ಲೂಕ 8:17 - ದೆವಾಚಿ ಖರಿ ಖಬರ್17 “ಜೆ ಕಾಯ್ ನಿಪ್ವುನ್ ಥವಲ್ಲೆ ಹಾಯ್ ತೆ ಭಾಯ್ರ್ ಉಗ್ಡುನ್ ಥವ್ನ್ ಹೊತಾ,ಅನಿ ಜೆ ಕಾಯ್ ಧಾಪುನ್ ಥವಲ್ಲೆ ತೆ ಗಾವ್ತಾ, ಅನಿ ಉಗ್ಡುನ್ ಭಾಯ್ರ್ ಹಾನುನ್ ಹೊತಾ”. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಬೆಳಕಿಗೆ ಬಾರದ ಯಾವ ರಹಸ್ಯವೂ ಇಲ್ಲ ಮತ್ತು ಪ್ರಕಟವಾಗದೆ ಇರುವಂಥ ಒಂದು ಗುಟ್ಟೂ ಇರುವುದಿಲ್ಲ, ಅದು ಬಟ್ಟಬಯಲಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಬಟ್ಟಬಯಲಾಗದ ಮುಚ್ಚುಮರೆಯಿಲ್ಲ; ಬೆಳಕಿಗೆ ಬಾರದ ಹಾಗೂ ರಟ್ಟಾಗದ ಗುಟ್ಟಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಪ್ರಕಾಶಕ್ಕೆ ಬಾರದ ಯಾವ ರಹಸ್ಯವೂ ಇಲ್ಲ; ಮತ್ತು ಗೊತ್ತಾಗದೆ ಬೈಲಿಗೆ ಬಾರದೆ ಇರುವಂಥ ಗುಟ್ಟು ಒಂದೂ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಬೆಳಕಿಗೆ ಬಾರದ ಯಾವ ರಹಸ್ಯವೂ ಇಲ್ಲ; ಬಯಲಿಗೆ ಬಾರದ ಯಾವ ಗುಟ್ಟೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಪ್ರಕಟವಾಗದಂತೆ ಯಾವುದೂ ಮರೆಯಾಗಿರುವುದಿಲ್ಲ, ಬೆಳಕಿಗೆ ಬಾರದೆ ಇರುವ ರಹಸ್ಯವು ಯಾವುದೂ ಇಲ್ಲ. ಅಧ್ಯಾಯವನ್ನು ನೋಡಿ |