1 ಅರಸುಗಳು 1:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನೀನು ಅರಸನೊಡನೆ ಮಾತನಾಡುತ್ತಿರುವಾಗ ನಾನು ಬಂದು ನಿನ್ನ ಮಾತನ್ನು ದೃಢಪಡಿಸುವೆನು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನೀನು ಅರಸನೊಡನೆ ಮಾತಾಡುತ್ತಿರುವಾಗ ನಾನೂ ಬಂದು ನಿನ್ನ ಮಾತು ಸತ್ಯವೆಂದು ಅನುಮೋದಿಸುವೆನು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನೀನು ಅರಸನೊಡನೆ ಮಾತಾಡುತ್ತಿರುವಾಗ ನಾನೂ ಬಂದು ನಿನ್ನ ಮಾತನ್ನು ದೃಢಪಡಿಸುವೆನು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನೀನು ಅವನೊಂದಿಗೆ ಮಾತನಾಡುತ್ತಿರುವಾಗ ನಾನು ಒಳಗೆ ಬಂದು ಅದೋನೀಯನ ಬಗ್ಗೆ ನೀನು ಹೇಳಿದ್ದೆಲ್ಲವೂ ನಿಜ ಎಂದು ಹೇಳುತ್ತೇನೆ” ಎಂಬುದಾಗಿ ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನೀನು, ಇನ್ನೂ ಅರಸನ ಸಂಗಡ ಮಾತನಾಡುತ್ತಿರುವಾಗ, ನಾನು ನಿನ್ನ ಹಿಂದೆಯೇ ಒಳಗೆ ಬಂದು, ನಿನ್ನ ಮಾತುಗಳನ್ನು ಸ್ಥಿರಮಾಡುವೆನು,” ಎಂದನು. ಅಧ್ಯಾಯವನ್ನು ನೋಡಿ |