1 ಅರಸುಗಳು 1:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಸೇವಕರು ನಾತಾನನು ಬಂದಿರುವ ಸಂಗತಿಯನ್ನು ಅರಸನಿಗೆ ತಿಳಿಸಿದರು. ಪ್ರವಾದಿಯಾದ ನಾತಾನನು ಅರಸನ ಮುಂದೆ ಹೋಗಿ ಸಾಷ್ಟಾಂಗನಮಸ್ಕಾರಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಸೇವಕರು ನಾತಾನನು ಬಂದಿರುವ ಸಂಗತಿಯನ್ನು ಅರಸನಿಗೆ ತಿಳಿಸಿದರು. ನಾತಾನನು ಅರಸನ ಮುಂದೆ ಹೋಗಿ ಸಾಷ್ಟಾಂಗ ನಮಸ್ಕಾರ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಸೇವಕರು ನಾತಾನನು ಬಂದಿರುವ ಸಂಗತಿಯನ್ನು ಅರಸನಿಗೆ ತಿಳಿಸಿದರು. ನಾತಾನನು ಅರಸನ ಮುಂದೆ ಹೋಗಿ ಸಾಷ್ಟಾಂಗನಮಸ್ಕಾರಮಾಡಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಸೇವಕರು ರಾಜನಿಗೆ, “ಪ್ರವಾದಿಯಾದ ನಾತಾನನು ಬಂದಿರುವನು” ಎಂದು ಹೇಳಿದರು. ಆಗ ನಾತಾನನು ಪ್ರವೇಶಿಸಿ, ರಾಜನಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆಗ ಅರಸನಿಗೆ, “ಪ್ರವಾದಿಯಾದ ನಾತಾನನು,” ಎಂದರು. ಅವನು ಒಳಗೆ ಅರಸನ ಮುಂದೆ ಬಂದಾಗ, ಮೋರೆ ಕೆಳಗಾಗಿ ನೆಲಕ್ಕೆ ಅಡ್ಡಬಿದ್ದನು. ಅಧ್ಯಾಯವನ್ನು ನೋಡಿ |