Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:1 - ದೆವಾಚಿ ಖರಿ ಖಬರ್

1 ಜೆಜುನ್ ಬಾರಾ ಶಿಸಾಕ್ನಿ ಎಕಾಕ್ಡೆ ಬಲ್ವುಲ್ಯಾನ್ ಅನಿ ಗಿರೆ ಕಾಡ್ತಲೊ ಅದಿಕಾರ್ ಅನಿ ಬಳ್ ತೆಂಕಾ ದಿಲ್ಯಾನ್, ಅನಿ ರೊಗಾ ಗುನ್ ಕರ್‍ತಲೊಬಿ ಬಳ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವ ಮತ್ತು ರೋಗಗಳನ್ನು ವಾಸಿಮಾಡುವ ಶಕ್ತಿ ಮತ್ತು ಅಧಿಕಾರಗಳನ್ನು ಕೊಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯೇಸುಸ್ವಾಮಿ ಹನ್ನೆರಡು ಮಂದಿ ಪ್ರೇಷಿತರನ್ನು ಒಟ್ಟಿಗೆ ಕರೆದು ಎಲ್ಲ ದೆವ್ವಗಳನ್ನು ಬಿಡಿಸಲೂ ರೋಗ ನಿವಾರಣೆಮಾಡಲೂ ಅವರಿಗೆ‍ ಶಕ್ತಿಯನ್ನು ಮತ್ತು ಅಧಿಕಾರವನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆತನು ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವ ಮತ್ತು ರೋಗಗಳನ್ನು ವಾಸಿಮಾಡುವ ಶಕ್ತಿ ಅಧಿಕಾರಗಳನ್ನು ಕೊಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೇಸು ಹನ್ನೆರಡು ಮಂದಿ ಅಪೊಸ್ತಲರನ್ನು ಒಟ್ಟಾಗಿ ಕರೆದು ಅವರಿಗೆ ಕಾಯಿಲೆಗಳನ್ನು ವಾಸಿಮಾಡುವ ಶಕ್ತಿಯನ್ನೂ ದೆವ್ವಗಳ ಮೇಲೆ ಅಧಿಕಾರವನ್ನೂ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೇಸು ತಮ್ಮ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಅವರಿಗೆ ಎಲ್ಲಾ ದೆವ್ವಗಳನ್ನು ಓಡಿಸುವುದಕ್ಕೂ ರೋಗಗಳನ್ನು ಸ್ವಸ್ಥಮಾಡುವುದಕ್ಕೂ ಅವರಿಗೆ ಶಕ್ತಿಯನ್ನು ಮತ್ತು ಅಧಿಕಾರವನ್ನು ಕೊಟ್ಟರು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:1
15 ತಿಳಿವುಗಳ ಹೋಲಿಕೆ  

ಮಿಯಾ ತುಮ್ಕಾ ಖರೆ ಹೊತ್ತೆ ಸಾಂಗುಕ್ ಲಾಗ್ಲಾ, ಜೆ ಕೊನ್ ಮಾಜೆ ವರ್ತಿ ವಿಶ್ವಾಸ್ ಕರ್‍ತಾತ್ ತೆನಿ ಮಿಯಾ ಕರಲ್ಲಿ ಕಾಮಾ ಕರ್‍ತಾತ್, ತೆನಿ ತ್ಯೆಚೆನ್ಬಿ ಮೊಟಿ ಕಾಮಾ ಕರ್‍ತಾತ್, ಕಶ್ಯಾಕ್ ಮಟ್ಲ್ಯಾರ್ ಮಿಯಾ ಬಾಬಾಕ್ಡೆ ಜಾವ್ಕ್ ಲಾಗ್ಲಾ.


