ಲೂಕ 8:33 - ದೆವಾಚಿ ಖರಿ ಖಬರ್33 ತೆನಿ ತ್ಯಾ ಮಾನ್ಸಾಕ್ ಸೊಡುನ್ ಡುಕ್ರಾತ್ನಿ ಜಾವ್ನ್ ಗುಸ್ಲ್ಯಾನಿ, ಡುಕ್ರಾಂಚೊ ಸಗ್ಳೊ ಹಿಂಡ್ ಮಡ್ಡಿ ವೈನಾ ಪಾನಿಯಾತ್ ಪಡುನ್ ಬುಡುನ್ ಮರುನ್ ಗೆಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು ಹಂದಿಗಳೊಳಗೆ ಹೊಕ್ಕವು. ಆ ಹಂದಿಗಳು ಉಗ್ರವಾಗಿ ಓಡಿ ಕಡಿದಾದ ಸ್ಥಳದಿಂದ ಕೆರೆಯೊಳಗೆ ಬಿದ್ದು ಉಸಿರುಕಟ್ಟಿ ಸತ್ತು ಹೋದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಕೂಡಲೆ ಪಿಶಾಚಿಗಳು ಆ ವ್ಯಕ್ತಿಯಿಂದ ಹೊರಬಂದು ಹಂದಿಗಳೊಳಗೆ ಹೊಕ್ಕವು. ಇದರ ಪರಿಣಾಮವಾಗಿ ಆ ಹಂದಿಗಳ ಹಿಂಡು ಬೆಟ್ಟದ ಕಡಿದಾದ ಬದಿಯಿಂದ ಧಾವಿಸಿ ಸರೋವರಕ್ಕೆ ಬಿದ್ದು ನೀರುಪಾಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಆತನು ಆಗಲಿ ಎಂದು ಅವುಗಳಿಗೆ ಅಪ್ಪಣೆ ಕೊಡಲು ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು ಹಂದಿಗಳೊಳಗೆ ಹೊಕ್ಕವು; ಆ ಗುಂಪು ಓಡಿ ಕಡಿದಾದ ಸ್ಥಳದಿಂದ ಕೆರೆಯೊಳಗೆ ಬಿದ್ದು ಉಸುರುಕಟ್ಟಿ ಸತ್ತಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಆಗ ದೆವ್ವಗಳು ಆ ಮನುಷ್ಯನಿಂದ ಹೊರಬಂದು ಹಂದಿಗಳೊಳಗೆ ಸೇರಿಕೊಂಡವು. ಆ ಕೂಡಲೇ ಹಂದಿಗಳ ಗುಂಪು ಗುಡ್ಡದ ಕೆಳಗೆ ಓಡಿಹೋಗಿ ಸರೋವರದಲ್ಲಿ ಬಿದ್ದು ಮುಳುಗಿಹೋದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಆಗ ಆ ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು, ಹಂದಿಗಳೊಳಗೆ ಸೇರಿದವು. ಆ ಗುಂಪು ಚುರುಕಾಗಿ ಓಡಿ, ಕಡಿದಾದ ಬದಿಯಿಂದ ಸರೋವರಕ್ಕೆ ಬಿದ್ದು ಮುಳುಗಿಹೋಯಿತು. ಅಧ್ಯಾಯವನ್ನು ನೋಡಿ |
ತುಮಿ ತುಮ್ಚ್ಯಾ ಬಾಬಾ ಗಿರೊ ಪೊರಾ, ತುಮಿ ತುಮ್ಚ್ಯಾ ಬಾಬಾಕ್ ಕಶೆ ಪಾಜೆ ತಶೆಚ್ ಚಲ್ತ್ಯಾಶಿ. ಪಯ್ಲೆಚ್ಯಾನುಚ್ ತೊ ಎಕ್ ಜಿವಾನಿ ಮಾರ್‍ತಲೊ, ಅನಿ ತೊ ಕನ್ನಾಚ್ ಖರೆ ಹಾಯ್ ಥೈ ಯೆಯ್ನಾ, ಕಶ್ಯಾಕ್ ಮಟ್ಲ್ಯಾರ್ ತ್ಯೆಚ್ಯಾ ಭುತ್ತುರ್ ಖರೆ ಮನ್ತಲೆಚ್ ನಾ. ತೊ ಝುಟೆ ಬೊಲ್ತಾನಾ, ಅಪ್ನಾಕ್ ಬರೆ ದಿಸ್ತಾ ತಶೆ ತೊ ಬೊಲ್ತಾ. ಕಶ್ಯಾಕ್ ಮಟ್ಲ್ಯಾರ್ ತೊ ಎಕ್ ಝುಟೊ ಅನಿ ಝುಟೆ ಬೊಲ್ತಲ್ಯಾಂಚೊ ಬಾಬಾ.