ಲೂಕ 8:2 - ದೆವಾಚಿ ಖರಿ ಖಬರ್2 ಅನಿ ಜೆಜುನ್ ಗಿರೆ ಸೊಡ್ವಲ್ಲ್ಯಾ ಅನಿ ಆರಾಮ್ ಕರಲ್ಲ್ಯಾ ಉಲ್ಲ್ಯಾ ಬಾಯ್ಕಾಮನ್ಸಾ ತೆಚ್ಯಾ ವಾಂಗ್ಡಾ ಹೊತ್ತ್ಯಾ ತೆಂಚ್ಯಾತ್ಲಿ ಎಕ್ಲಿ: ಮಾಗ್ದೆಲಿನಾ ಮನುನ್ ಬಲ್ವುತಲಿ ಮರಿ,ಜೆಜುನ್ ಹಿಚ್ಯಾ ಆಂಗಾತ್ನಾ ಸಾತ್ ಗಿರೆ ಕಾಡಲ್ಲ್ಯಾನ್; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ದೆವ್ವಗಳ ಕಾಟದಿಂದಲೂ ರೋಗಗಳಿಂದಲೂ ಗುಣಹೊಂದಿದ ಕೆಲವು ಮಂದಿ ಹೆಂಗಸರು ಸಹ ಇದ್ದರು. ಈ ಹೆಂಗಸರು ಯಾರಾರೆಂದರೆ, ಏಳು ದುರಾತ್ಮಗಳಿಂದ ಬಿಡುಗಡೆ ಹೊಂದಿದ್ದ ಮಗ್ದಲದ ಮರಿಯಳು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ದೆವ್ವಗಳ ಕಾಟದಿಂದಲೂ ರೋಗರುಜಿನಗಳಿಂದಲೂ ಬಿಡುಗಡೆ ಹೊಂದಿದ್ದ ಕೆಲವು ಮಹಿಳೆಯರು ಅವರ ಜೊತೆಯಲ್ಲಿದ್ದರು. ಅವರಾರೆಂದರೆ: ಏಳು ದೆವ್ವಗಳಿಂದ ವಿಮುಕ್ತಳಾಗಿದ್ದ ಮಗ್ದಲದ ಮರಿಯಳು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ದೆವ್ವಗಳ ಕಾಟದಿಂದಲೂ ರೋಗಗಳಿಂದಲೂ ಗುಣಹೊಂದಿದ ಕೆಲವು ಹೆಂಗಸರು ಸಹ ಇದ್ದರು. ಈ ಹೆಂಗಸರು ಯಾರಾರಂದರೆ - ಏಳು ದೆವ್ವಗಳು ಬಿಟ್ಟುಹೋಗಿದ್ದ ಮಗ್ದಲದವಳೆಂಬ ಮರಿಯಳು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಕೆಲವು ಸ್ತ್ರೀಯರೂ ಆತನೊಡನೆ ಇದ್ದರು. ಈ ಸ್ತ್ರೀಯರು ಆತನಿಂದ ತಮ್ಮ ಕಾಯಿಲೆಗಳಿಂದ ಗುಣಹೊಂದಿದವರೂ ದೆವ್ವಗಳ ಕಾಟದಿಂದ ಬಿಡುಗಡೆ ಹೊಂದಿದವರೂ ಆಗಿದ್ದರು. ಈ ಸ್ತ್ರೀಯರಲ್ಲಿ ಒಬ್ಬಳ ಹೆಸರು ಮರಿಯಳು. ಆಕೆ ಮಗ್ದಲ ಎಂಬ ಊರಿನವಳು. ಯೇಸು ಆಕೆಯನ್ನು ಏಳು ದೆವ್ವಗಳಿಂದ ಬಿಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಇದಲ್ಲದೆ ದುರಾತ್ಮಗಳಿಂದಲೂ ರೋಗಗಳಿಂದಲೂ ಬಿಡುಗಡೆ ಹೊಂದಿದ ಕೆಲವು ಸ್ತ್ರೀಯರು ಮತ್ತು ಏಳು ದೆವ್ವಗಳು ಬಿಟ್ಟುಹೋಗಿದ್ದ ಮಗ್ದಲಿನ ಎಂದು ಕರೆಯಲಾದ ಮರಿಯಳು, ಅಧ್ಯಾಯವನ್ನು ನೋಡಿ |
ಜೆಜುಚ್ಯಾ ವಿಶಯಾತ್ಲಿ ಖಬರ್ ಸಿರಿಯಾ ಮನ್ತಲ್ಯಾ ದೆಶಾತ್ ಸಗ್ಳ್ಯಾಕ್ಡೆ ಫರ್ಗಟ್ಲಿ, ತಸೆ ಮನುನ್ ತ್ಯಾ ಲೊಕಾನಿ ಸಗ್ಳ್ಯಾ ಅರಾಮ್ ನಸಲ್ಲ್ಯಾಕ್ನಿ, ಸಗ್ಳ್ಯಾ ಥರಿಚ್ಯಾ ರೊಗಾನಿ, ಅನಿ ದುಕ್ನ್ಯಾನಿ ತರಾಸ್ ಕರುನ್ ಘೆತಲ್ಯಾಕ್ನಿ: ಗಿರೊಲಾಗಲ್ಲ್ಯಾ ಲೊಕಾಕ್ನಿ, ಫೆಪ್ರೆ ಯೆತಲೊ ರೊಗ್ ಹೊತ್ತ್ಯಾಕ್ನಿ, ಅನಿ ಆರ್‍ಮಾರಲ್ಲ್ಯಾಕ್ನಿ, ತೆಚೆಕ್ಡೆ ಘೆವ್ನ್ ಯೆಲ್ಯಾನಿ, ಅನಿ ಜೆಜುನ್ ತೆಂಕಾ ಸಗ್ಳ್ಯಾಕ್ನಿ ಗುನ್ ಕರ್‍ಲ್ಯಾನ್.