ಆಯ್ಕಾ! ಮಿಯಾ ತುಮ್ಕಾ ಸಗ್ಳೊ ಅದಿಕಾರ್ ದಿಲಾ, ತಸೆಮನುನ್ ತುಮಿ ಸಾಪಾಂಚ್ಯಾ ವರ್‍ತಿ, ಅನಿ ಇಂಚ್ವಾಂಚ್ಯಾ ವರ್‍ತಿ, ಅನಿ ದುಸ್ಮಾನಾಚ್ಯಾ ವರ್‍ತಿ ಜಿಕ್ತ್ಯಾಶಿ, ಅನಿ ತುಮ್ಕಾ ಕಾಯ್ಬಿ ಅಪಾಯ್ ಹೊಯ್ನಾ.


ಪವಿತ್ರ್ ಜೆಜುಚ್ಯಾ ನಾಂವಾನ್ ರೊಗಾತ್ ಹೊತ್ತ್ಯಾ ಲೊಕಾಕ್ನಿ ಗುನ್ ಕರ್ ಅಜಾಪಾಚಿ ಅನಿ ಚಮತ್ಕಾರಾಚಿ ಕಾಮಾ ಕರುಕ್ ತುಜೊ ಹಾತ್ ಫಿಡೆ ಕರ್ ಮನುನ್ ತೆನಿ ಮಾಗ್ನಿ ಕರ್‍ಲ್ಯಾನಿ.


ಮಿಯಾ ತುಕಾ ಸರ್ಗಾಚ್ಯಾ ರಾಜಾಚ್ಯಾ ಚಾವಿಯಾ ದಿತಾ; ಜೆ ಖಲ್ಯಾಕ್ ತಿಯಾ ಹ್ಯಾ ಜಗಾತ್ ಪರವಾನ್ಗಿ ದಿತೆಯ್ ತೆಕಾ ಸರ್‍ಗಾ ವರ್‍ತಿಬಿ ಪರವಾನ್ಗಿ ದಿವ್ನ್ ಹೊತಾ. ಅನಿ ಜೆ ಖಲ್ಯಾಕ್ ತಿಯಾ ಹ್ಯಾ ಜಗಾತ್ ಪರ್‍ವಾನ್ಗಿ ದಿನೆಯ್ ತೆಕಾ ಸರ್‍ಗಾ ವರ್‍ತಿಬಿ ಪರ್‍ವಾನ್ಗಿ ದಿವ್ನ್ ಹೊಯ್ನಾ.” ಮನುನ್ ಸಾಂಗಟ್ಲ್ಯಾನ್.


ಖರೆ ಪವಿತ್ರ್ ಆತ್ಮೊ ತುಮ್ಚ್ಯಾ ವರ್‍ತಿ ಯೆತಾ ತನ್ನಾ ತುಮ್ಕಾ ಬಳ್ ಗಾವ್ತಾ. ಮಾನಾ ಜೆರುಜಲೆಮಾಕ್ ,ಸಗ್ಳ್ಯಾ ಜುದೆಯ್ ಪ್ರಾಂತ್ಯಾತ್ ಅನಿ ಸಮರ್ಯಾತ್‍ ಅನಿ ಜಗಾಚ್ಯಾ ಆಕ್ರಿ ಪತರ್ಬಿ ತುಮಿ ಮಾಕಾ ಸಾಕ್ಷಿ ಹೊವ್ನ್ ರ್‍ಹಾತ್ಯಾಶಿ.


ಪೆದ್ರು ತೆಕಾ “ಎನೆಯಾ ಜೆಜು ಕ್ರಿಸ್ತ್ ತುಕಾ ಗುನ್ ಕರ್‍ತಾ ಉಟುನ್ ತುಜೆ ಹಾತ್ರಾನ್ ಗೊಳಾ ಕರುನ್ ಥವ್!” ಮನುನ್ ಸಾಂಗ್ಲ್ಯಾನ್, ತನ್ನಾಚ್ ಎನೆಯಾ ಉಟುನ್ ಇಬೆ ರ್‍ಹಾಲೊ.


