Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 11:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಫರೋಹನು ಅವನನ್ನು, “ನನ್ನ ಬಳಿಯಲ್ಲಿ ನೀನಗೇನು ಕೊರತೆಯಾಯಿತು. ಸ್ವದೇಶಕ್ಕೆ ಹೋಗಬೇಕೆಂದು ಯಾಕೆ ಬಯಸುತ್ತೀ?” ಎಂದು ಕೇಳಿದನು. ಅದಕ್ಕೆ ಹದದನು, “ಏನೂ ಕೊರತೆಯಾಗಿರುವುದಿಲ್ಲ. ಆದರೂ ನನಗೆ ಹೋಗುವುದಕ್ಕೆ ಅಪ್ಪಣೆಯಾಗಬೇಕು” ಎಂದು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಫರೋಹನು, “ನನ್ನ ಬಳಿಯಲ್ಲಿ ನಿನಗೇನು ಕೊರತೆಯಾಯಿತು? ಸ್ವದೇಶಕ್ಕೆ ಹೋಗಬೇಕೆಂದು ಏಕೆ ಆಶಿಸುತ್ತಿ?” ಎಂದು ಕೇಳಿದನು. ಅವನು, “ಏನೂ ಕೊರತೆಯಾಗಿಲ್ಲ; ಆದರೂ ನನಗೆ ಹೋಗುವುದಕ್ಕೆ ಅಪ್ಪಣೆಯಾಗಬೇಕು,” ಎಂದು ಉತ್ತರಕೊಟ್ಟನು. ಹದದನು ತನ್ನ ಊರಿಗೆ ಮರಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಫರೋಹನು ಅವನನ್ನು - ನನ್ನ ಬಳಿಯಲ್ಲಿ ನಿನಗೇನು ಕೊರತೆಯಾಯಿತು? ಸ್ವದೇಶಕ್ಕೆ ಹೋಗಬೇಕೆಂದು ಯಾಕೆ ಆಶಿಸುತ್ತೀ ಎಂದು ಕೇಳಲು ಅವನು - ಏನೂ ಕೊರತೆಯಾಗಿರುವದಿಲ್ಲ; ಆದರೂ ನನಗೆ ಹೋಗುವದಕ್ಕೆ ಅಪ್ಪಣೆಯಾಗಬೇಕು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದರೆ ಫರೋಹನು “ನಿನಗೆ ಬೇಕಾದುದ್ದೆಲ್ಲವನ್ನು ನಾನು ಇಲ್ಲಿ ನಿನಗೆ ಕೊಟ್ಟಿದ್ದೇನೆ! ನೀನು ಸ್ವದೇಶಕ್ಕೆ ಹಿಂದಿರುಗಿ ಹೋಗಲು ಅಪೇಕ್ಷಿಸುತ್ತಿರುವುದಾದರೂ ಏಕೆ?” ಎಂದು ಕೇಳಿದನು. ಹದದನು, “ದಯವಿಟ್ಟು ನನ್ನ ಮನೆಗೆ ನಾನು ಹೋಗಲು ಬಿಡು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಫರೋಹನು ಅವನಿಗೆ, “ನೀನು ನಿನ್ನ ದೇಶಕ್ಕೆ ಹೋಗಬೇಕೆನ್ನುವ ಹಾಗೆ ನಿನಗೆ ನನ್ನ ಸಂಗಡ ಇರುವಾಗ ಏನು ಕೊರತೆಯಾಯಿತು?” ಎಂದು ಕೇಳಿದನು. ಅವನು, “ಏನೂ ಇಲ್ಲ, ಆದರೆ ನಾನು ಅಲ್ಲಿಗೆ ಹೋಗಲು ಅಪ್ಪಣೆಯಾಗಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 11:22
8 ತಿಳಿವುಗಳ ಹೋಲಿಕೆ  

ಮತ್ತು ಆತನು, “ನಿಮ್ಮನ್ನು ನಾನು ಹಣ, ಕೈಚೀಲ ಜೋಡುಗಳಿಲ್ಲದೆ ಕಳುಹಿಸಿದಾಗ ನಿಮಗೆ ಏನಾದರೂ ಕೊರತೆಯಾಯಿತೋ?” ಎಂದು ಕೇಳಲು ಅವರು ಏನೂ ಇಲ್ಲವೆಂದು ಉತ್ತರಕೊಟ್ಟರು.


ಆದರೆ ಅವನು, “ನಾನು ನಿನ್ನ ಸಂಗಡ ಸಾಯಬೇಕಾಗಿ ಬಂದರೂ ನಿನ್ನನ್ನು ನಿರಾಕರಿಸುವುದೇ ಇಲ್ಲವೆಂದು” ಬಹು ಖಂಡಿತವಾಗಿ ಹೇಳಿದನು. ಅದರಂತೆಯೇ ಶಿಷ್ಯರೆಲ್ಲರೂ ಹೇಳಿದರು.


ನೀವು ಎಂತಹ ದುಷ್ಟ ವಂಶದವರು! ಯೆಹೋವನ ಮಾತನ್ನು ಕೇಳಿರಿ, “ನಾನು ಇಸ್ರಾಯೇಲಿಗೆ ಅರಣ್ಯವಾಗಿಯೂ, ಗಾಢಾಂಧಕಾರದ ಪ್ರದೇಶವಾಗಿಯೂ ಏಕೆ ಪರಿಣಮಿಸಿದವು? ‘ನಾವು ಮನಬಂದಂತೆ ತಿರುಗುತ್ತಿದ್ದೇವೆ, ನಿನ್ನ ಹತೋಟಿಗೆ ಇನ್ನು ಬಾರೆವು’” ಎಂದು ನನ್ನ ಜನರು ಹೇಳುವುದು ಏಕೆ?


ಕೋಪವನ್ನು ಅಡಗಿಸಿಕೋ; ರೋಷವನ್ನು ಬಿಡು. ತಳಮಳಗೊಳ್ಳಬೇಡ; ಕೆಡುಕಿಗೆ ಕಾರಣವಾದೀತು.


ದಾವೀದನು ಪೂರ್ವಿಕರ ಬಳಿಗೆ ಸೇರಿದನೆಂದೂ ಸೇನಾಧಿಪತಿಯಾದ ಯೋವಾಬನು ಮೃತನಾದನೆಂದೂ ಐಗುಪ್ತದಲ್ಲಿದ್ದ ಹದದನು ಕೇಳಿ ಫರೋಹನನಿಗೆ, “ನಾನು ಸ್ವದೇಶಕ್ಕೆ ಹೋಗಬೇಕೆಂದಿರುತ್ತೇನೆ, ನನಗೆ ಅಪ್ಪಣೆ ಕೊಡು” ಅಂದನು.


ದೇವರು ಸೊಲೊಮೋನನಿಗೆ ವಿರೋಧವಾಗಿ ಎಬ್ಬಿಸಿದ ಎರಡನೆಯ ವೈರಿಯು ಎಲ್ಯಾದಾವನ ಮಗನಾದ ರೆಜೋನ್ ಎಂಬುವನು.


ಸ್ಥಳವನ್ನು ಬಿಟ್ಟು ಅಲೆಯುವ ಮನುಷ್ಯನು, ಗೂಡನ್ನು ಬಿಟ್ಟು ಅಲೆಯುವ ಹಕ್ಕಿಯ ಹಾಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು