ಲೂಕ 8:31 - ದೆವಾಚಿ ಖರಿ ಖಬರ್31 ಗಿರ್‍ಯಾನಿ ಅಪ್ನಾಕ್ ಪಾತಾಳಾಕ್ ಧಾಡುನಕ್ಕೊ, ಮನುನ್ ಜೆಜುಕ್ಡೆ ಮಾಗ್ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಪಾತಾಳಕ್ಕೆ ಹೋಗಿಬಿಡುವಂತೆ ನಮಗೆ ಆಜ್ಞೆಮಾಡಬೇಡವೆಂದು ಅವು ಆತನನ್ನು ಬೇಡಿಕೊಂಡವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಆ ಪಿಶಾಚಿಗಳು, “ಪಾತಾಳಕ್ಕೆ ಹೋಗಿಬೀಳಿರೆಂದು ನಮಗೆ ಆಜ್ಞೆಮಾಡಬೇಡಿ,” ಎಂದು ಯೇಸುವನ್ನು ಬೇಡಿಕೊಂಡವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಪಾತಾಳಕ್ಕೆ ಹೋಗಿಬಿಡುವಂತೆ ನಮಗೆ ಆಜ್ಞೆ ಮಾಡಬೇಡವೆಂದು ಅವು ಆತನನ್ನು ಬೇಡಿಕೊಂಡವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ತಮ್ಮನ್ನು ಪಾತಾಳಕ್ಕೆ ಕಳುಹಿಸಕೂಡದೆಂದು ಆ ದೆವ್ವಗಳು ಯೇಸುವನ್ನು ಬೇಡಿಕೊಂಡವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಅವು ತಮ್ಮನ್ನು ಪಾತಾಳಕ್ಕೆ ಹೋಗುವಂತೆ ಅಪ್ಪಣೆ ಕೊಡಬಾರದೆಂದು ಯೇಸುವನ್ನು ಬೇಡಿಕೊಂಡವು. ಅಧ್ಯಾಯವನ್ನು ನೋಡಿ |
ತ್ಯಾ ಭಯಾನಕ್ ಜನಾವರಾಚೆ ಅನಿ ತೆಚ್ಯಾ ವಾಂಗ್ಡಾ ಹೊತ್ತ್ಯಾ ಝುಟ್ಯಾ ಪ್ರವಾದ್ಯಾಕ್ ಧರುನ್ ಘೆವ್ನ್ ಹೊಲೆ, ತ್ಯಾ ಭಯಾನಕ್ ಜನಾವರಾಚೆ ಅನಿ ತ್ಯೆಚ್ಯಾ ಮುರ್ತಿಚೆ ಆರಾದನ್ ಕರ್ತಲ್ಯಾಕ್ನಿ ವಿಚಿತ್ರ್ ಕಾಮಾ ಕರುನ್ ದಾಕ್ವುನ್ ಪಸ್ವಲ್ಲೊ ಪ್ರವಾದಿ ಹ್ಯೊಚ್ ತೊ. ತ್ಯಾ ಭಯಾನಕ್ ಜನಾವರಾ ಅನಿ ತ್ಯಾ ಝುಟ್ಯಾ ಪ್ರವಾದ್ಯಾಕ್ ದೊಗ್ಯಾಕ್ನಿಬಿ ಝಿತ್ತೆಚ್ ಗಂದಕಾಚ್ಯಾ ಆಗಿಚ್ಯಾ ಸಮುಂದರಾತ್ ಟಾಕುನ್ ಹೊತಾ.
ತೆ ಭಯಾನಕ್ ಜನಾವರಾಚ್ಯಾ ಅದ್ದಿ ಎಗ್ದಾ ಝಿತ್ತೆ ಹೊತ್ತೆ, ಖರೆ ಅತ್ತಾ ತೆ ಜಾಸ್ತಿ ಎಳ್ ಝಿತ್ತೆ ರ್‍ಹಾಯ್ನಾ; ತೆ ಪಾತಾಳಾತ್ನಾ ವರ್ತಿ ಯೆತಲ್ಯಾತ್ ಹಾಯ್, ಅನಿ ತೆ ನಾಸಾಕ್ ಜಾವ್ನ್ ಪಾವ್ತಾ. ಜಗ್ ರಚುಚ್ಯಾ ಅದ್ದಿ ಜಿವನಾಚ್ಯಾ ಪುಸ್ತಕಾತ್ ನಾವ್ ಲಿವಲ್ಲೆ ನಸಲ್ಲಿ ಜಿಮ್ನಿ ವೈಲಿ ಸಗ್ಳಿ ಲೊಕಾ ಹ್ಯಾ ಭಯಾನಕ್ ಜನಾವರ್ ಬಗುನ್ ಅಜಾಪ್ ಹೊತ್ಯಾತ್. ತೆ ಎಗ್ದಾ ಝಿತ್ತೆ ಹೊತ್ತೆ, ಅತ್ತಾ ತೆ ಅನಿ ಲೈ ಎಳ್ ಝಿತ್ತೆ ರ್‍ಹಾಯ್ನಾ. ಖರೆ ತೆ ಅನಿ ಪರ್ತುನ್ ದಿಸ್ತಾ.