1 ಅರಸುಗಳು 1:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಅರಸನು ಅವರಿಗೆ, “ನೀವು ನನ್ನ ಸೇವಕರನ್ನು ಕರೆದುಕೊಂಡು ನನ್ನ ಮಗನಾದ ಸೊಲೊಮೋನನನ್ನು ನನ್ನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿಕೊಂಡು ಗೀಹೋನ್ ಬುಗ್ಗೆಗೆ ಹೋಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಅವರು ಸನ್ನಿಧಿಗೆ ಬರಲು ಅರಸನು ಅವರಿಗೆ, “ನೀವು ನನ್ನ ಸೇವಕರನ್ನು ಕರೆದುಕೊಂಡು, ನನ್ನ ಮಗ ಸೊಲೊಮೋನನನ್ನು ನನ್ನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿಕೊಂಡು, ಗೀಹೋನ್ ಬುಗ್ಗೆಗೆ ಹೋಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಅವರು ಅರಸನ ಸನ್ನಿಧಿಗೆ ಬರಲು ಅರಸನು ಅವರಿಗೆ - ನೀವು ನನ್ನ ಸೇವಕರನ್ನು ಕರಕೊಂಡು ನನ್ನ ಮಗನಾದ ಸೊಲೊಮೋನನನ್ನು ನನ್ನ ಹೇಸರಕತ್ತೆಯ ಮೇಲೆ ಕುಳ್ಳಿರಿಸಿಕೊಂಡು, ಗೀಹೋನ್ ಬುಗ್ಗೆಗೆ ಹೋಗಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಆಗ ರಾಜನು ಅವರಿಗೆ, “ನನ್ನ ಸೇವಕರನ್ನು ಕರೆದುಕೊಂಡು ನನ್ನ ಮಗನಾದ ಸೊಲೊಮೋನನನ್ನು ನನ್ನ ಸ್ವಂತ ಹೇಸರಕತ್ತೆಯ ಮೇಲೆ ಕುಳ್ಳಿರಿಸಿಕೊಂಡು ಗೀಹೋನ್ ಬುಗ್ಗೆಗೆ ಹೋಗಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಅರಸನು ಅವರಿಗೆ, “ನೀವು ನಿಮ್ಮ ಯಜಮಾನನ ಸೇವಕರನ್ನು ಕರೆದುಕೊಂಡು ಹೋಗಿ ನನ್ನ ಮಗ ಸೊಲೊಮೋನನನ್ನು ನನ್ನ ಸ್ವಂತ ಹೇಸರಕತ್ತೆಯ ಮೇಲೆ ಏರಿಸಿ ಗೀಹೋನಿಗೆ ಅವನನ್ನು ಕರೆದುಕೊಂಡು ಹೋಗಿರಿ. ಅಧ್ಯಾಯವನ್ನು ನೋಡಿ |