Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:59 - ದೆವಾಚಿ ಖರಿ ಖಬರ್

59 ತನ್ನಾ ಅನಿಎಕ್ ಮಾನ್ಸಾಕ್ ಜೆಜುನ್ “ತಿಯಾ ಮಾಜ್ಯಾ ಫಾಟ್ನಾ ಯೆ!” ಮಟ್ಲ್ಯಾನ್. ಖರೆ ತೆನಿ “ಗುರುಜಿ, ಅದ್ದಿ ಮಿಯಾ ಜಾವ್ನ್ ಮಾಜ್ಯಾ ಬಾಬಾಕ್ ಮಾಟಿ ದಿವ್ನ್ ಯೆತಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

59 ಯೇಸು ಮತ್ತೊಬ್ಬನಿಗೆ, “ನನ್ನನ್ನು ಹಿಂಬಾಲಿಸು” ಎಂದು ಹೇಳಲು ಅವನು, “ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿ ಬರುವಂತೆ ನನಗೆ ಅಪ್ಪಣೆಯಾಗಬೇಕು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

59 ಇನ್ನೊಬ್ಬನಿಗೆ ಯೇಸು, “ನನ್ನನ್ನು ಹಿಂಬಾಲಿಸು,” ಎಂದು ಹೇಳಿದಾಗ ಅವನು, “ಸ್ವಾಮೀ, ಮೊದಲು ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮುಗಿಸುವ ತನಕ ಸಮಯಕೊಡಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

59 ಆತನು ಮತ್ತೊಬ್ಬನಿಗೆ - ನನ್ನನ್ನು ಹಿಂಬಾಲಿಸು ಎಂದು ಹೇಳಲು ಅವನು - ಸ್ವಾಮೀ, ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿಬರುವಂತೆ ನನಗೆ ಅಪ್ಪಣೆಯಾಗಬೇಕು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

59 ಯೇಸು ಇನೊಬ್ಬನಿಗೆ, “ನನ್ನನ್ನು ಹಿಂಬಾಲಿಸು!” ಎಂದನು. ಆದರೆ ಅವನು, “ಸ್ವಾಮೀ, ನಾನು ಮೊದಲು ಹೋಗಿ ನನ್ನ ತಂದೆಯ ಅಂತ್ಯಕ್ರಿಯೆಯನ್ನು ಮಾಡಲು ಅವಕಾಶ ನೀಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

59 ಯೇಸು ಮತ್ತೊಬ್ಬನಿಗೆ, “ನನ್ನನ್ನು ಹಿಂಬಾಲಿಸು,” ಎಂದರು. ಆದರೆ ಅವನು, “ಕರ್ತದೇವರೇ, ಮೊದಲು ನಾನು ಹೋಗಿ ನನ್ನ ತಂದೆಯ ಶವಸಂಸ್ಕಾರ ಮಾಡಿಬರಲು ಅನುಮತಿಕೊಡಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:59
8 ತಿಳಿವುಗಳ ಹೋಲಿಕೆ  

ತನ್ನಾ ಜೆಜುನ್ ಅಪ್ನಾಚ್ಯಾ ಶಿಸಾಕ್ನಿ, ಜೆ ಕೊನಾಕ್ ಮಾಜ್ಯಾ ವಾಂಗ್ಡಾ ಯೆವ್ಕ್ ಮನ್ ಹಾಯ್ ತರ್ ತೆನಿ ಅಪ್ನಾಕುಚ್ ಇಸ್ರುನ್, ಕಸ್ಟ್ ಸೊಸುಕ್ ಅನಿ ಮರುಕ್ ಸೈತ್ ತಯಾರ್ ರ್‍ಹಾವ್ಚೆ, ಅನಿ ಮಾಜ್ಯಾ ಫಾಟ್ನಾ ಯೆವ್ಚೆ.


ಅದ್ದಿ ತುಮಿ ದೆವಾಕ್ ಕಾಯ್ ಪಾಜೆ ತೆ ಕರಾ, ಅನಿ ಸರ್‍ಗಾಚ್ಯಾ ರಾಜಾಚಿ ವಾಟ್ ಹುಡ್ಕಾ. ತನ್ನಾ ತುಮ್ಕಾ ಗರಜ್ ಹೊತ್ತೆ ಸಗ್ಳೆಬಿ ಗಾವ್ತಾ.


ಜೆಜು ತೊ ಜಾಗೊ ಸೊಡುನ್ ಚಲುನ್ಗೆತ್ ಜಾತಾನಾ, ತೆರ್‍ಗಿ ವಸುಲಿ ಕರುಕ್ ಅಪ್ನಾಚ್ಯಾ ಜಾಗ್ಯಾರ್ ಬಸಲ್ಲ್ಯಾ ಮಾತೆವ್ ಮನ್ತಲ್ಯಾ ತೆರ್‍ಗಿ ವಸುಲಿ ಕರ್‍ತಲ್ಯಾಕ್ ತೆನಿ ಬಗಟ್ಲ್ಯಾನ್, ಜೆಜುನ್ ತೆಕಾ “ಮಾಜ್ಯಾ ವಾಂಗ್ಡಾ ಯೆ” ಮಟ್ಲ್ಯಾನ್. ತನ್ನಾ ಮಾತೆವ್ ಉಟ್ಲೊ ಅನಿ ತೆಚ್ಯಾ ವಾಂಗ್ಡಾ ಗೆಲೊ.


ತನ್ನಾ ಜೆಜುನ್ ತೆಕಾ “ಮರಲ್ಲೆಚ್ ಮರಲ್ಲ್ಯಾಕ್ನಿ ಮಾಟಿ ದಿಂವ್ದಿತ್. ತಿಯಾ ಜಾ ಅನಿ ದೆವಾಚ್ಯಾ ರಾಜಾಚ್ಯಾ ವಿಶಯಾತ್ ಲೊಕಾಕ್ನಿ ಸಾಂಗ್” ಮಟ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು