1 ಅರಸುಗಳು 11:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವನಿಗೆ ರಾಜವಂಶದವರಾದ ಏಳುನೂರು ಮಂದಿ ಪತ್ನಿಯರಲ್ಲದೆ ಮುನ್ನೂರು ಜನರು ಉಪಪತ್ನಿಯರಿದ್ದರು. ಈ ಸ್ತ್ರೀಯರು ಅವನ ಮನಸ್ಸನ್ನು ಕೆಡಿಸಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅವನಿಗೆ ರಾಜವಂಶದವರಾದ ಏಳುನೂರು ಮಂದಿ ಪತ್ನಿಯರಲ್ಲದೆ ಮುನ್ನೂರು ಮಂದಿ ಉಪಪತ್ನಿಯರಿದ್ದರು. ಈ ಮಹಿಳೆಯರು ಅವನ ಮನಸ್ಸನ್ನು ಕೆಡಿಸಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅವನಿಗೆ ರಾಜವಂಶದವರಾದ ಏಳುನೂರು ಮಂದಿ ಪತ್ನಿಯರಲ್ಲದೆ ಮುನ್ನೂರು ಮಂದಿ ಉಪಪತ್ನಿಯರಿದ್ದರು. ಈ ಸ್ತ್ರೀಯರು ಅವನ ಮನಸ್ಸನ್ನು ಕೆಡಿಸಿಬಿಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಸೊಲೊಮೋನನಿಗೆ ಏಳುನೂರು ಮಂದಿ ಪತ್ನಿಯರಿದ್ದರು. (ಈ ಸ್ತ್ರೀಯರು ಅನ್ಯದೇಶಗಳ ನಾಯಕರ ಹೆಣ್ಣುಮಕ್ಕಳು) ಅವನಿಗೆ ಪತ್ನಿಯರಂತಿರುವ ಮುನ್ನೂರು ಮಂದಿ ಉಪಪತ್ನಿಯರೂ ಇದ್ದರು. ಅವನ ಪತ್ನಿಯರು ಅವನನ್ನು ದೇವರಿಗೆ ವಿಮುಖನನ್ನಾಗಿ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವನಿಗೆ ರಾಜಪುತ್ರಿಯರಾದ ಏಳು ನೂರು ಮಂದಿ ಪತ್ನಿಯರೂ, ಮುನ್ನೂರು ಮಂದಿ ಉಪಪತ್ನಿಯರೂ ಇದ್ದರು. ಅವನ ಪತ್ನಿಯರು ಅವನನ್ನು ದಾರಿ ತಪ್ಪಿಸಿದರು. ಅಧ್ಯಾಯವನ್ನು ನೋಡಿ |