ಲೂಕ 8:36 - ದೆವಾಚಿ ಖರಿ ಖಬರ್
36 ತೊ ಗಿರೊಲಾಗಲ್ಲೊ ಮಾನುಸ್ ಕಸೊ ಬರೊ ಹೊಲೊ ಮನುನ್ ಬಗಟಲ್ಲ್ಯಾನಿ, ಸಗ್ಳೆ ಲೊಕಾಕ್ನಿ ಸಾಂಗ್ಲ್ಯಾನಿ.
ಅಧ್ಯಾಯವನ್ನು ನೋಡಿ ನಕಲು ಮಾಡಿ
36 ನಡೆದ ಸಂಗತಿಯನ್ನು ನೋಡಿದವರು ಆ ದೆವ್ವಹಿಡಿದಿದ್ದವನಿಗೆ ಬಿಡುಗಡೆಯಾದ ರೀತಿಯನ್ನು ಅವರಿಗೆ ತಿಳಿಸಲು,
ಅಧ್ಯಾಯವನ್ನು ನೋಡಿ ನಕಲು ಮಾಡಿ
36 ಆಗ, ನಡೆದುದ್ದನ್ನು ಕಣ್ಣಾರೆ ಕಂಡವರು ಪಿಶಾಚಿಗಳಿಂದ ಪೀಡಿತನಾಗಿದ್ದವನು ಬಿಡುಗಡೆಯಾದ ಬಗೆಯನ್ನು ವಿವರಿಸಿದರು.
ಅಧ್ಯಾಯವನ್ನು ನೋಡಿ ನಕಲು ಮಾಡಿ
36 ನಡೆದ ಸಂಗತಿಯನ್ನು ನೋಡಿದ್ದವರು ಆ ದೆವ್ವಹಿಡಿದಿದ್ದವನಿಗೆ ಬಿಡುಗಡೆಯಾದ ರೀತಿಯನ್ನು ಅವರಿಗೆ ತಿಳಿಸಲು
ಅಧ್ಯಾಯವನ್ನು ನೋಡಿ ನಕಲು ಮಾಡಿ
36 ಯೇಸು ಆ ಮನುಷ್ಯನನ್ನು ಗುಣಪಡಿಸಿದ ರೀತಿಯನ್ನು ನೋಡಿದ್ದವರು ಆತನನ್ನು ನೋಡಲು ಬಂದ ಜನರೆಲ್ಲರಿಗೂ ಆ ಘಟನೆಯನ್ನು ವಿವರಿಸಿ ಹೇಳಿದರು.
ಅಧ್ಯಾಯವನ್ನು ನೋಡಿ ನಕಲು ಮಾಡಿ
36 ನಡೆದದ್ದನ್ನು ಕಂಡವರು, ಯಾವ ರೀತಿಯಲ್ಲಿ ದೆವ್ವಪೀಡಿತನಾಗಿದ್ದವನು ಮತ್ತೆ ಸ್ವಸ್ಥನಾದನೆಂದು ಅವರಿಗೆ ತಿಳಿಯಪಡಿಸಿದರು.
ಅಧ್ಯಾಯವನ್ನು ನೋಡಿ ನಕಲು ಮಾಡಿ