ಲೂಕ 9:34 - ದೆವಾಚಿ ಖರಿ ಖಬರ್34 ತೊ ಬೊಲ್ತಾ-ಬೊಲ್ತಾನಾಚ್ ಎಕ್ ಮೊಡ್ ಯೆಲೆ, ಅನಿ ತೆಚ್ಯಾ ಸಾವ್ಳಿನ್ ತೆಂಕಾ ಧಾಪ್ಲಿನ್.ಮೊಡಾಚ್ಯಾ ಸಾವ್ಳಿ ಬಗುನ್ ಶಿಸಾ ಭಿಂಯಾಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಅವನು ಇದನ್ನು ಹೇಳುತ್ತಿರುವಲ್ಲಿ ಮೋಡವು ಬಂದು ಅವರ ಮೇಲೆ ಕವಿಯಿತು. ಮೋಡವು ಅವರನ್ನು ಆವರಿಸಿಕೊಂಡಾಗ ಅವರು ಹೆದರಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಆತನು ಇದನ್ನು ಹೇಳುತ್ತಿದ್ದ ಹಾಗೆ ಮೇಘವೊಂದು ಬಂದು ಅವರನ್ನಾವರಿಸಿತು. ಆ ಮೇಘದಲ್ಲಿ ಅವರು ಅದೃಶ್ಯರಾದಾಗ ಶಿಷ್ಯರು ದಿಗಿಲುಗೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಅವನು ಇದನ್ನು ಹೇಳುತ್ತಿರುವಲ್ಲಿ ಮೋಡವು ಬಂದು ಅವರ ಮೇಲೆ ಕವಿಯಿತು. ಅವರು ಮೋಡದೊಳಗೆ ಸೇರಿದಾಗ ಹೆದರಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಪೇತ್ರನು ಈ ಸಂಗತಿಗಳನ್ನು ಹೇಳುತ್ತಿದ್ದಾಗ, ಮೋಡವು ಬಂದು ಅವರ ಸುತ್ತಲೂ ಆವರಿಸಿತು. ಆಗ ಪೇತ್ರ, ಯಾಕೋಬ ಮತ್ತು ಯೋಹಾನನಿಗೆ ಭಯವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಹೀಗೆ ಪೇತ್ರನು ಮಾತನಾಡುತ್ತಿದ್ದಾಗಲೇ, ಮೇಘವು ಬಂದು ಅವರನ್ನು ಕವಿದುಕೊಂಡಿತು ಮತ್ತು ಅವರು ಆ ಮೇಘದೊಳಗೆ ಪ್ರವೇಶಿಸುತ್ತಿದ್ದಾಗ ಶಿಷ್ಯರು ಭಯಪಟ್ಟರು. ಅಧ್ಯಾಯವನ್ನು ನೋಡಿ |