1 ಅರಸುಗಳು 1:41 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಅದೋನೀಯನು ಅವನ ಸಂಗಡ ಇದ್ದ ಅತಿಥಿಗಳೂ ಭೋಜನವನ್ನು ಮುಗಿಸುವಷ್ಟರಲ್ಲೇ ಅವರಿಗೆ ಈ ಕೂಗು ಕೇಳಿಸಿತು. ಯೋವಾಬನು ಕೊಂಬಿನ ಧ್ವನಿಯನ್ನು ಕೇಳಿದಾಗ, “ಪಟ್ಟಣದಲ್ಲಿ ಇಂಥ ಗದ್ದಲವೇಕೆ?” ಎಂದು ವಿಚಾರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಅದೋನೀಯನೂ ಅವನ ಸಂಗಡ ಇದ್ದ ಅತಿಥಿಗಳೂ ಭೋಜನವನ್ನು ಮುಗಿಸುವಷ್ಟರಲ್ಲೇ ಅವರಿಗೆ ಈ ಆರ್ಭಟ ಕೇಳಿಸಿತು. ಕೊಂಬಿನ ಧ್ವನಿ ಕೇಳಿದಾಗ ಯೋವಾಬನು, “ಪಟ್ಟಣದಲ್ಲಿ ಇಂಥ ಗದ್ದಲವೇಕೆ?” ಎಂದು ವಿಚಾರಿಸುತ್ತಿರುವಾಗಲೇ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ಅದೋನೀಯನೂ ಅವನ ಸಂಗಡ ಇದ್ದ ಅತಿಥಿಗಳೂ ಭೋಜನವನ್ನು ತೀರಿಸುವಷ್ಟರಲ್ಲೇ ಅವರಿಗೆ ಈ ಕೂಗು ಕೇಳಿಸಿತು. ಯೋವಾಬನು ಕೊಂಬಿನ ಧ್ವನಿಯನ್ನು ಕೇಳಿದಾಗ - ಪಟ್ಟಣದಲ್ಲಿ ಇಂಥ ಗದ್ದಲವೇಕೆ ಎಂದು ವಿಚಾರಿಸುವಾಗಲೇ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ಆ ಸಮಯಕ್ಕೆ ಅದೋನೀಯನು ಮತ್ತು ಅವನೊಂದಿಗಿದ್ದ ಅತಿಥಿಗಳು ಊಟವನ್ನು ಮುಗಿಸುತ್ತಿದ್ದರು. ಅವರಿಗೆ ತುತ್ತೂರಿಯ ಶಬ್ದವು ಕೇಳಿಸಿತು. ಯೋವಾಬನು, “ಆ ಶಬ್ದವು ಏನು? ನಗರದಲ್ಲಿ ಏನು ನಡೆಯುತ್ತಿದೆ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ಆಗ ಅದೋನೀಯನೂ, ಅವನ ಸಂಗಡ ಕರೆಹೊಂದಿದವರೂ ತಿಂದು, ತೀರಿಸಿದಾಗ ಅದನ್ನು ಕೇಳಿದರು. ಯೋವಾಬನು ತುತೂರಿಯ ಶಬ್ದವನ್ನು ಕೇಳಿದಾಗ, “ಪಟ್ಟಣದಲ್ಲಿ ಗದ್ದಲದ ಶಬ್ದವೇಕೆ?” ಎಂದನು. ಅಧ್ಯಾಯವನ್ನು ನೋಡಿ |