1 ಅರಸುಗಳು 10:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅದರ ಜೊತೆಗೆ ದೇಶಾಂತರ ವ್ಯಾಪಾರಿಗಳೂ, ವರ್ತಕರೂ, ಅರಬಿಯ ಅರಸರೂ, ಪ್ರದೇಶಾಧಿಪತಿಗಳೂ ಸಹ ಸೊಲೊಮೋನನಿಗೆ ಬೆಳ್ಳಿ ಬಂಗಾರವನ್ನು ಕೊಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಪ್ರತಿವರ್ಷ ಸುಮಾರು ಇಪ್ಪತ್ತಮೂರು ಸಾವಿರ ಕಿಲೋಗ್ರಾಂ ಬಂಗಾರ ದೊರಕುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಪ್ರತಿವರುಷ ಆರುನೂರರುವತ್ತಾರು ತಲಾಂತು ಬಂಗಾರವು ದೊರಕುತ್ತಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಹಡಗುಗಳಿಂದ ಸಿಗುತ್ತಿದ್ದ ಬಂಗಾರವಲ್ಲದೆ ವ್ಯಾಪಾರಿಗಳಿಂದಲೂ ಅರೇಬಿಯಾದ ರಾಜರಿಂದಲೂ ರಾಜ್ಯಪಾಲರುಗಳಿಂದಲೂ ಬಂಗಾರವನ್ನು ಅವನು ಪಡೆಯುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಇದಲ್ಲದೆ ಸೊಲೊಮೋನನಿಗೆ ವರ್ತಕರಿಂದಲೂ, ವರ್ತಕರ ವ್ಯಾಪಾರದಿಂದಲೂ, ಅರೇಬಿಯದ ಅರಸರಿಂದಲೂ, ದೇಶದ ಅಧಿಪತಿಗಳಿಂದಲೂ ಸಹ ಬಂಗಾರವು ದೊರಕುತ್ತಿತ್ತು. ಅಧ್ಯಾಯವನ್ನು ನೋಡಿ |