1 ಅರಸುಗಳು 10:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಇದಲ್ಲದೆ ಅರಸನು ದೊಡ್ಡದಾದ ಒಂದು ದಂತ ಸಿಂಹಾಸನವನ್ನು ಮಾಡಿಸಿ ಅದಕ್ಕೆ ಚೊಕ್ಕ ಬಂಗಾರದ ತಗಡನ್ನು ಹೊದಿಸಿದನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಇದಲ್ಲದೆ, ಅರಸನು ದೊಡ್ಡದಾದ ಒಂದು ದಂತಸಿಂಹಾಸನವನ್ನು ಮಾಡಿಸಿ ಅದನ್ನು ಚೊಕ್ಕಬಂಗಾರದ ತಗಡಿನಿಂದ ಹೊದಿಸಿದನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಇದಲ್ಲದೆ ಅರಸನು ದೊಡ್ಡದಾದ ಒಂದು ದಂತ ಸಿಂಹಾಸನವನ್ನು ಮಾಡಿಸಿ ಅದನ್ನು ಚೊಕ್ಕಬಂಗಾರದ ತಗಡಿನಿಂದ ಹೊದಿಸಿದನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ರಾಜನಾದ ಸೊಲೊಮೋನನು ವಿಶಾಲವಾದ ದಂತದ ಸಿಂಹಾಸನವನ್ನು ಸಹ ಮಾಡಿಸಿದನು. ಅವನು ಅಪ್ಪಟ ಚಿನ್ನದ ತಗಡನ್ನು ಅದಕ್ಕೆ ಹೊದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅರಸನು ದಂತದಿಂದ ದೊಡ್ಡ ಸಿಂಹಾಸನವನ್ನು ಮಾಡಿಸಿ, ಅದನ್ನು ಚೊಕ್ಕ ಬಂಗಾರದಿಂದ ಹೊದಿಸಿದನು. ಅಧ್ಯಾಯವನ್ನು ನೋಡಿ |