ತುಮ್ಚ್ಯಾ ಇದ್ರಾಕ್ ಹೊತ್ತ್ಯಾ ಹ್ಯಾ ಮಾನ್ಸಾಚಿ ವಳಕ್ ತುಮ್ಕಾ ಸಗ್ಳ್ಯಾಕ್ನಿ ಹಾಯ್, ತೆಚ್ಯಾ ನಾವಾವರ್ತಿ ಥವಲ್ಯಾ ವಿಶ್ವಾಸಾ ವೈನಾ ಹೊ ಮಾನುಸ್ ಗುನ್ ಹೊಲಾ. ಹೆ ಸಗ್ಳೆ ತುಮಿ ಬಗುಲ್ಲ್ಯಾಸಿ.


ಜೆಜುಚ್ಯಾ ವಿಶಯಾತ್ಲಿ ಖಬರ್ ಸಿರಿಯಾ ಮನ್ತಲ್ಯಾ ದೆಶಾತ್ ಸಗ್ಳ್ಯಾಕ್ಡೆ ಫರ್ಗಟ್ಲಿ, ತಸೆ ಮನುನ್ ತ್ಯಾ ಲೊಕಾನಿ ಸಗ್ಳ್ಯಾ ಅರಾಮ್ ನಸಲ್ಲ್ಯಾಕ್ನಿ, ಸಗ್ಳ್ಯಾ ಥರಿಚ್ಯಾ ರೊಗಾನಿ, ಅನಿ ದುಕ್ನ್ಯಾನಿ ತರಾಸ್ ಕರುನ್ ಘೆತಲ್ಯಾಕ್ನಿ: ಗಿರೊಲಾಗಲ್ಲ್ಯಾ ಲೊಕಾಕ್ನಿ, ಫೆಪ್ರೆ ಯೆತಲೊ ರೊಗ್ ಹೊತ್ತ್ಯಾಕ್ನಿ, ಅನಿ ಆರ್‍ಮಾರಲ್ಲ್ಯಾಕ್ನಿ, ತೆಚೆಕ್ಡೆ ಘೆವ್ನ್ ಯೆಲ್ಯಾನಿ, ಅನಿ ಜೆಜುನ್ ತೆಂಕಾ ಸಗ್ಳ್ಯಾಕ್ನಿ ಗುನ್ ಕರ್‍ಲ್ಯಾನ್.


ಕಶ್ಯಾಕ್ ಮಟ್ಲ್ಯಾರ್, ಮಿಯಾಬಿ ಮಾಜ್ಯಾನ್ ಮೊಟ್ಯಾ ಅದಿಕಾರ್‍ಯಾಚ್ಯಾ ಹಾತಿ ಖಾಲ್ತಿ ಹಾಂವ್. ಅನಿ ಮಾಜ್ಯಾ ಹಾತಿ ಖಾಲ್ತಿಬಿ ಲೈ ಸೈನಿಕಾ ಹಾತ್. ಎಕ್ಲ್ಯಾಕ್ ಮಿಯಾ ಜಾ! ಮಟ್ಲ್ಯಾರ್ ತೊ ಜಾತಾ: ಅನಿ ಯೆ! ಮಟ್ಲ್ಯಾರ್ ಯೆತಾ, ಅನಿ ಮಾಜ್ಯಾ ಆಳಾಕ್ ಹೆ ಕರ್! ಮನುನ್ ಸಾಂಗ್ಲ್ಯಾರ್ ತೊ ಕರ್‍ತಾ.” ಮಟ್ಲ್ಯಾನ್.


ಹೆ ಹೊಲ್ಲ್ಯಾ ಮಾನಾ, ಜೆಜುನ್ ಅನಿ ಸತ್ತರಾರ್ ದೊನ್ ಜಾನಾಕ್ನಿ ಎಚುನ್ ಘೆಟ್ಲ್ಯಾನ್, ಅನಿ ಅಪ್ನಿ ಖೈ-ಖೈ ಜಾವ್ಚೆ ಮನುನ್ ಹೊತ್ತೆ, ಥೈ-ಥೈ ದೊಗ್ಯಾ-ದೊಗ್ಯಾಕ್ನಿ ವಾಂಗಡ್ ಕರುನ್ ಅಪ್ನಾಚ್ಯಾಕಿ ಫಿಡೆಚ್ ಧಾಡುನ್ ದಿಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು