1 ಅರಸುಗಳು 10:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅದಕ್ಕೆ ಆರು ಮೆಟ್ಟಲುಗಳಿದ್ದವು. ಅದರ ಹಿಂಭಾಗದ ತುದಿಯು ಚಕ್ರಾಕಾರವಾಗಿತ್ತು. ಆಸನಕ್ಕೆ ಎರಡು ಕೈಗಳು, ಅವುಗಳ ಹತ್ತಿರ ಎರಡು ಸಿಂಹಗಳು ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅದಕ್ಕೆ ಆರು ಮೆಟ್ಟಲುಗಳಿದ್ದವು. ಅದರ ಹಿಂಭಾಗದ ತುದಿ ಚಕ್ರಾಕಾರವಾಗಿತ್ತು. ಆಸನಕ್ಕೆ ಎರಡು ಕೈಗಳೂ, ಅವುಗಳ ಹತ್ತಿರ ಎರಡು ಸಿಂಹಗಳೂ ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅದಕ್ಕೆ ಆರು ಮೆಟ್ಲುಗಳಿದ್ದವು. ಅದರ ಹಿಂಭಾಗದ ತುದಿಯು ಚಕ್ರಾಕಾರವಾಗಿತ್ತು. ಆಸನಕ್ಕೆ ಎರಡು ಕೈಗಳೂ ಅವುಗಳ ಹತ್ತಿರ ಎರಡು ಸಿಂಹಗಳೂ ಇದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಸಿಂಹಾಸನದ ಮೇಲಕ್ಕೆ ಹತ್ತಲು ಅದರಲ್ಲಿ ಆರು ಮೆಟ್ಟಿಲುಗಳಿದ್ದವು. ಸಿಂಹಾಸನದ ಮೇಲ್ಭಾಗವು ವೃತ್ತಾಕಾರವಾಗಿತ್ತು. ಆ ಸಿಂಹಾಸನದ ಎರಡು ಕಡೆಗಳಲ್ಲಿ ಎರಡು ತೋಳುಗಳಿದ್ದವು. ಆ ಸಿಂಹಾಸನದ ತೋಳುಗಳ ಕೆಳಭಾಗದಲ್ಲಿ ಸಿಂಹದ ಚಿತ್ರಗಳಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಈ ಸಿಂಹಾಸನಕ್ಕೆ ಆರು ಮೆಟ್ಟಲುಗಳಿದ್ದವು. ಈ ಸಿಂಹಾಸನದ ಹಿಂಭಾಗವು ದುಂಡಾಗಿತ್ತು. ಕುಳಿತುಕೊಳ್ಳುವ ಆಸನದ ಎರಡು ಕಡೆಗಳಲ್ಲಿ ಕೈಗಳಿದ್ದವು. ಆ ಕೈಗಳ ಬಳಿಯಲ್ಲಿ ಎರಡು ಸಿಂಹಗಳು ನಿಂತಿದ್ದವು. ಅಧ್ಯಾಯವನ್ನು ನೋಡಿ |