1 ಅರಸುಗಳು 1:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನನ್ನ ಒಡೆಯನೂ, ಅರಸನೂ ಆದ ನೀವೂ ಹಾಗೆ ಮಾಡದೆ ಪೂರ್ವಿಕರ ಬಳಿಗೆ ಸೇರುವುದಾದರೆ ನಾನೂ ಮತ್ತು ನನ್ನ ಮಗನೂ ದೋಷಾರೋಪಣೆಗೆ ಗುರಿಯಾಗುವೆವು” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ನನ್ನ ಒಡೆಯರೂ ಅರಸರೂ ಆದ ತಾವು ಹಾಗೇ ಮಾಡದೆ, ಸತ್ತು ಪಿತೃಗಳ ಬಳಿಗೆ ಸೇರಿಕೊಂಡರೆ, ನಾನೂ ನನ್ನ ಮಗನೂ ದೋಷಾರೋಪಣೆಗೆ ಗುರಿಯಾಗುತ್ತೇವೆ,” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನನ್ನ ಒಡೆಯನೂ ಅರಸನೂ ಆದ ನೀನು ಹಾಗೆ ಮಾಡದೆ ಪಿತೃಗಳ ಬಳಿಗೆ ಸೇರುವದಾದರೆ ನಾನೂ ನನ್ನ ಮಗನೂ ದೋಷಾರೋಪಣೆಗೆ ಗುರಿಯಾಗುವೆವು ಎಂದು ಹೇಳಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ನೀನು ಪೂರ್ವಿಕರ ಬಳಿಗೆ ಸೇರಿದ ಮೇಲೆ ಸೊಲೊಮೋನನನ್ನು ಮತ್ತು ನನ್ನನ್ನು ಅಪರಾಧಿಗಳೆಂದು ಜನರೆಲ್ಲರೂ ಹೇಳುವರು” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಇಲ್ಲದಿದ್ದರೆ ನನ್ನ ಒಡೆಯನೂ ಅರಸನೂ ತನ್ನ ಪಿತೃಗಳ ಸಂಗಡ ಸಮಾಧಿ ಸೇರಿದಾಗ, ನಾನೂ, ನನ್ನ ಮಗ ಸೊಲೊಮೋನನೂ ಅಪರಾಧಿಗಳಾಗಿ ಎಣಿಕೆಯಾಗುವೆವು,” ಎಂದಳು. ಅಧ್ಯಾಯವನ್ನು ನೋಡಿ |