ಲೂಕ 8:30 - ದೆವಾಚಿ ಖರಿ ಖಬರ್30 ಜೆಜುನ್ ತೆಕಾ “ತುಜೆ ನಾವ್ ಕಾಯ್?” ಮನುನ್ ಇಚಾರ್‍ಲ್ಯಾನ್. ತನ್ನಾ ತೆನಿ “ಮಾಜೆ ನಾವ್ ಸೈತಾನಾಂಚೊ ತಾಂಡೊ” ಮಟ್ಲ್ಯಾನ್ ತೆಚ್ಯಾ ಆಂಗಾತ್ ಲೈ ಗಿರೆ ಹೊತ್ತಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಯೇಸುವು ಅವನಿಗೆ, “ನಿನ್ನ ಹೆಸರೇನೆಂದು?” ಕೇಳಲು ಅವನು, “ನನ್ನ ಹೆಸರು ದಂಡು” ಅಂದನು, ಏಕೆಂದರೆ ಬಹಳ ದೆವ್ವಗಳು ಅವನೊಳಗೆ ಹೊಕ್ಕಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಯೇಸು, “ನಿನ್ನ ಹೆಸರೇನು?” ಎಂದು ಕೇಳಲು, ಅವನು “ಗಣ", ಎಂದು ಉತ್ತರಕೊಟ್ಟನು; ಏಕೆಂದರೆ, ಅನೇಕ ಪಿಶಾಚಿಗಳು ಅವನನ್ನು ಹೊಕ್ಕಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಯೇಸು - ನಿನ್ನ ಹೆಸರೇನೆಂದು ಅವನನ್ನು ಕೇಳಿದ್ದಕ್ಕೆ ಅವನು - ನನ್ನ ಹೆಸರು ದಂಡು ಅಂದನು; ಯಾಕಂದರೆ ಬಹಳ ದೆವ್ವಗಳು ಅವನೊಳಗೆ ಹೊಕ್ಕಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 “ನಿನ್ನ ಹೆಸರೇನು?” ಎಂದು ಯೇಸು ಕೇಳಿದನು. “ದಂಡು” ಎಂದು ಅವನು ಉತ್ತರಿಸಿದನು. (ಏಕೆಂದರೆ ಅವನೊಳಗೆ ಅನೇಕ ದೆವ್ವಗಳು ಸೇರಿಕೊಂಡಿದ್ದವು.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಯೇಸು ಅವನಿಗೆ, “ನಿನ್ನ ಹೆಸರೇನು?” ಎಂದು ಕೇಳಿದರು. ಅದಕ್ಕವನು, “ಸೇನೆ,” ಎಂದನು. ಏಕೆಂದರೆ ಬಹಳ ದೆವ್ವಗಳು ಅವನಲ್ಲಿ ಸೇರಿಕೊಂಡಿದ್ದವು. ಅಧ್ಯಾಯವನ್ನು ನೋಡಿ |
ಜೆಜುಚ್ಯಾ ವಿಶಯಾತ್ಲಿ ಖಬರ್ ಸಿರಿಯಾ ಮನ್ತಲ್ಯಾ ದೆಶಾತ್ ಸಗ್ಳ್ಯಾಕ್ಡೆ ಫರ್ಗಟ್ಲಿ, ತಸೆ ಮನುನ್ ತ್ಯಾ ಲೊಕಾನಿ ಸಗ್ಳ್ಯಾ ಅರಾಮ್ ನಸಲ್ಲ್ಯಾಕ್ನಿ, ಸಗ್ಳ್ಯಾ ಥರಿಚ್ಯಾ ರೊಗಾನಿ, ಅನಿ ದುಕ್ನ್ಯಾನಿ ತರಾಸ್ ಕರುನ್ ಘೆತಲ್ಯಾಕ್ನಿ: ಗಿರೊಲಾಗಲ್ಲ್ಯಾ ಲೊಕಾಕ್ನಿ, ಫೆಪ್ರೆ ಯೆತಲೊ ರೊಗ್ ಹೊತ್ತ್ಯಾಕ್ನಿ, ಅನಿ ಆರ್‍ಮಾರಲ್ಲ್ಯಾಕ್ನಿ, ತೆಚೆಕ್ಡೆ ಘೆವ್ನ್ ಯೆಲ್ಯಾನಿ, ಅನಿ ಜೆಜುನ್ ತೆಂಕಾ ಸಗ್ಳ್ಯಾಕ್ನಿ ಗುನ್ ಕರ್‍ಲ್ಯಾನ್.
ಕಶ್ಯಾಕ್ ಮಟ್ಲ್ಯಾರ್,ಜೆಜುನ್ ತೆಕಾ ತ್ಯಾ ಮಾನ್ಸಾಚ್ಯಾ ಆಂಗಾತ್ನಾ ಭಾಯ್ರ್ ಪಡ್ ಮನುನ್ ಹುಕುಮ್ ದಿಲ್ಲ್ಯಾನ್. ತಸೆ ಮನುನ್ ತೊ ತಸೆ ಮನುಲಾಗಲ್ಲೊ. ಲೊಕಾನಿ ಲೈಂದಾ ತೆಕಾ ಧರುಕ್ ಪ್ರಯತ್ನ್ ಕರಲ್ಲ್ಯಾನಿ. ಅನಿ ಬಂಧಿಖಾನ್ಯಾತ್ ಥವ್ಕ್ ಬಗಟಲ್ಲ್ಯಾನಿ, ಸರ್‍ಪೊಳ್ಯಾನಿ ಹಾತಾ-ಪಾಯಾ ಭಾಂದುಕ್ ಬಗಟಲ್ಲ್ಯಾನಿ, ಖರೆ ತೊ ಸರ್ಪೊಳ್ಯಾ ತೊಡುನ್ ಟಾಕಿ, ಅನಿ ತೊ ಗಿರೊ ತೆಕಾ ಹಾಳ್ ಡಂಗ್ಳಿತ್ ಜಯ್ ಸರ್ಕೆ ಕರಿ.