Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅರಸನಾದ ದಾವೀದನು ಬತ್ಷೆಬೆಯನ್ನು ಕರೆಯಬೇಕೆಂದು ಆಜ್ಞಾಪಿಸಿದನು. ಆಕೆಯು ಬಂದು ಅರಸನ ಮುಂದೆ ನಿಂತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅರಸ ದಾವೀದನು ಬತ್ಷೆಬೆಯನ್ನು ಕರೆಯಬೇಕೆಂದು ಆಜ್ಞಾಪಿಸಿದನು. ಆಕೆ ಬಂದು ಅರಸನ ಮುಂದೆ ನಿಂತಳು. ಅರಸ ಆಕೆಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅರಸನಾದ ದಾವೀದನು ಬತ್ಷೆಬೆಯನ್ನು ಕರೆಯಬೇಕೆಂದು ಆಜ್ಞಾಪಿಸಿದನು. ಆಕೆಯು ಬಂದು ಅರಸನ ಮುಂದೆ ನಿಂತಾಗ ಅರಸನು ಆಕೆಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆಗ ರಾಜನಾದ ದಾವೀದನು, “ಒಳಗೆ ಬರಲು ಬತ್ಷೆಬೆಳಿಗೆ ಹೇಳಿ!” ಎಂದು ಹೇಳಿದನು. ಬತ್ಷೆಬೆಳು ರಾಜನ ಎದುರಿಗೆ ಬಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆಗ ಅರಸನಾದ ದಾವೀದನು ಉತ್ತರವಾಗಿ, “ಬತ್ಷೆಬೆಳನ್ನು ನನ್ನ ಬಳಿಗೆ ಕರೆಯಿರಿ,” ಎಂದನು. ಅವಳು ಅರಸನ ಸನ್ನಿಧಾನಕ್ಕೆ ಬಂದು ಅರಸನ ಮುಂದೆ ನಿಂತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:28
3 ತಿಳಿವುಗಳ ಹೋಲಿಕೆ  

ಈ ಕಾರ್ಯವು ನನ್ನ ಒಡೆಯನೂ ಅರಸನೂ ಆದ ನಿನ್ನಿಂದಲೇ ನಡೆದಿರುವ ಪಕ್ಷದಲ್ಲಿ ನಿನ್ನ ತರುವಾಯ ಸಿಂಹಾಸನದ ಮೇಲೆ ಕುಳಿತುಕೊಳ್ಳತಕ್ಕವರು ಯಾರು ಎಂಬುವುದನ್ನು ನಿನ್ನ ಸೇವಕನಾದ ನನಗೆ ತಿಳಿಸಬಾರದಾಗಿತ್ತೇ” ಎಂದು ಹೇಳಿದನು.


ಅರಸನು ಆಕೆಗೆ, “ನನ್ನ ಪ್ರಾಣವನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿ ಕಾಪಾಡಿದ ಯೆಹೋವನಾಣೆ,


ಇಷಯನ ಮಗನು ಅರಸನಾದ ದಾವೀದನು. ದಾವೀದನ ಮಗನಾದ ಸೊಲೊಮೋನನು ಊರೀಯನ ಹೆಂಡತಿಯಲ್ಲಿ ಹುಟ್ಟಿದವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು