ಲೂಕ 9:6 - ದೆವಾಚಿ ಖರಿ ಖಬರ್6 ಅಶೆ ಶಿಸಾ ಗೆಲಿ ಅನಿ ಬರಿ ಖಬರ್ ಸಾಂಗುನ್ಗೆತ್ ಅನಿ ಸಗ್ಳ್ಯಾ ಶಿಕ್ ಹೊತ್ತ್ಯಾ ಲೊಕಾಕ್ನಿ ಗುನ್ ಕರುನ್ಗೆತ್ ಸಗ್ಳ್ಯಾ ಗಾಂವಾತ್ನಿ ಫಿರ್‍ಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆಗ ಅವರು ಹೊರಟು ಗ್ರಾಮಗಳಿಗೆ ಹೋಗಿ, ಸುವಾರ್ತೆಯನ್ನು ಸಾರುತ್ತಾ ಎಲ್ಲಾ ಕಡೆಗಳಲ್ಲಿಯೂ ರೋಗಿಗಳನ್ನು ವಾಸಿಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಪ್ರೇಷಿತರು ಹೊರಟು ಹಳ್ಳಿಹಳ್ಳಿಗೂ ಹೋಗಿ ಎಲ್ಲ ಕಡೆ ಶುಭಸಂದೇಶವನ್ನು ಬೋಧಿಸಿದರು; ರೋಗಿಗಳನ್ನು ಗುಣಪಡಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆಗ ಅವರು ಹೊರಟುಹೋಗಿ ಎಲ್ಲೆಲ್ಲಿಯೂ ಸುವಾರ್ತೆಯನ್ನು ಸಾರುತ್ತಾ ರೋಗಿಗಳಿಗೆ ವಾಸಿಮಾಡುತ್ತಾ ಗ್ರಾಮಗಳಲ್ಲೆಲ್ಲಾ ಸಂಚರಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆದ್ದರಿಂದ ಅಪೊಸ್ತಲರು ಹೊರಟು ಊರೂರುಗಳಿಗೆ ಹೋಗಿ, ಎಲ್ಲೆಲ್ಲೂ ಸುವಾರ್ತೆಯನ್ನು ಸಾರಿದರು ಮತ್ತು ರೋಗಿಗಳನ್ನು ವಾಸಿಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಶಿಷ್ಯರು ಪ್ರತಿಯೊಂದು ಹಳ್ಳಿಗೆ ಹೋಗುತ್ತಾ, ಸುವಾರ್ತೆಯನ್ನು ಸಾರುತ್ತಾ, ಎಲ್ಲಾ ಕಡೆಗಳಲ್ಲಿ ರೋಗಿಗಳನ್ನು ಸ್ವಸ್ಥಮಾಡುತ್ತಾ ಹೋದರು. ಅಧ್ಯಾಯವನ್ನು ನೋಡಿ |