Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 10:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಈ ಪ್ರಕಾರ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ, ಜ್ಞಾನದಲ್ಲಿಯೂ ಭೂಲೋಕದ ಎಲ್ಲಾ ಅರಸರಿಗಿಂತ ಮಿಗಿಲಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಈ ಪ್ರಕಾರ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ ಜ್ಞಾನದಲ್ಲಿಯೂ ಭೂಲೋಕದ ಎಲ್ಲಾ ಅರಸರಿಗಿಂತ ಮಿಗಿಲಾಗಿ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಈ ಪ್ರಕಾರ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ ಜ್ಞಾನದಲ್ಲಿಯೂ ಭೂಲೋಕದ ಎಲ್ಲಾ ಅರಸರಿಗಿಂತ ವಿುಗಿಲಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಸೊಲೊಮೋನನು ಭೂಲೋಕದ ರಾಜರುಗಳಲ್ಲೆಲ್ಲಾ ಅತ್ಯಂತ ಬಲಿಷ್ಠನಾಗಿದ್ದನು. ಅವನು ರಾಜರುಗಳಲ್ಲೆಲ್ಲಾ ಹೆಚ್ಚು ಶ್ರೀಮಂತನೂ ಜ್ಞಾನಿಯೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಹೀಗೆಯೇ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ, ಜ್ಞಾನದಲ್ಲಿಯೂ ಭೂಲೋಕದ ಸಮಸ್ತ ಅರಸರಿಗಿಂತ ಮಿಗಿಲಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 10:23
9 ತಿಳಿವುಗಳ ಹೋಲಿಕೆ  

ಕ್ರಿಸ್ತನ ಅಗಮ್ಯವಾದ ಐಶ್ವರ್ಯದ ಸುವಾರ್ತೆಯನ್ನು ಅನ್ಯಜನರಿಗೆ ಸಾರುವ ಹಾಗೆಯೂ


ನಾನಾದರೋ ಅವನನ್ನು ಜ್ಯೇಷ್ಠಪುತ್ರನನ್ನಾಗಿಯೂ, ಭೂರಾಜರಲ್ಲಿ ಉನ್ನತನನ್ನಾಗಿಯೂ ಮಾಡಿಕೊಳ್ಳುವೆನು.


ನಾನು ನನ್ನ ಮನಸ್ಸಿನಲ್ಲಿ ಯೋಚಿಸುತ್ತಾ, “ನೋಡು, ನನಗಿಂತ ಮೊದಲು ಯೆರೂಸಲೇಮನ್ನು ಆಳಿದವರೆಲ್ಲರಿಗಿಂತಲೂ ಹೆಚ್ಚು ಜ್ಞಾನವನ್ನು ಸಂಪಾದಿಸಿಕೊಂಡಿದ್ದೇನೆ. ನನ್ನ ಹೃದಯವು ಜ್ಞಾನವನ್ನೂ, ತಿಳಿವಳಿಕೆಯನ್ನೂ ವಿಶೇಷವಾಗಿ ಹೊಂದಿದೆ” ಎಂದುಕೊಂಡೆನು.


ಹೀಗೆ ಯೆರೂಸಲೇಮಿನಲ್ಲಿ ಹಿಂದೆ ಇದ್ದವರೆಲ್ಲರಿಗಿಂತಲೂ ಹೆಚ್ಚು ಅಭಿವೃದ್ಧಿಹೊಂದಿ ದೊಡ್ಡವನಾದೆನು. ಇದಲ್ಲದೆ ನನ್ನ ಜ್ಞಾನವು ನನ್ನಲ್ಲಿ ನೆಲೆಯಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು