ಲೂಕ 8:42 - ದೆವಾಚಿ ಖರಿ ಖಬರ್42 ಕಶ್ಯಾಕ್ ಮಟ್ಲ್ಯಾರ್, ತೆಚಿ ಬಾರಾ ವರ್ಸಾಚಿ ಲೆಕ್ ಮರ್‍ತಲ್ಯಾ ಸ್ಧಿತಿರ್ ಹೊತ್ತಿ, ತನ್ನಾ ಜೆಜು ತೆಚ್ಯಾ ವಾಂಗ್ಡಾ ಜಾವ್ನಗೆತ್ ಹೊತ್ತೊ, ತನ್ನಾ ಲೊಕಾ ಜೆಜುಚ್ಯಾ ಭೊತ್ಯಾನಿ ಹೊತ್ತಿ, ಅನಿ ಢಕ್ಲಾ-ಢಕ್ಲಿ ಕರಿತ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ಕಾರಣ - ಸುಮಾರು ಹನ್ನೆರಡು ವರ್ಷ ವಯಸ್ಸಿನ ಅವನ ಏಕೈಕ ಪುತ್ರಿ ಮರಣಾವಸ್ಥೆಯಲ್ಲಿದ್ದಳು. ಯೇಸು ಹೊರಟುಬರುವಾಗ ಜನರ ಗುಂಪು ಅವರನ್ನು ಸುತ್ತಲೂ ಒತ್ತರಿಸುತ್ತಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 ಅವನಿಗೆ ಒಬ್ಬಳೇ ಮಗಳಿದ್ದಳು. ಆಕೆಗೆ ಹನೆರಡು ವರ್ಷ ವಯಸ್ಸಾಗಿತ್ತು. ಆಕೆಯು ಸಾಯುವ ಸ್ಥಿತಿಯಲ್ಲಿದ್ದಳು. ಯೇಸುವು ಯಾಯಿರನ ಮನೆಗೆ ಹೋಗುತ್ತಿದ್ದಾಗ ಜನರು ಆತನ ಸುತ್ತಲೂ ಸೇರಿಬಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ಏಕೆಂದರೆ ಸುಮಾರು ಹನ್ನೆರಡು ವರ್ಷದ, ಅವನ ಒಬ್ಬಳೇ ಮಗಳು, ಸಾಯುವ ಹಾಗಿದ್ದಳು. ಯೇಸು ದಾರಿಯಲ್ಲಿ ಹೋಗುತ್ತಿದ್ದಾಗ, ಜನರು ಅವರನ್ನು ನೂಕಾಡುತ್ತಿದ್ದರು. ಅಧ್ಯಾಯವನ್ನು ನೋಡಿ |