Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:55 - ದೆವಾಚಿ ಖರಿ ಖಬರ್

55 ಎಗ್ದಮ್ ತಿಕಾ ಅನಿ ಪರ್ತುನ್ ಜಿವ್ ಯೆಲೊ,ಅನಿ ಎಗ್ದಮ್ ತಿ ಉಟುನ್ ಇಬೆ ರ್‍ಹಾಲಿ, ಅನಿ ಜೆಜುನ್ ತೆಂಕಾ ತಿಕಾ ಕಾಯ್ ತರ್ ಬಿ ಖಾವ್ಕ್ ದಿವಾ ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

55 ಆಕೆಯ ಆತ್ಮವು ತಿರುಗಿ ಬಂದು ತಕ್ಷಣವೇ ಆಕೆ ಎದ್ದಳು. ತರುವಾಯ ಆತನು, ಈಕೆಗೆ ಊಟಮಾಡಿಸಿರಿ ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

55 ಬಾಲಕಿಗೆ ಜೀವ ಮರಳಿಬಂತು. ತಕ್ಷಣವೇ ಅವಳು ಎದ್ದಳು. ತಿನ್ನಲು ಏನನ್ನಾದರೂ ಅವಳಿಗೆ ಕೊಡಬೇಕೆಂದು ಯೇಸು ಸೂಚಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

55 ಆಕೆಯ ಪ್ರಾಣ ತಿರಿಗಿ ಬಂದು ತಕ್ಷಣವೇ ಆಕೆ ಎದ್ದಳು. ತರುವಾಯ ಆತನು - ಈಕೆಗೆ ಊಟಮಾಡಿಸಿರಿ ಎಂದು ಅಪ್ಪಣೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

55 ಆ ಕೂಡಲೇ ಆಕೆಗೆ ಜೀವ ಬಂದಿತು. ಆಕೆ ಎದ್ದುನಿಂತುಕೊಂಡಳು. ಯೇಸು ಅವರಿಗೆ, “ಆಕೆಗೆ ತಿನ್ನಲು ಏನಾದರೂ ಕೊಡಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

55 ಆಗ ಆಕೆಯ ಪ್ರಾಣವು ಹಿಂದಿರುಗಿ ಬಂತು. ಕೂಡಲೇ ಆಕೆಯು ಎದ್ದಳು. ಆಕೆಗೆ ತಿನ್ನಲು ಏನಾದರೂ ಕೊಡುವಂತೆ ಯೇಸು ಅಪ್ಪಣೆಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:55
6 ತಿಳಿವುಗಳ ಹೋಲಿಕೆ  

ಮರಲ್ಲೊ ಮಾನುಸ್ ಭಾಯ್ರ್ ಯೆಲೊ, ತ್ಯೆಚ್ಯಾ ಹಾತಾಕ್ನಿ ಅನಿ ಪಾಂಯಾಕ್ನಿ ಫಾಳಿಯಾ ಲಪಟಲ್ಲ್ಯಾ ಹೊತ್ತ್ಯಾ ಅನಿ ತ್ಯೆಚ್ಯಾ ತೊಂಡಾರ್ ಬಿ ಎಕ್ ಕಪ್ಡೊ ಲಪ್ಟಲ್ಲೊ ಹೊತ್ತೊ. ತನ್ನಾ ಜೆಜುನ್ ತೆಂಕಾ, “ತೆಕಾ ಲಪ್ಟಲ್ಲೊ ಕಪ್ಡೊ ಸೊಡ್ವಾ ಅನಿ ತೊ ಜಾಂವ್ದಿತ್” ಮನುನ್ ಸಾಂಗಟ್ಲ್ಯಾನ್.


ಮಾನಾ ಜೆಜುನ್ ಹಿ ಖಬರ್ ಕೊನಾಕ್ಬಿ ಸಾಂಗುನಕಾಸಿ ಮನುನ್ ತೆಂಕಾ ಖಡಕ್ ತಾಕಿತ್ ದಿಲ್ಯಾನ್ ಅನಿ “ತ್ಯಾ ಚೆಡ್ಬಾಕ್ ಕಾಯ್ ತರ್ ಖಾವ್ಕ್ ದಿವಾ”,ಮನುನ್ ಸಾಂಗ್ಲ್ಯಾನ್.


ಖರೆ ಜೆಜುನ್ ತಿಚೊ ಹಾತ್ ಧರುನ್ “ಲೆಕಿ, ಉಟ್!” ಮಟ್ಲ್ಯಾನ್.


ತಿಚೆ ಬಾಯ್-ಬಾಬಾ ಅಜಾಪ್ ಹೊಲೆ, ಖರೆ ಜೆಜುನ್ ತೆಂಕಾ ಹಿತ್ತೆ ಕಾಯ್ ಹೊಲೆ ಮನುನ್ ಕೊನಾಕ್ಬಿ ಸಾಂಗುನಕಾಶಿ ಮನುನ್ ತಾಕಿತ್ ದಿಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು