ಲೂಕ 8:35 - ದೆವಾಚಿ ಖರಿ ಖಬರ್35 ಲೊಕಾ ಕಾಯ್ ಹೊಲೆ ಕಾಯ್ ಮನುನ್ ಬಗುಕ್ ಜೆಜು ಹೊತ್ತ್ಯಾಕ್ಡೆ ಯೆಲಿ.ತೆನಿ ಜೆಜುಕ್ಡೆ ಪಾವಲ್ಲ್ಯಾ ತನ್ನಾ ತೊ ಗಿರೊ ಸುಟುನ್ ಬರೊ ಹೊಲ್ಲೊ, ಮಾನುಸ್ ಬರೆ ಕಪ್ಡೆ ನೆಸುನ್, ಬರ್‍ಯಾ ಬುದ್ದಿನ್, ಜೆಜುಚ್ಯಾ ಪಾಂಯಾತ್ನಿ ಬಸಲ್ಲೊ ತೆನಿ ಬಗಟ್ಲ್ಯಾನಿ; ಹೆ ಬಗುನ್ ತೆನಿ ಭಿಂಯಾಲೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಜನರು ನಡೆದ ಸಂಗತಿಯನ್ನು ನೋಡುವುದಕ್ಕೆ ಹೊರಟು ಯೇಸುವಿದ್ದಲ್ಲಿಗೆ ಬಂದಾಗ ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿಯಿಂದ ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತಿರುವುದನ್ನು ಕಂಡು ಹೆದರಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಅದನ್ನು ನೋಡಲು ಜನರು ಹೊರಟು ಯೇಸುವಿನ ಬಳಿಗೆ ಬಂದರು. ಪಿಶಾಚಿಗಳಿಂದ ಬಿಡುಗಡೆಯಾಗಿದ್ದ ಆ ವ್ಯಕ್ತಿ ಬಟ್ಟೆಯನ್ನು ತೊಟ್ಟುಕೊಂಡು, ಸ್ವಸ್ಥಬುದ್ಧಿಯುಳ್ಳವನಾಗಿ, ಯೇಸುವಿನ ಪಾದಗಳ ಬಳಿ ಕುಳಿತಿದ್ದನ್ನು ಅವರೆಲ್ಲರೂ ಕಂಡು ಗಾಬರಿಗೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಜನರು ನಡೆದ ಸಂಗತಿಯನ್ನು ನೋಡುವದಕ್ಕೆ ಹೊರಟು ಯೇಸುವಿದ್ದಲ್ಲಿಗೆ ಬಂದು ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ಬಟ್ಟೆಗಳನ್ನು ಹಾಕಿಕೊಂಡು ಸ್ವಸ್ಥಬುದ್ಧಿಯಿಂದ ಯೇಸುವಿನ ಪಾದಗಳ ಬಳಿಯಲ್ಲಿ ಕೂತಿರುವದನ್ನು ಕಂಡು ಹೆದರಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಅದನ್ನು ನೋಡಲು ಜನರೆಲ್ಲರೂ ಯೇಸುವಿದ್ದಲ್ಲಿಗೆ ಬಂದರು. ಆ ಮನುಷ್ಯನು ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತಿದ್ದುದನ್ನು ಅವರು ನೋಡಿದರು. ಅವನು ಬಟ್ಟೆಗಳನ್ನು ಹಾಕಿಕೊಂಡಿದ್ದನು; ಸ್ವಸ್ಥಬುದ್ಧಿಯುಳ್ಳವನಾಗಿದ್ದನು. ದೆವ್ವಗಳು ಅವನನ್ನು ಬಿಟ್ಟುಹೋಗಿದ್ದವು. ಜನರಿಗೆ ಭಯವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಆಗ ಜನರು ನಡೆದ ಸಂಗತಿ ಏನೆಂದು ಕಾಣುವುದಕ್ಕಾಗಿ ಹೊರಟು ಯೇಸುವಿನ ಬಳಿಗೆ ಬಂದರು. ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿಯುಳ್ಳವನಾಗಿ, ಯೇಸುವಿನ ಪಾದಗಳ, ಬಳಿಯಲ್ಲಿ ಕುಳಿತಿರುವುದನ್ನು ಕಂಡು ಭಯಪಟ್ಟರು. ಅಧ್ಯಾಯವನ್ನು ನೋಡಿ |
ತನ್ನಾ ಪಾವ್ಲು ಅಶೆ ಸಾಂಗ್ಲ್ಯಾನ್: ಮಿಯಾ ಜುದೆವಾಂಚೊ, ಮಿಯಾ ಉಪಾಜಲ್ಲೆ ಸಿಲಿಸಿ ದೆಶಾಚ್ಯಾ ತಾರ್ಸಿಸ್ ಮನ್ತಲ್ಯಾ ಶಾರಾತ್, ಹೊಲ್ಯಾರ್, ಮಿಯಾ ಮೊಟೊ ಹೊಲ್ಲೊ ಜೆರುಜಲೆಮಾತ್. ಮಿಯಾ ಗಮಲಿಯಲಾಚ್ಯಾ ಹಾತಿತ್ ಶಿಕಲ್ಲೊ ಪೊರ್, ಅಮ್ಚ್ಯಾಪುರ್ವಜ್ಯಾಂಚ್ಯಾ ಖಾಯ್ದ್ಯಾಚ್ಯಾ ಪುಸ್ತಕಾಂಚ್ಯಾ ವಿಶಯಾತ್ ಹರ್ ಎಕ್ಬಿ ಮಾಕಾ ಬರೆ ಕರುನ್ ಶಿಕಾಪ್ ಕರ್‍ಲಾ, ಆಜ್ ಹಿತ್ತೆ ಹೊತ್ತ್ಯಾ ತುಮ್ಚ್ಯಾ ಸಾರ್ಕೆ ಮಿಯಾ ದೆವಾಚ್ಯಾ ಸೆವಾಚ್ಯಾ ವಿಶಯಾತ್ ಲೈ ಅಭಿಮಾನ್ ಥವಲ್ಲೊ ಹೊತ್ತೊ.
ಜೆಜುಚ್ಯಾ ವಿಶಯಾತ್ಲಿ ಖಬರ್ ಸಿರಿಯಾ ಮನ್ತಲ್ಯಾ ದೆಶಾತ್ ಸಗ್ಳ್ಯಾಕ್ಡೆ ಫರ್ಗಟ್ಲಿ, ತಸೆ ಮನುನ್ ತ್ಯಾ ಲೊಕಾನಿ ಸಗ್ಳ್ಯಾ ಅರಾಮ್ ನಸಲ್ಲ್ಯಾಕ್ನಿ, ಸಗ್ಳ್ಯಾ ಥರಿಚ್ಯಾ ರೊಗಾನಿ, ಅನಿ ದುಕ್ನ್ಯಾನಿ ತರಾಸ್ ಕರುನ್ ಘೆತಲ್ಯಾಕ್ನಿ: ಗಿರೊಲಾಗಲ್ಲ್ಯಾ ಲೊಕಾಕ್ನಿ, ಫೆಪ್ರೆ ಯೆತಲೊ ರೊಗ್ ಹೊತ್ತ್ಯಾಕ್ನಿ, ಅನಿ ಆರ್‍ಮಾರಲ್ಲ್ಯಾಕ್ನಿ, ತೆಚೆಕ್ಡೆ ಘೆವ್ನ್ ಯೆಲ್ಯಾನಿ, ಅನಿ ಜೆಜುನ್ ತೆಂಕಾ ಸಗ್ಳ್ಯಾಕ್ನಿ ಗುನ್ ಕರ್‍ಲ್ಯಾನ್.