1 ಅರಸುಗಳು 11:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅರಸನಾದ ಸೊಲೊಮೋನನು ಫರೋಹನ ಮಗಳನ್ನಲ್ಲದೆ ಮೋವಾಬ್ಯರು, ಅಮ್ಮೋನಿಯರು, ಎದೋಮ್ಯರು, ಚೀದೋನ್ಯರು ಮತ್ತು ಹಿತ್ತಿಯರು ಎಂಬ ಜನಾಂಗಗಳ ಸ್ತ್ರೀಯರನ್ನು ಮೋಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಅರಸ ಸೊಲೊಮೋನನು ಫರೋಹನ ಮಗಳನ್ನಲ್ಲದೆ, ಮೋವಾಬ್ಯರು, ಅಮ್ಮೋನಿಯರು, ಎದೋಮ್ಯರು, ಚೀದೋನ್ಯರು, ಹಿತ್ತಿಯರು ಎಂಬೀ ಜನಾಂಗಗಳ ಮಹಿಳೆಯರನ್ನೂ ಮೋಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಅರಸನಾದ ಸೊಲೊಮೋನನು ಫರೋಹನ ಮಗಳಲ್ಲದೆ ಮೋವಾಬ್ಯರು, ಅಮ್ಮೋನಿಯರು, ಎದೋಮ್ಯರು, ಚೀದೋನ್ಯರು, ಹಿತ್ತಿಯರು ಎಂಬೀ ಜನಾಂಗಗಳ ಸ್ತ್ರೀಯರನ್ನೂ ಮೋಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ರಾಜನಾದ ಸೊಲೊಮೋನನು ಸ್ತ್ರೀಯರನ್ನು ಪ್ರೀತಿಸಿದನು! ಅವನು ಇಸ್ರೇಲರಲ್ಲದ ಅನೇಕ ಸ್ತ್ರೀಯರನ್ನು ಪ್ರೀತಿಸಿದನು. ಇವರಲ್ಲಿ ಫರೋಹನ ಮಗಳು, ಮೋವಾಬ್ಯ, ಅಮ್ಮೋನಿಯ, ಎದೋಮ್ಯ ಚೀದೋನ್ಯ ಮತ್ತು ಹಿತ್ತಿಯ ಸ್ತ್ರೀಯರು ಸೇರಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಅರಸನಾದ ಸೊಲೊಮೋನನು ಫರೋಹನ ಮಗಳನ್ನಲ್ಲದೆ ಮೋವಾಬ್ಯರ, ಅಮ್ಮೋನ್ಯರ, ಎದೋಮ್ಯರ, ಸೀದೋನ್ಯರ, ಹಿತ್ತಿಯರ ಸ್ತ್ರೀಯರನ್ನೂ ಪ್ರೀತಿಮಾಡಿದನು. ಅಧ್ಯಾಯವನ್ನು ನೋಡಿ |