1 ಅರಸುಗಳು 1:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅರಸನಾದ ದಾವೀದನು ವಯೋವೃದ್ಧನಾಗಿದ್ದನು. ಸೇವಕರು ಎಷ್ಟು ಕಂಬಳಿ ಹೊದಿಸಿದರೂ ಅವನಿಗೆ ಬೆಚ್ಚಗಾಗುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಅರಸ ದಾವೀದನು ಹಣ್ಣು ಹಣ್ಣು ಮುದುಕನಾದ; ಎಷ್ಟು ಕಂಬಳಿಗಳನ್ನು ಹೊದಿಸಿದರೂ ಅವನಿಗೆ ಬೆಚ್ಚಗಾಗುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಅರಸನಾದ ದಾವೀದನು ದಿನ ತುಂಬಿದ ಮುದುಕನಾಗಿದ್ದನು. ಸೇವಕರು ಎಷ್ಟು ಕಂಬಳಿಗಳನ್ನು ಹೊದಿಸಿದರೂ ಅವನಿಗೆ ಬೆಚ್ಚಗಾಗುತ್ತಿದ್ದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಆ ಕಾಲದಲ್ಲಿ ರಾಜನಾದ ದಾವೀದನು ಬಹಳ ಮುದುಕನಾಗಿದ್ದನು. ಅವನ ದೇಹವು ಬೆಚ್ಚಗಾಗುತ್ತಲೇ ಇರಲಿಲ್ಲ. ಅವನ ಸೇವಕರು ಅವನಿಗೆ ಕಂಬಳಿಗಳನ್ನು ಹೊದಿಸಿದರೂ ಅವನ ದೇಹವು ತಣ್ಣಗೇ ಇರುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಅರಸನಾದ ದಾವೀದನು ವೃದ್ಧನಾಗಿಯೂ, ಬಹಳ ಪ್ರಾಯ ಹೋದವನಾಗಿಯೂ ಇರುವಾಗ, ಅವನ ಮೇಲೆ ಹೊದಿಕೆಗಳನ್ನು ಹಾಕಿದರೂ, ಅವನಿಗೆ ಬೆಚ್ಚಗಾಗುತ್ತಿರಲಿಲ್ಲ. ಅಧ್ಯಾಯವನ್ನು ನೋಡಿ |