1 ಅರಸುಗಳು 1:47 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ಅರಸನಾದ ದಾವೀದನ ಸೇವಕರು ನಮ್ಮ ಒಡೆಯನೂ, ಅರಸನೂ ಆದ ದಾವೀದನ ಮುಂದೆ ಬಂದು, ‘ನಿನ್ನ ದೇವರು ನಿನ್ನ ಹೆಸರಿಗಿಂತಲೂ ಸೊಲೊಮೋನನ ಹೆಸರನ್ನು ಪ್ರಸಿದ್ಧಿಗೆ ತರಲಿ. ರಾಜ್ಯವನ್ನು ನಿನ್ನ ಕಾಲದಲ್ಲಿ ಇದ್ದದ್ದಕ್ಕಿಂತ ಅವನ ಕಾಲದಲ್ಲಿ ಹೆಚ್ಚು ಬಲಪಡಿಸಲಿ’ ಎಂದು ಅವನನ್ನು ಹರಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)47 ಅರಸ ದಾವೀದನ ಸೇವಕರು ನಮ್ಮ ಒಡೆಯನೂ ಅರಸನೂ ಆದ ದಾವೀದನ ಮುಂದೆ ಬಂದು, ‘ನಿಮ್ಮ ದೇವರು ನಿಮ್ಮ ಹೆಸರಿಗಿಂತಲೂ ಸೊಲೊಮೋನನ ಹೆಸರನ್ನು ಪ್ರಸಿದ್ಧಿಗೆ ತರಲಿ! ರಾಜ್ಯವನ್ನು ನಿಮ್ಮ ಕಾಲದಲ್ಲಿ ಇದ್ದುದಕ್ಕಿಂತ ಅವನ ಕಾಲದಲ್ಲಿ ಹೆಚ್ಚು ಅಭಿವೃದ್ಧಿಗೊಳಿಸಲಿ!’ ಎಂದು ಅವನನ್ನು ಹರಸಿದ್ದಾರೆ. ಅರಸನು ತನ್ನ ಹಾಸಿಗೆಯ ಮೇಲೆ ಬಿದ್ದುಕೊಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)47 ಅರಸನಾದ ದಾವೀದನ ಸೇವಕರು ನಮ್ಮ ಒಡೆಯನೂ ಆರಸನೂ ಆದ ದಾವೀದನ ಮುಂದೆ ಬಂದು - ನಿನ್ನ ದೇವರು ನಿನ್ನ ಹೆಸರಿಗಿಂತಲೂ ಸೊಲೊಮೋನನ ಹೆಸರನ್ನು ಪ್ರಸಿದ್ಧಿಗೆ ತರಲಿ. ರಾಜ್ಯವನ್ನು ನಿನ್ನ ಕಾಲದಲ್ಲಿದ್ದದ್ದಕ್ಕಿಂತ ಅವನ ಕಾಲದಲ್ಲಿ ಹೆಚ್ಚು ಬಲಪಡಿಸಲಿ ಎಂದು ಅವನನ್ನು ಹರಸಿದ್ದಾರೆ; ಅರಸನು ತನ್ನ ಹಾಸಿಗೆಯ ಮೇಲೆ ಬಿದ್ದುಕೊಂಡು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ47 ಇದರ ಹೊರತು ಅರಸನ ಸೇವಕರೂ, ನಮ್ಮ ಯಜಮಾನನೂ, ಅರಸನೂ ಆದ ದಾವೀದನನ್ನು ಆಶೀರ್ವದಿಸಲು ಬಂದು, ‘ದೇವರು ಸೊಲೊಮೋನನ ಹೆಸರನ್ನು ನಿಮ್ಮ ಹೆಸರಿಗಿಂತಲೂ ಪ್ರಸಿದ್ಧ ಮಾಡಲಿ. ಅವನ ಸಿಂಹಾಸನವನ್ನು ನಿಮ್ಮ ಸಿಂಹಾಸನಕ್ಕಿಂತ ದೊಡ್ಡದಾಗಿ ಮಾಡಲಿ,’ ಎಂದೂ ಹೇಳುತ್ತಿರುವಾಗ, ಅರಸನು ಮಂಚದ ಮೇಲೆ ಬಾಗಿ, ಅಧ್ಯಾಯವನ್ನು ನೋಡಿ |