ನು ನೋಡಿ |
ಕೊನ್‍ಬಿ ನ್ಹಯ್ ಮನುನ್ ಸಾಂಗುಕ್ ಹೊಯ್ನಸಲ್ಲೊ ಅಮ್ಚ್ಯಾ ಧರ್ಮಾಚೊ ಮೊಟೊ ಘುಟ್ ಹ್ಯೊ. “ಕ್ರಿಸ್ತ್ ಮಾನ್ಸಾಚ್ಯಾ ರುಪಾತ್ ದಿಸ್ಲೊ, ಹೆ ಖರೆ ಮನುನ್ ಪವಿತ್ರ್ ಆತ್ಮ್ಯಾನ್ ದಾಕ್ವುನ್ ದಿಲ್ಯಾನ್, ಅನಿ ಹೆ ದೆವಾಚ್ಯಾದುತಾನಿ ದಾಕ್ವುನ್ ಹೊಲೆ. ತೆಚ್ಯಾ ವಿಶಯಾತ್ಲಿ ಬರಿ ಖಬರ್ ಲೊಕಾಂಚ್ಯಾ ಮದ್ದಿ ಸಾಂಗುನ್ ಹೊಲಿ, ಜಗಾತ್ಲ್ಯಾ ಸಗ್ಳ್ಯಾಕ್ಲ್ಯಾ ಲೊಕಾನಿ ತೆಚ್ಯಾ ವರ್‍ತಿ ವಿಶ್ವಾಸ್ ಥವ್ಲ್ಯಾನಿ. ಅನಿ ತೆಕಾ ಮಹಿಮಾನ್ ಸರ್‍ಗಾ ವರ್‍ತಿ ಉಕ್ಲುನ್ ಘೆವ್ನ್ ಜಾವ್ನ್ ಹೊಲೆ”.