Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:6 - ದೆವಾಚಿ ಖರಿ ಖಬರ್

6 ತ್ಯಾತುರ್‍ಲೆ ಅನಿ ಉಲ್ಲೆ ಗುಂಡಾಡ್ ಜಿಮ್ನಿ ವರ್‍ತಿ ಪಡ್ಲೆ, ಅನಿ ಝಾಡಾ ವಾಳುನ್ ಗೆಲಿ, ಕಶ್ಯಾಕ್ ಮಟ್ಲ್ಯಾರ್ ಥೈ ಥಂಡ್ ಕಮಿ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಬೇರೆ ಕೆಲವು ಬೀಜಗಳು ಬಂಡೆಯ ಮೇಲೆ ಬಿದ್ದವು. ಅವು ಮೊಳೆತು ಬಂದರೂ ತೇವವಿಲ್ಲದ ಕಾರಣ ಒಣಗಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಮತ್ತೆ ಕೆಲವು ಬೀಜಗಳು ಕಲ್ಲುಭೂಮಿಯ ಮೇಲೆ ಬಿದ್ದವು. ಅವು ಮೊಳೆತಾಗಲೂ ತೇವವಿಲ್ಲದ ಕಾರಣ ಒಣಗಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಬೇರೆ ಕೆಲವು ಬೀಜ ಬಂಡೆಯ ಮೇಲೆ ಬಿದ್ದವು; ಅವು ಮೊಳೆತು ತ್ಯಾವವಿಲ್ಲದ ಕಾರಣ ಒಣಗಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಕೆಲವು ಬೀಜಗಳು ಬಂಡೆಯ ಮೇಲೆ ಬಿದ್ದವು. ಅವುಗಳು ಮೊಳೆಯತೊಡಗಿದರೂ ನೀರಿಲ್ಲದೆ ಒಣಗಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇದಲ್ಲದೆ ಕೆಲವು ಬೀಜಗಳು ಕಲ್ಲುಭೂಮಿಯ ಮೇಲೆ ಬಿದ್ದವು, ಅವು ಮೊಳೆತ ಕೂಡಲೇ ತೇವ ಇಲ್ಲದಿರುವ ಕಾರಣ ಒಣಗಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:6
14 ತಿಳಿವುಗಳ ಹೋಲಿಕೆ  

ಗುಂಡಾಡ್ ಜಮ್ನಿ ವರ್‍ತಿ ಪಡಲ್ಲೆ ಭ್ಹಿಂಯ್ ಮಟ್ಲ್ಯಾರ್, ಜಿ ಲೊಕಾ ದೆವಾಚ್ಯಾ ಗೊಸ್ಟಿಯಾ ಆಯಿಕ್ತ್ಯಾತ್, ಅನಿ ಕುಶಿನ್ ಅಪ್ನಾಚ್ಯಾ ಮನಾತ್ ಥವ್ನ್ ಘೆತ್ಯಾತ್, ಖರೆ ತ್ಯಾ ಗೊಸ್ಟಿಯಾ ತೆಂಚ್ಯಾ ಮನಾತ್ ಎಗ್ದಮ್ ಭುತ್ತುರ್ ಗೆಲ್ಲ್ಯಾ ರಾಯ್ನ್ಯಾತ್. ತೆನಿ ವಿಶ್ವಾಸ್ ಕರ್‍ತ್ಯಾತ್ ಹೊಯ್ ಖರೆ ಕಾಯ್,ತರ್ ಕಸ್ಟ್ ಯೆಲೊ ಮಟ್ಲ್ಯಾರ್ ತೆನಿ ತ್ಯಾ ದೆವಾಚ್ಯಾ ಗೊಸ್ಟಿಯಾ ಸೊಡುನ್ ಸೊಡ್ತ್ಯಾತ್.


ಪವಿತ್ರ್ ಪುಸ್ತಕಾತ್ ಸಾಂಗಲ್ಲ್ಯಾ ಸಾರ್ಕೆ ಆಜ್ ದೆವಾಚೊ ಧನ್ ತುಮಿ ಆಯಿಕ್ತ್ಯಾಶಿ ಹೊಲ್ಯಾರ್, ತೆಚ್ಯಾ ವಿರೊದ್ ಗೆಲ್ಲ್ಯಾ ತೆನಿ ಕರಲ್ಲ್ಯಾ ಸಾರ್ಕೆ ತುಮ್ಚಿ ಮನಾ ಮಂಡ್ ಕರುನಕಾಶಿ.


“ಎಗ್ದಾ ಎಕ್ ಮಾನುಸ್ ಘವಾಚೆ ಭ್ಹಿಂಯ್, ಪೆರುಕ್ ಗೆಲೊ.ತೊ ಶೆತಾತ್ ಭ್ಹಿಂಯ್ ಸಿಪಡ್ತಾನಾ,ತ್ಯಾತುರ್‍ಲೆ ಉಲ್ಲೆ, ವಾಟೆಚ್ಯಾ ದಂಡೆರ್ ಪಡ್ಲೆ,ತೆ ಉಲ್ಲೆ ಭ್ಹಿಂಯ್ ಲೊಕಾಂಚ್ಯಾ ಪಾಂಯಾತ್ನಿ ಗಾವ್ಲೆ, ಅನಿ ಫಾಂಕ್ರಾನಿ ಯೆವ್ನ್ ತೆ ಖಾವ್ನ್ ಗೆಲ್ಯಾನಿ.


ಅನಿ ಉಲ್ಲೆ ಭ್ಹಿಂಯ್ ಕಾಟ್ಯಾಂಚ್ಯಾ ಝಿಳಿತ್ ಪಡ್ಲೆ ಕಾಟ್ಯಾಂಚ್ಯಾ ವಾಂಗ್ಡಾಚ್ ತೆ ಭ್ಹಿಂಯ್ ಉಗ್ವುನ್ ಮೊಟೆ ಹೊವ್ನ್ ಯೆಲೆ, ಖರೆ ಕಾಟ್ಯಾನಿ ತ್ಯಾ ಝಾಡಾಕ್ನಿ ಅಡ್ವುನ್ ಧರ್‍ಲ್ಯಾನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು