1 ಅರಸುಗಳು 1:44 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಅರಸನು ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ್ ಯೆಹೋಯಾದಾವನ ಮಗನಾದ ಬೆನಾಯ ಎಂಬುವರನ್ನೂ, ಕೆರೇತ್ಯ ಮತ್ತು ಪೆಲೇತ್ಯರನ್ನೂ ಅವನ ಜೊತೆಯಲ್ಲಿ ಕಳುಹಿಸಿದ್ದಾನೆ. ಅವರು ಅವನನ್ನು ಅರಸನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ಯಾಜಕ ಚಾದೋಕ್, ಪ್ರವಾದಿ ನಾತಾನ್ ಹಾಗು ಯೆಹೋಯಾದಾವನ ಮಗ ಬೆನಾಯ ಇವರನ್ನೂ ಕೆರೇತ್ಯ-ಪೆಲೇತ್ಯರನ್ನೂ ಅರಸರು ಅವನ ಜೊತೆಯಲ್ಲಿ ಕಳುಹಿಸಿದ್ದಾರೆ. ಅವರು ಅವನನ್ನು ಅರಸನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ಅರಸನು ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ್, ಯೆಹೋಯಾದಾವನ ಮಗನಾದ ಬೆನಾಯ ಎಂಬವರನ್ನೂ ಕೆರೇತ್ಯ ಪೆಲೇತ್ಯರನ್ನೂ ಅವನ ಜೊತೆಯಲ್ಲಿ ಕಳುಹಿಸಿದ್ದಾನೆ. ಅವರು ಅವನನ್ನು ಅರಸನ ಹೇಸರ ಕತ್ತೆಯ ಮೇಲೆ ಕುಳ್ಳಿರಿಸಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 ರಾಜನಾದ ದಾವೀದನು ಯಾಜಕನಾದ ಚಾದೋಕನನ್ನು, ಪ್ರವಾದಿಯಾದ ನಾತಾನನನ್ನು, ಯೆಹೋಯಾದಾವನ ಮಗನಾದ ಬೆನಾಯನನ್ನು ಮತ್ತು ರಾಜನ ಎಲ್ಲಾ ಅಧಿಕಾರಿಗಳನ್ನು ಅವನೊಂದಿಗೆ ಕಳುಹಿಸಿದನು. ಅವರು ಸೊಲೊಮೋನನನ್ನು ರಾಜನ ಸ್ವಂತ ಹೇಸರಕತ್ತೆಯ ಮೇಲೆ ಕುಳ್ಳಿರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ಇದಲ್ಲದೆ ಅರಸನು ಅವನ ಸಂಗಡ ಯಾಜಕನಾದ ಚಾದೋಕನನ್ನೂ, ಪ್ರವಾದಿ ನಾತಾನನನ್ನೂ, ಯೆಹೋಯಾದಾವನ ಮಗ ಬೆನಾಯನನ್ನೂ, ಕೆರೇತ್ಯರನ್ನೂ, ಪೆಲೇತ್ಯರನ್ನೂ ಕಳುಹಿಸಿದ್ದಾನೆ. ಅವರು ಅವನನ್ನು ಅರಸನ ಹೇಸರಕತ್ತೆಯ ಮೇಲೆ ಕೂಡಿಸಿಕೊಂಡು ಹೋಗಿ, ಅಧ್ಯಾಯವನ್ನು ನೋಡಿ |