Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:49 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ಆಗ ಅದೋನೀಯನಿಂದ ಔತಣಕ್ಕೆ ಕರೆಯಲ್ಪಟ್ಟವರೆಲ್ಲರೂ ಭಯಪಟ್ಟು ತಮ್ಮ ತಮ್ಮ ಮನೆಗಳಿಗೆ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 ಆಗ ಅದೋನೀಯನಿಂದ ಔತಣಕ್ಕೆ ಆಮಂತ್ರಿತರಾಗಿದ್ದವರೆಲ್ಲರು ಭಯಪಟ್ಟು ತಮ್ಮ ತಮ್ಮ ಮನೆಗಳಿಗೆ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ಆಗ ಅದೋನೀಯನಿಂದ ಔತಣಕ್ಕೆ ಕರೆಯಲ್ಪಟ್ಟವರೆಲ್ಲರೂ ಭಯಪಟ್ಟು ತಮ್ಮತಮ್ಮ ಮನೆಗಳಿಗೆ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ಆಗ ಅದೋನೀಯನ ಅತಿಥಿಗಳೆಲ್ಲರೂ ಭಯಗೊಂಡು ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ಆಗ ಅದೋನೀಯನ ಸಂಗಡ ಔತಣಕ್ಕೆ ಬಂದಿದ್ದ ಎಲ್ಲರೂ ಹೆದರಿಕೊಂಡು ಎದ್ದು, ತಮ್ಮ ತಮ್ಮ ಸ್ಥಳಗಳಿಗೆ ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:49
7 ತಿಳಿವುಗಳ ಹೋಲಿಕೆ  

ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು, ಶಿಷ್ಟನು ಸಿಂಹದಂತೆ ಧೈರ್ಯದಿಂದಿರುವನು.


ಅರಸನು ತನ್ನ ಹಾಸಿಗೆಯ ಮೇಲೆ ಬಾಗಿಕೊಂಡು, ‘ನಾನು ಕಣ್ಣಾರೆ ಕಾಣುವಂತೆ ಇಂದು ನನ್ನ ಸಿಂಹಾಸನಕ್ಕೆ ಒಬ್ಬ ಉತ್ತರಾಧಿಕಾರಿಯನ್ನು ದಯಪಾಲಿಸಿದ ಇಸ್ರಾಯೇಲರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ’ ಎಂದು ಹೇಳಿದ್ದಾನೆ” ಅಂದರು.


ಅದೋನೀಯನು ಸೊಲೊಮೋನನಿಗೆ ಹೆದರಿ ಹೊರಟುಹೋಗಿ ಯಜ್ಞವೇದಿಯ ಕೊಂಬುಗಳನ್ನು ಹಿಡಿದನು.


ಮಗನೇ, ಯೆಹೋವನಿಗೂ ಮತ್ತು ರಾಜನಿಗೂ ಭಯಪಡು, ತಿರುಗಿಬೀಳುವವರ ಗೊಡವೆಗೆ ಹೋಗಬೇಡ.


ಅವರಿಬ್ಬರು ವಿಧಿಸುವ ವಿಪತ್ತು ಫಕ್ಕನೆ ಸಂಭವಿಸುವುದು, ಅವರಿಂದಾಗುವ ನಾಶವು ಯಾರಿಗೆ ತಿಳಿದೀತು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು