ಲೂಕ 9:26 - ದೆವಾಚಿ ಖರಿ ಖಬರ್26 ಜೆ ಕೊನ್ ಮಾಕಾ, ಅನಿ ಮಿಯಾ ಶಿಕ್ವುತಲ್ಯಾಕ್ ಲಜ್ತಾ, ಮಾನ್ಸಾಚೊ ಲೆಕ್‍ಬಿ ಅಪ್ನಾಚ್ಯಾ ಬಾಬಾಚ್ಯಾ ಮಹಿಮೆನ್ ಭರುನ್ ಸರ್‍ಗಾಚ್ಯಾ ಪವಿತ್ರ್ ದುತಾಂಚ್ಯಾ ವಾಂಗ್ಡಾ ಯೆತಾನಾ ತೆಚ್ಯಾ ಸಾಟ್ನಿ ಲಜ್ತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಯಾವನು ನನಗೂ ನನ್ನ ಮಾತುಗಳಿಗೂ ನಾಚಿಕೊಳ್ಳುತ್ತಾನೋ, ಅವನಿಗೆ ಮನುಷ್ಯಕುಮಾರನು ತನಗೂ ತನ್ನ ತಂದೆಗೂ ಪರಿಶುದ್ಧ ದೂತರಿಗೂ ಇರುವ ಮಹಾಪ್ರಭಾವದೊಡನೆ ಬರುವಾಗ ಅವನ ಕುರಿತು ನಾಚಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಯಾರು ನನ್ನನ್ನೂ ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುತ್ತಾರೋ, ಅಂಥವರನ್ನು ಕುರಿತು ನರಪುತ್ರನು ಸಹ, ತನ್ನ ಪಿತನ ಹಾಗೂ ದೇವದೂತರ ಪ್ರಭಾವದೊಡನೆ ಬರುವಾಗ, ನಾಚಿಕೆಪಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಯಾವನು ನನಗೂ ನನ್ನ ಮಾತುಗಳಿಗೂ ನಾಚಿಕೊಳ್ಳುತ್ತಾನೋ ಅವನಿಗೆ ಮನುಷ್ಯಕುಮಾರನು ತನಗೂ ತನ್ನ ತಂದೆಗೂ ಪರಿಶುದ್ಧ ದೂತರಿಗೂ ಇರುವ ಪ್ರಭಾವದೊಡನೆ ಬರುವಾಗ ನಾಚಿಕೊಳ್ಳುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಯಾವನಾದರೂ ನನಗೂ ನನ್ನ ಉಪದೇಶಕ್ಕೂ ನಾಚಿಕೊಳ್ಳುವುದಾದರೆ, ನಾನು ನನ್ನ ಮಹಿಮೆಯೊಡನೆ, ತಂದೆಯ ಮಹಿಮೆಯೊಡನೆ ಮತ್ತು ಪರಿಶುದ್ಧ ದೂತರ ಮಹಿಮೆಯೊಡನೆ ಬಂದಾಗ ಅವನ ವಿಷಯದಲ್ಲಿ ನಾಚಿಕೊಳ್ಳುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಯಾರಾದರೂ ನನ್ನ ಮತ್ತು ನನ್ನ ವಾಕ್ಯಗಳ ವಿಷಯದಲ್ಲಿ ನಾಚಿಕೊಳ್ಳುವುದಾದರೆ, ಮನುಷ್ಯಪುತ್ರನಾದ ನಾನು ಸಹ ನನ್ನ ತಂದೆಯ ಮಹಿಮೆಯೊಡನೆಯೂ ಪರಿಶುದ್ಧ ದೂತರೊಡನೆಯೂ ಬರುವಾಗ, ಅವರ ವಿಷಯದಲ್ಲಿ ನಾಚಿಕೊಳ್ಳುವೆನು. ಅಧ್ಯಾಯವನ್ನು ನೋಡಿ |