Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:16 - ದೆವಾಚಿ ಖರಿ ಖಬರ್

16 “ಲೊಕಾ ದಿವೊ ಪೆಟ್ವುನ್ ಭೊಗುನ್ಯಾಚ್ಯಾ ಬುಡಿ ಧಾಪುನ್ ಥೈನ್ಯಾತ್, ನಾ ಹೊಲ್ಯಾರ್, ನಿಜ್ತಲ್ಯಾ ಮಾಚೊಳಿಚ್ಯಾ ಬುಡಿ ಥೈನಾತ್, ಘರಾತ್ ಭುತ್ತುರ್ ಯೆಲ್ಲ್ಯಾ ತನ್ನಾ ಲೊಕಾಕ್ನಿ ಉಜ್ವೊಡ್ ದಿಸುಕ್ ಪಾಜೆ ಮನುನ್ ದಿವೊ ಥವ್ತಲ್ಯಾ ಜಾಗ್ಯಾರ್ ವೈರ್ ಥವ್ತ್ಯಾತ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 “ಇದಲ್ಲದೆ ಯಾರೂ ದೀಪವನ್ನು ಹಚ್ಚಿ ಪಾತ್ರೆಯಿಂದ ಮುಚ್ಚುವುದಿಲ್ಲ, ಮಂಚದ ಕೆಳಗೂ ಇಡುವುದಿಲ್ಲ. ಮನೆಯೊಳಗೆ ಬರುವವರಿಗೆ ಬೆಳಕು ಕಾಣಿಸುವಂತೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ದೀಪವನ್ನು ಹಚ್ಚಿ ಯಾರೂ ಅದನ್ನು ಪಾತ್ರೆಯಿಂದ ಮುಚ್ಚಿಡುವುದಿಲ್ಲ; ಮಂಚದ ಕೆಳಗೆ ಬಚ್ಚಿಡುವುದಿಲ್ಲ. ಮನೆಯೊಳಕ್ಕೆ ಬರುವವರಿಗೆ ಬೆಳಕು ಕಾಣಿಸುವಂತೆ ಅದನ್ನು ದೀಪಸ್ತಂಭದ ಮೇಲಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇದಲ್ಲದೆ ಯಾರೂ ದೀಪವನ್ನು ಹಚ್ಚಿ ಮಡಿಕೆಯಿಂದ ಮುಚ್ಚುವದಿಲ್ಲ, ಮಂಚದ ಕೆಳಗೂ ಇಡುವದಿಲ್ಲ; ಮನೆಯೊಳಕ್ಕೆ ಬರುವವರಿಗೆ ಬೆಳಕು ಕಾಣಿಸುವಂತೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಯಾವ ವ್ಯಕ್ತಿಯೂ ದೀಪವನ್ನು ಹಚ್ಚಿ ಅದನ್ನು ಪಾತ್ರೆಯ ಒಳಗಾಗಲಿ ಮಂಚದ ಕೆಳಗಾಗಲಿ ಬಚ್ಚಿಡುವುದಿಲ್ಲ. ಮನೆಯೊಳಗೆ ಬರುವವರಿಗೆ ಸಾಕಷ್ಟು ಬೆಳಕು ದೊರೆಯಲಿ ಎಂದು ದೀಪವನ್ನು ದೀಪಸ್ತಂಭದ ಮೇಲೆ ಇಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ದೀಪವನ್ನು ಹಚ್ಚಿ ಯಾರೂ ಅದನ್ನು ಪಾತ್ರೆಯಿಂದ ಮುಚ್ಚುವುದಿಲ್ಲ, ಇಲ್ಲವೆ ಮಂಚದ ಕೆಳಗೆ ಇಡುವುದಿಲ್ಲ. ಆದರೆ ಮನೆಯೊಳಗೆ ಪ್ರವೇಶಿಸುವವರು ಬೆಳಕನ್ನು ಕಾಣುವಂತೆ, ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:16
9 ತಿಳಿವುಗಳ ಹೋಲಿಕೆ  

ಕೊನ್ಬಿ ದಿವೊ ಪೆಟ್ವುನ್ ಭೊಗುನ್ಯಾಚ್ಯಾ ಬುಡಿ ನಾ ತರ್ ನಿಜ್ತಲ್ಯಾ ಮಾಚೊಳಿಚ್ಯಾ ಬುಡಿ ಧಾಪುನ್ ಥಯ್ನಾ, ತೊ, ತೊ ದಿವೊ ವೈರ್ ದಿವೊ ಥವ್ತಲ್ಯಾ ಜಾಗ್ಯಾರ್ ಥವ್ತಾ. ಅಶೆ ಲೊಕಾ ಘರಾತ್ ಭುತ್ತುರ್ ಯೆಲ್ಲ್ಯಾ ತನ್ನಾ ತೆಂಕಾ ಉಜ್ವೊಡ್ ದಿಸ್ತಾ.


ತಿಯಾ ತೆಂಕಾ ಖರೆಪಾನ್ ಕಳ್ವುನ್ ಕಾಳ್ಕಾಕ್ನಾ ಉಜ್ಜೊಡಾತ್ ಯೆಯ್ ಸಾರ್ಕೆ ಅನಿ ಮ್ಹಾರ್ವಾಚ್ಯಾ ಅಧಿಕಾರಾಕ್ನಾ ಪರ್ತುನ್ ದೆವಾಕ್ಡೆ ಯೆಯ್ ಸಾರ್ಕೆ ಕರುಚೆ, ತನ್ನಾ ತೆಂಚೊ ಪಾಪ್ ಮಾಪಿ ಹೊತಾ, ಮಾಜ್ಯಾ ವರ್‍ತಿ ವಿಶ್ವಾಸ್ ಥವ್ತಲ್ಯಾ ಪವಿತ್ರ್ ಹೊಲ್ಲ್ಯಾ ಲೊಕಾಂಚ್ಯಾ ವಾಂಗ್ಡಾ ತೆನಿಬಿ ವಾಟೊ ಘೆತಾತ್, ಮನುನ್ ಸಾಂಗ್ಲ್ಯಾನ್.


ಮಾಜ್ಯಾ ಉಜ್ವ್ಯಾ ಹಾತಿತ್ ಅಸಲ್ಲ್ಯಾ ಸಾತ್ ಚಿಕ್ಕಿಯಾಂಚೊ ಅನಿ ಸಾತ್ ಸೊನ್ಯಾಚ್ಯಾ ದಿವ್ಯಾಂಚ್ಯಾ ಖಾಂಬ್ಯಾಂಚೊ ಖರೊ ಅರ್ತ್ ಕಾಯ್ ಮಟ್ಲ್ಯಾರ್, ಸಾತ್ ಚಿಕ್ಕಿಯಾ ಸಾತ್ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಂಚಿ ದೆವ್‍ದುತಾ, ಅನಿ ಸಾತ್ ದಿವೆ ಮಟ್ಲ್ಯಾರ್ ಸಾತ್ ದೆವಾಚ್ಯಾ ಲೊಕಾಂಚ್ಯಾ ತಾಂಡೆ. ಮನುನ್ ಸಾಂಗಟ್ಲ್ಯಾನ್.


ತೆ ದೊಗೆ ಸಾಕ್ಷಿ ದೊನ್ ಒಲಿವ್ ಝಾಡಾ ಅನಿ ಜಿಮ್ನಿಚ್ಯಾ ಧನಿಯಾಚ್ಯಾ ಇದ್ರಾಕ್ ಇಬೆ ಅಸಲ್ಲೆ ದೊನ್ ದಿವ್ಯಾಚೆ ಖಾಂಬೆ.


ಖರೆ, ಬರ್‍ಯಾ ಮಾಟಿತ್ ಪಡಲ್ಲೆ ಭ್ಹಿಂಯ್ ಮಟ್ಲ್ಯಾರ್, ಜಿ ಲೊಕಾ, ದೆವಾಚಿ ಬರಿ ಖಬರ್ ಆಯಿಕ್ತ್ಯಾತ್, ಅನಿ ಬರ್‍ಯಾ ಮನಾನ್ ತೆ ಮಾನುನ್ ಘೆತ್ಯಾತ್, ಅನಿ ಫಳ್ ದಿ ಪತರ್ ತೆನಿ ತಿ, ದೆವಾಚಿ ಬರಿ ಖಬರ್ ಸಂಬಾಳುನ್ ಥವ್ನ್ ಘೆತ್ಯಾತ್”.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು