Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 10:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಸೊಲೊಮೋನನಿಗೆ ಒಂದು ವರ್ಷದಲ್ಲಿ ಆರುನೂರ ಅರುವತ್ತಾರು ತಲಾಂತು ಬಂಗಾರ ದೊರಕುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸೊಲೊಮೋನನಿಗೆ ದೇಶಾಂತರ ವ್ಯಾಪಾರಿಗಳು, ವರ್ತಕರು, ಅರೇಬಿಯದ ಅರಸರು ಹಾಗು ಪ್ರದೇಶಾಧಿಪತಿಗಳು ತರುತ್ತಿದ್ದ ಬಂಗಾರವಲ್ಲದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಸೊಲೊಮೋನನಿಗೆ ದೇಶಾಂತರ ವ್ಯಾಪಾರಿಗಳೂ ವರ್ತಕರೂ ಅರಬಿಯ ಅರಸರೂ ಪ್ರದೇಶಾಧಿಪತಿಗಳೂ ತೆರುತ್ತಿದ್ದ ಬಂಗಾರದ ಹೊರತಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ರಾಜನಾದ ಸೊಲೊಮೋನನು ಪ್ರತಿವರ್ಷವೂ ಇಪ್ಪತ್ತೆರಡು ಸಾವಿರದ ಆರುನೂರ ನಲವತ್ನಾಲ್ಕು ಕಿಲೋಗ್ರಾಂ ಬಂಗಾರವನ್ನು ಪಡೆಯುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಸೊಲೊಮೋನನಿಗೆ ಪ್ರತಿ ವರುಷ ಸುಮಾರು ಇಪ್ಪತ್ತಮೂರು ಸಾವಿರ ಕಿಲ್ರೊಗ್ರಾಂ ಬಂಗಾರವು ದೊರಕುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 10:14
5 ತಿಳಿವುಗಳ ಹೋಲಿಕೆ  

ಅವರು ಓಫೀರಿಗೆ ಪ್ರಯಾಣಮಾಡಿ ಅಲ್ಲಿಂದ ಅರಸನಾದ ಸೊಲೊಮೋನನಿಗೆ ನಾನೂರಿಪ್ಪತ್ತು ತಲಾಂತು ಬಂಗಾರವನ್ನು ತೆಗೆದುಕೊಂಡು ಬಂದರು.


ಅರಸನಾದ ಸೊಲೊಮೋನನು ಶೆಬೆದ ರಾಣಿಗೆ ತಾನಾಗಿ ರಾಜಮರ್ಯಾದೆಯಿಂದ ಕೊಟ್ಟ ವಸ್ತುಗಳಲ್ಲದೆ ಆಕೆಯು ಕೇಳಿದವುಗಳೆಲ್ಲವನ್ನು ಕೊಟ್ಟುಬಿಟ್ಟನು. ಅನಂತರ ಆಕೆಯು ತನ್ನ ಪರಿವಾರದೊಡನೆ ಸ್ವದೇಶಕ್ಕೆ ಹೊರಟುಹೋದಳು.


ನಾನು ಬೆಳ್ಳಿಬಂಗಾರಗಳನ್ನೂ ಅರಸರ ಮತ್ತು ಪ್ರಾಂತ್ಯಗಳ ಕಪ್ಪವನ್ನೂ ಸಂಗ್ರಹಿಸಿಕೊಂಡೆನು. ಗಾಯಕ, ಗಾಯಕಿಯರನ್ನು ಮತ್ತು ಮನುಷ್ಯರಿಗೆ ಭೋಗ್ಯರಾದ ಅನೇಕ ಸ್ತ್ರೀಯರನ್ನು ಸಂಪಾದಿಸಿಕೊಂಡೆನು.


ಇದಲ್ಲದೆ ನೀನು ಕೇಳಿದಂಥದ್ದನ್ನೂ ನಿನಗೆ ಅನುಗ್ರಹಿಸಿದ್ದೇನೆ. ನಿನ್ನ ಜೀವಮಾನದಲ್ಲೆಲ್ಲಾ ಐಶ್ವರ್ಯದಲ್ಲಿಯೂ, ಗೌರವ ಘನತೆಗಳಲ್ಲಿಯೂ ನಿನಗೆ ಸಮಾನನಾದ ಅರಸನು ಇನ್ನೊಬ್ಬನಿರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು