ಲೂಕ 9:49 - ದೆವಾಚಿ ಖರಿ ಖಬರ್49 ಜುವಾಂವಾಕ್ ಜೆಜುಕ್, “ಗುರುಜಿ, ತುಜ್ಯಾ ನಾವಾನ್ ಎಕ್ ಮಾನುಸ್ ಗಿರೆ ಕಾಡ್ತಲೆ ಅಮಿ ಬಗಟ್ಲ್ಯಾವ್,ಅನಿ ಅಮಿ ತೆಕಾ ತಿಯಾ ಅಶೆ ಕರ್‍ತಲೆ ಸೊಡ್ ಮನುನ್ ಸಾಂಗ್ಲಾಂವ್” “ಕಶ್ಯಾಕ್ ಮಟ್ಲ್ಯಾರ್ ತೊ ಅಮ್ಚೊ ನ್ಹಯ್” ಮಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201949 ಅದಕ್ಕೆ ಯೋಹಾನನು, “ಗುರುವೇ, ಯಾವನೋ ಒಬ್ಬನು ನಿನ್ನ ಹೆಸರನ್ನು ಹೇಳಿ ದೆವ್ವಬಿಡಿಸುವುದನ್ನು ನಾವು ಕಂಡು ಅವನು ನಮಗೆ ಸೇರಿದವನಲ್ಲವಾದ್ದರಿಂದ ಅವನಿಗೆ ಅಡ್ಡಿಮಾಡಿದೆವು” ಅನ್ನಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)49 ಆಗ ಯೊವಾನ್ನನು ಯೇಸುವಿಗೆ, “ಗುರುವೇ, ಯಾವನೋ ಒಬ್ಬನು ತಮ್ಮ ಹೆಸರಿನಲ್ಲಿ ದೆವ್ವ ಬಿಡಿಸುವುದನ್ನು ಕಂಡೆವು. ಅವನು ನಮ್ಮವನಲ್ಲದ ಕಾರಣ ಅವನನ್ನು ತಡೆದೆವು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)49 ಅದಕ್ಕೆ ಯೋಹಾನನು - ಗುರುವೇ, ಯಾವನೋ ಒಬ್ಬನು ನಿನ್ನ ಹೆಸರನ್ನು ಹೇಳಿ ದೆವ್ವಬಿಡಿಸುವದನ್ನು ನಾವು ಕಂಡು ಅವನು ನಮಗೆ ಸೇರಿದವನಲ್ಲವಾದ್ದರಿಂದ ಅವನಿಗೆ ಅಡ್ಡಿಮಾಡಿದೆವು ಅನ್ನಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್49 ಯೋಹಾನನು, “ಗುರುವೇ, ನಿನ್ನ ಹೆಸರಿನ ಮೂಲಕ ಜನರಿಂದ ದೆವ್ವಗಳನ್ನು ಬಿಡಿಸುತ್ತಿದ್ದ ಒಬ್ಬ ವ್ಯಕ್ತಿಯನ್ನು ನಾವು ನೋಡಿದೆವು. ಅವನು ನಮ್ಮವನಲ್ಲದ ಕಾರಣ ನಿನ್ನ ಹೆಸರನ್ನು ಬಳಸಕೂಡದೆಂದು ಅವನಿಗೆ ಹೇಳಿದೆವು” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ49 ಯೋಹಾನನು, “ಬೋಧಕರೇ, ಒಬ್ಬನು ನಿಮ್ಮ ಹೆಸರಿನಲ್ಲಿ ದೆವ್ವಗಳನ್ನು ಓಡಿಸುವುದನ್ನು ನಾವು ಕಂಡು ಅವನಿಗೆ ಅಡ್ಡಿಮಾಡಿದೆವು, ಏಕೆಂದರೆ ಅವನು ನಮ್ಮೊಂದಿಗೆ ಸೇರಿದವನಲ್ಲ,” ಎಂದನು. ಅಧ್ಯಾಯವನ್ನು ನೋಡಿ |