ಲೂಕ 9:53 - ದೆವಾಚಿ ಖರಿ ಖಬರ್53 ತೊ ಜೆರುಜಲೆಮಾಕ್ ಜಾವ್ಕ್ ಲಾಗ್ಲಾ ಮನುನ್ ಲೊಕಾಕ್ನಿ ಕಳಲ್ಲೆ, ತಸೆ ಮನುನ್ ಲೊಕಾನಿ ಜೆಜುಕ್ ಗಾಂವಾತ್ ಭುತ್ತುರ್ ಘೆವ್ಕ್‌ನ್ಯಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201953 ಆದರೆ ಯೇಸು ಯೆರೂಸಲೇಮಿಗೆ ಹೋಗುವವನಾದ್ದರಿಂದ, ಆ ಸಮಾರ್ಯದವರು ಆತನನ್ನು ಸೇರಿಸಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)53 ಯೇಸು ಜೆರುಸಲೇಮಿಗೆ ಹೋಗುತ್ತಿದ್ದ ಕಾರಣ ಅವರನ್ನು ಅಲ್ಲಿಯ ಜನರು ಬರಗೊಳಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)53 ಆದರೆ ಆತನು ಯೆರೂಸಲೇವಿುಗೆ ಹೋಗುವವನಾದದರಿಂದ ಆ ಸಮಾರ್ಯದವರು ಆತನನ್ನು ಸೇರಿಸಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್53 ಆದರೆ ಆತನು ಜೆರುಸಲೇಮಿಗೆ ಹೋಗುತ್ತಿದ್ದ ಕಾರಣ ಸಮಾರ್ಯದ ಜನರು ಆತನನ್ನು ಸ್ವಾಗತಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ53 ಆದರೆ ಸಮಾರ್ಯದವರು ಯೇಸುವನ್ನು ಸ್ವೀಕರಿಸಲಿಲ್ಲ, ಏಕೆಂದರೆ ಯೇಸು ಯೆರೂಸಲೇಮಿಗೆ ಹೋಗುವವರಾಗಿದ್ದರು. ಅಧ್ಯಾಯವನ್ನು ನೋಡಿ |