Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:50 - ದೆವಾಚಿ ಖರಿ ಖಬರ್

50 ಖರೆ ಜೆಜುನ್ ಹೆ ಆಯ್ಕುನ್ ಜಾಯಿರಾಕ್ “ಭಿಂವ್‍ನಕೊ; ಖಾಲಿ ವಿಶ್ವಾಸಾನ್ ರ್‍ಹಾ, ತಿ ಬರಿ ಹೊತಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಆದರೆ ಯೇಸು ಅದನ್ನು ಕೇಳಿ ಸಭಾಮಂದಿರದ ಅಧಿಕಾರಿಗೆ, “ಅಂಜಬೇಡ, ನಂಬಿಕೆ ಮಾತ್ರ ಇರಲಿ, ಆಕೆ ಬದುಕುವಳು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

50 ಇದನ್ನು ಕೇಳಿದ ಯೇಸು ಯಾಯೀರನಿಗೆ, “ಭಯಪಡಬೇಡ, ನಿನ್ನಲ್ಲಿ ವಿಶ್ವಾಸವೊಂದಿದ್ದರೆ ಸಾಕು, ನಿನ್ನ ಮಗಳು ಬದುಕುವಳು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ಆದರೆ ಯೇಸು ಅದನ್ನು ಕೇಳಿ ಅವನಿಗೆ - ಅಂಜಬೇಡ, ನಂಬಿಕೆ ಮಾತ್ರ ಇರಲಿ, ಆಕೆ ಬದುಕುವಳು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

50 ಯೇಸು ಇದನ್ನು ಕೇಳಿ ಯಾಯಿರನಿಗೆ, “ಭಯಪಡಬೇಡ. ನಂಬಿಕೆಯೊಂದಿರಲಿ. ನಿನ್ನ ಮಗಳಿಗೆ ಗುಣವಾಗುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ಯೇಸು ಅದನ್ನು ಕೇಳಿ, ಆ ಅಧಿಕಾರಿಗೆ, “ಭಯಪಡಬೇಡ; ನಂಬಿಕೆ ಮಾತ್ರ ಇರಲಿ, ಅವಳು ಬದುಕುವಳು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:50
10 ತಿಳಿವುಗಳ ಹೋಲಿಕೆ  

ತನ್ನಾ ಜೆಜುನ್ ತಿಕಾ, “ಮಿಯಾ ತುಕಾ ಸಾಂಗುಕ್ನಾ ಕಾಯ್?” ತಿಯಾ ವಿಶ್ವಾಸ್ ಕರ್ಲ್ಯಾರ್ ತುಕಾ ದೆವಾಚಿ ಮಹಿಮಾ ಬಗುಕ್ ಗಾವ್ತಾ ಮನುನ್ ಮಟ್ಲ್ಯಾನ್.


ತನ್ನಾ ಜೆಜುನ್ ತಿಕಾ “ಝಿತ್ತೆ ಹೊವ್ನ್ ಉಟ್ತಲೆ ಅನಿ ಜಿವ್ ಮಿಯಾಚ್. ಜೊ ಕೊನ್ ಮಾಜೆ ವರ್ತಿ ವಿಶ್ವಾಸ್ ಕರ್‍ತಾ ತೊ ಮರ್‍ಲ್ಯಾರ್‍ಬಿ ಝಿತ್ತೊ ರ್‍ಹಾತಾ.


ಖರೆ ಜೆಜುನ್ ತೆನಿ ಸಾಂಗ್ತಾಲ್ಲ್ಯಾಕ್ ಧ್ಯಾನ್ ದಿವ್ನಸ್ತಾನಾ ತ್ಯಾ ಅದಿಕಾರ್‍ಯಾ “ತಿಯಾ ಕಾಯ್ ಭಿಂವ್‍ನಕೊ, ವಿಶ್ವಾಸಾನ್ ರ್‍ಹಾ” ಮಟ್ಲ್ಯಾನ್.


ತನ್ನಾ ಜೆಜುನ್ ತಿಕಾ “ಲೆಕಿ, ತುಜ್ಯಾ ವಿಶ್ವಾಸಾನ್ ತುಕಾ ಬರೆ ಕರ್‍ಲ್ಯಾನ್, ಸಮಾದಾನಾನ್ ಜಾ” ಮಟ್ಲ್ಯಾನ್.


ಪವಿತ್ರ್ ಪುಸ್ತಕ್ ಮನ್ತಾ,“ಮಿಯಾ ತುಕಾ ಸುಮಾರ್ ದೆಶಾಂಚೊ ಬಾಬಾ ಕರುನ್ ಥವ್ಲಾ” ತಸೆಮನುನ್ ಅಬ್ರಾಹಾಮಾನ್ ವಿಶ್ವಾಸ್ ಥವಲ್ಲ್ಯಾ ಮರಲ್ಲ್ಯಾಕ್ನಿ ಜಿವ್ ದಿತಲ್ಯಾ ಅನಿ ನಸಲ್ಲೆ ಹೊತ್ತ್ಯಾ ಸರ್ಕೆ ಕರ್‍ತಲ್ಲ್ಯಾ ದೆವಾಚ್ಯಾ ನದ್ರೆತ್ ಗೊಸ್ಟ್ ಬರಿ ಹೊವ್ನ್ ಹಾಯ್.


ತನ್ನಾ ಜೆಜುನ್ “ತುಕಾ ಸಾದ್ಯ್ ಹೊಲ್ಯಾರ್! ವಿಶ್ವಾಸ್ ಹೊತ್ತ್ಯಾ ಮಾನ್ಸಾಕ್ ಸಗ್ಳೆ ಸಾದ್ಯ್.” ಮಟ್ಲ್ಯಾನ್.


ತೆಚ್ಯಾ ವಿಶ್ವಾಸಾನ್ ತೆಕಾ ಸೊಡುಕ್ ನಾ, ಅನಿ ತೆನಿ ದೆವಾನ್ ದಿಲ್ಯಾನಾಯ್ ಗೊಸ್ಟಿ ವರ್‍ತಿ ಸಂಶೆವ್ ಕರುಕ್ ನಾ, ತೆಚ್ಯಾ ವಿಶ್ವಾಸಾನ್ ತೆಕಾ ಬಳಾನಿ ಭರ್ಲ್ಯಾನ್, ಅನಿ ತೆನಿ ದೆವಾಚಿ ಸುತ್ತಿ ಕರ್‍ಲ್ಯಾನ್.


ಜೆಜು ಜಾಯಿರಾಚ್ಯಾ ಘರಾಕ್ ಯೆವ್ನ್ ಪಾವಲ್ಲ್ಯಾ ತನ್ನಾ, ತೆನಿ ಪೆದ್ರು, ಜುವಾಂವಾಕ್ ಅನಿ ಜಾಕೊಬಾಕ್, ಅನಿ ತ್ಯಾ ಚೆಡ್ವಾಚ್ಯಾ ಬಾಯ್ಕ್ ಅನಿ ಬಾಬಾಕ್ ಸೊಡುನ್ ಕೊನಾಕ್ಬಿ ಅಪ್ನಾಚ್ಯಾ ವಾಂಗ್ಡಾ ಭುತ್ತುರ್ ಯೆವ್ಕ್ ಸೊಡುಕ್ನಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು