1 ಅರಸುಗಳು 10:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನಿನ್ನ ಪ್ರಜೆಗಳು ಸದಾ ನಿನ್ನ ಮುಂದೆ ನಿಂತುಕೊಂಡು ನಿನ್ನ ಜ್ಞಾನವಾಕ್ಯಗಳನ್ನು ಕೇಳುವ ನಿನ್ನ ಸೇವಕರು ಧನ್ಯರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನಿಮ್ಮ ಪ್ರಜೆಗಳು ಭಾಗ್ಯವಂತರು! ಸದಾ ನಿಮ್ಮ ಸನ್ನಿಧಿಯಲ್ಲಿದ್ದು ನಿಮ್ಮ ಜ್ಞಾನವಾಕ್ಯಗಳನ್ನು ಕೇಳುವ ನಿಮ್ಮ ಸೇವಕರು ಧನ್ಯರು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನಿನ್ನ ಪ್ರಜೆಗಳೂ ಸದಾ ನಿನ್ನ ಮುಂದೆ ನಿಂತುಕೊಂಡು ನಿನ್ನ ಜ್ಞಾನವಾಕ್ಯಗಳನ್ನು ಕೇಳುವ ನಿನ್ನ ಸೇವಕರೂ ಧನ್ಯರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನಿನ್ನ ಪತ್ನಿಯರೂ ಅಧಿಕಾರಿಗಳೂ ಧನ್ಯರೇ ಸರಿ! ಯಾಕೆಂದರೆ ಅವರು ನಿನ್ನ ಸೇವೆ ಮಾಡುತ್ತಾ ನಿನ್ನ ಜ್ಞಾನವಾಕ್ಯಗಳನ್ನು ಕೇಳಬಹುದು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನಿನ್ನ ಜನರು ಭಾಗ್ಯವಂತರು. ನಿನ್ನ ಮುಂದೆ ಯಾವಾಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಅಧಿಪತಿಗಳು ಭಾಗ್ಯವಂತರು. ಅಧ್ಯಾಯವನ್ನು ನೋಡಿ |